Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರತಕ್ಷತೆ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡಿ ರಂಜಿಸಿದ ದೀಪ್‍ವೀರ್ ಜೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಆರತಕ್ಷತೆ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡಿ ರಂಜಿಸಿದ ದೀಪ್‍ವೀರ್ ಜೋಡಿ

Bollywood

ಆರತಕ್ಷತೆ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡಿ ರಂಜಿಸಿದ ದೀಪ್‍ವೀರ್ ಜೋಡಿ

Public TV
Last updated: November 25, 2018 3:24 pm
Public TV
Share
1 Min Read
deepika 1
SHARE

ಮುಂಬೈ: ಬಾಲಿವುಡ್ ಸ್ಟಾರ್ ಜೋಡಿಯಾಗಿ ಸ್ಕ್ರಿನ್ ಮೇಲೆ ಕಾಣಿಸಿಕೊಂಡು ಅಭಿಮಾನಿಗಳನ್ನು ರಂಜಿಸಿದ್ದ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಜೋಡಿ ತಮ್ಮ ಆರತಕ್ಷೆಯ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡಿ ಸಂಭ್ರಮಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬೆಂಗಳೂರಿನ ಆರತಕ್ಷತೆ ಕಾರ್ಯಕ್ರಮ ಬಳಿಕ ಮುಂಬೈನಲ್ಲಿ ಆತ್ಮೀಯರಿಗೆ ಆರತಕ್ಷತೆ ಕಾರ್ಯಕ್ರಮವನ್ನು ಏರ್ಪಡಿಸಿದ್ದ ದೀಪ್‍ವೀರ್ ಜೋಡಿ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದರು. ಪ್ರಮುಖವಾಗಿ ರಣವೀರ್ ಸಿಂಗ್ ತಮ್ಮ ಇಬ್ಬರ ವೈವಾಹಿಕ ಜೀವನದ ಕುರಿತು ಈ ವೇಳೆ ಮಾತನಾಡಿದ್ದು, ಪತ್ನಿ ದೀಪಿಕಾರನ್ನ ಹಾಡಿಹೊಗಳಿದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ರಣವೀರ್ ಸಿಂಗ್ ಡಾನ್ಸ್ ಮಾಡಿ ಸಂಭ್ರಮಿಸಿದ್ದಾರೆ.

deepika 1 1

ಕಳೆದ ಒಂದು ವಾರ ಹಿಂದೆ ಇಟಲಿಯಲ್ಲಿ ಮದುವೆಯಾಗಿ ಮುಂಬೈಗೆ ಹಿಂದಿರುಗಿದ್ದ ದೀಪ್‍ವೀರ್ ಜೋಡಿ ಶನಿವಾರ ರಾತ್ರಿ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಮಾರಂಭವನ್ನು ರಣವೀರ್ ಸಿಂಗ್ ಸಹೋದರಿ ರಿತಿಕಾ ಭಾವನಾ ಆಯೋಜಿಸಿದ್ದರು. ಬೆಂಗಳೂರು ಕಾರ್ಯಕ್ರಮದಲ್ಲಿ ತಮ್ಮ ಟ್ರೆಡಿಷನಲ್ ಲುಕ್ ಮೂಲಕ ಮಿಂಚಿದ್ದ ಈ ಜೋಡಿ ಮುಂಬೈ ಕಾರ್ಯಕ್ರಮದಲ್ಲಿ ಪಾರ್ಟಿ ಮೂಡಿಗೆ ಜಾರಿದ್ದರು. ಈ ಕುರಿತ ವಿಡಿಯೋಗಳೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾರ್ಯಕ್ರಮದಲ್ಲಿ ಭಿನ್ನ ಉಡುಗೆ ಮೂಲಕ ಎಲ್ಲರ ಗಮನ ಸೆಳೆದಿದ್ದ ರಣವೀರ್ ಹಾಗೂ ದೀಪಿಕಾ ಮಸ್ತ್ ಎಂಜಾಯ್ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ರಣವೀರ್ ಧರಿಸಿದ್ದ ಉಡುಗೆಯನ್ನು ಮಾನಿಷ್ ಆರೋರ ವಿನ್ಯಾಸ ಮಾಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಆರೋರ, ಇದು ಆರಂಭ ಮಾತ್ರ. ರಣವೀರ್ ಮುಂದೇ ಬರ್ನಿಂಗ್ ಸ್ಟಾರ್ ಆಗಲಿದ್ದಾರ ಎಂದು ಪ್ರಶ್ನೆ ಮಾಡಿದ್ದಾರೆ.

https://www.instagram.com/p/Bql3bdUlP9c/

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:bollywoodcinemadanceDeepika PadukonemumbaiPublic TVRanveer Singhಡಾನ್ಸ್ದೀಪಿಕಾ ಪಡುಕೋಣೆಪಬ್ಲಿಕ್ ಟಿವಿಬಾಲಿವುಡ್ಮುಂಬೈರಣವೀರ್ ಸಿಂಗ್ಸಿನಿಮಾ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
7 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
11 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
37 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
1 hour ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 hours ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?