ತುಮಕೂರು: ಇನ್ಫೋಸಿಸ್ (Infosys) ಮುಖ್ಯಸ್ಥೆ ಸುಧಾ ಮೂರ್ತಿಯವರು (Sudha Murty) ಇಂದು (ಭಾನುವಾರ) ಮುಂಜಾನೆ ಕೊರಟಗೆರೆಯ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯಕ್ಕೆ (Goravanahalli Sri Mahalakshmi Temple) ಭೇಟಿ ನೀಡಿದ್ದಾರೆ.
ಸಂಬಂಧಿಕರೊಂದಿಗೆ ಅವರು ಆಗಮಿಸಿ ಮಹಾಲಕ್ಷ್ಮಿ ದೇವಿಯ ದರ್ಶನ ಪಡೆದಿದ್ದಾರೆ. ಬಳಿಕ ವಿಶೇಷ ಪೂಜೆ ಸಲ್ಲಿಸಿ, ದೇವಸ್ಥಾನದ ಆಡಳಿತ ಮಂಡಳಿಯ ಜೊತೆ ಕೆಲಕಾಲ ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿ: ‘ಆಪರೇಷನ್’ ಜಾಡು ಅಡಿಯಲ್ಲಿ AAP ಮುಗಿಸಲು ಬಿಜೆಪಿ ಯತ್ನ: ಕೇಜ್ರಿವಾಲ್
ಈ ವೇಳೆ ದೇವಾಲಯದ ಆಡಳಿತ ಮಂಡಳಿಯಿಂದ ಸುಧಾಮೂರ್ತಿಯವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ಇದನ್ನೂ ಓದಿ: ನಿರ್ಭಯಾಗೆ ನ್ಯಾಯ ಕೊಡಿಸಲು ಬೀದಿಗಿಳಿದ ಕಾಲವಿತ್ತು – ಈಗ ಯಾರಿಗಾಗಿ ಬೀದಿಗಿಳಿದಿದ್ದೀರಿ?- ಮಲಿವಾಲ್ ಕಿಡಿ