Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆನಿಶಾಗೆ ಕೊಲೆ ಬೆದರಿಕೆ – ಆರತಿ ಸಮಸ್ಯೆಗೆ ನಾನು ಕಾರಣ ಆಗಿದ್ರೆ ಕೋರ್ಟ್‌ ಮುಂದೆ ನಿಲ್ಲಿಸಿ ಎಂದ ಗಾಯಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕೆನಿಶಾಗೆ ಕೊಲೆ ಬೆದರಿಕೆ – ಆರತಿ ಸಮಸ್ಯೆಗೆ ನಾನು ಕಾರಣ ಆಗಿದ್ರೆ ಕೋರ್ಟ್‌ ಮುಂದೆ ನಿಲ್ಲಿಸಿ ಎಂದ ಗಾಯಕಿ

Cinema

ಕೆನಿಶಾಗೆ ಕೊಲೆ ಬೆದರಿಕೆ – ಆರತಿ ಸಮಸ್ಯೆಗೆ ನಾನು ಕಾರಣ ಆಗಿದ್ರೆ ಕೋರ್ಟ್‌ ಮುಂದೆ ನಿಲ್ಲಿಸಿ ಎಂದ ಗಾಯಕಿ

Public TV
Last updated: May 22, 2025 8:16 pm
Public TV
Share
2 Min Read
KENISHA 1
SHARE

ನಟ ಜಯಂ ರವಿ (Ravi Mohan) ಹಾಗೂ ಆರತಿಯವರ (Aarthi Ravi) ವಿಚ್ಛೇದನದ ವಿಚಾರ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ಇದರ ನಡುವೆಯೇ, ಗಾಯಕಿ ಕೆನಿಶಾಗೆ (Kenisha) ಸೋಶಿಯಲ್‌ ಮೀಡಿಯಾದಲ್ಲಿ ಜೀವ ಬೆದರಿಕೆ ಬಂದಿದ್ದು, ಈ ಬಗ್ಗೆ ಚರ್ಚೆಗಳು ಆರಂಭಗೊಂಡಿವೆ.

Kenisha

ಇದೆಲ್ಲ ಬೆಳವಣಿಗೆಯ ನಡುವೆ, ಕೆನಿಶಾ ತಮ್ಮ ಇನ್ಸ್ಟಾದಲ್ಲಿ ಭಾವುಕ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದು, ಜಯಂ ರವಿ ತನ್ನಿಂದ ದೂರ ಆಗಲು ಮೂರನೇ ವ್ಯಕ್ತಿ ಕಾರಣ ಎಂದು ಆರತಿ ಹೇಳಿಕೊಂಡಿದ್ದಾರೆ. ಇದಕ್ಕೆ ಸೋಶಿಯಲ್‌ ಮಿಡಿಯಾದಲ್ಲಿ ನನ್ನ ವಿರುದ್ಧ ಶಾಪಗಳು, ದ್ವೇಷಕಾರುವ ಪೋಸ್ಟ್‌ಗಳು, ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ತಿಂಗಳಿಗೆ 40 ಲಕ್ಷ ಕೊಡಿ – ರವಿ ಮೋಹನ್ ಬಳಿ ಭಾರೀ ಜೀವನಾಂಶ ಕೇಳಿದ ಆರತಿ!

ravi mohan kenishaa

ಆರತಿ ಹಾಗೂ ಜಯಂ ನಡುವಿನ ಸಮಸ್ಯೆಗೆ ನಾನೇ ಕಾರಣ ಎಂದು ನಿಮಗೆ ಖಚಿತವಾಗಿದ್ದರೆ, ನನ್ನನ್ನು ಕೋರ್ಟ್‌ ಮುಂದೆ ನಿಲ್ಲಿಸಿ. ಅದು ಬಿಟ್ಟು ನನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದ್ವೇಷಕಾರುವ ಪೋಸ್ಟ್‌ಗಳನ್ನು ಹಾಕುವುದನ್ನು ನಿಲ್ಲಿಸಿ. ನೀವೆಲ್ಲ ಕರ್ಮದ ಬಗ್ಗೆ ಮಾತಾಡಿದ್ದೀರಿ, ನನ್ನನ್ನು ಟೀಕಿಸುತ್ತಿದ್ದೀರಿ. ನನ್ನ ಪರಿಸ್ಥಿತಿಯ ಬಗ್ಗೆ ನೀವೇನಾದರೂ ಯೋಚಿಸಿದ್ದೀರಾ? ಮಾಧ್ಯಮಗಳು ಏನೆನೋ ಬಿತ್ತರಿಸುತ್ತಿವೆ. ಇದನ್ನೆಲ್ಲ ದಯವಿಟ್ಟು ನಿಲ್ಲಿಸಿ ಎಂದು ಭಾವುಕವಾಗಿ ಬರೆದುಕೊಂಡಿದ್ದಾರೆ.

ಜಯಂ ರವಿ ಹಾಗೂ ಆರತಿ 2009ರಲ್ಲಿ ವಿವಾಹವಾಗಿ, 18 ವರ್ಷಗಳ ದಾಂಪತ್ಯದ ನಂತರ ಬೇರೆಯಾಗಿದ್ದಾರೆ. ಇಬ್ಬರು ಬೇರ್ಪಡುತ್ತಿರುವುದಾಗಿ ಜಯಂ ರವಿ ಕಳೆದ ವರ್ಷ ಘೋಷಿಸಿದ್ದರು. ಆಗಿನಿಂದಲೂ ಆರತಿ ಅವರು ಈ ಘೋಷಣೆಗೆ ವಿರುದ್ಧವಾಗಿದ್ದಾರೆ. ರವಿ ಅವರು ಏಕಪಕ್ಷೀಯವಾಗಿ ವಿಚ್ಛೇದನವನ್ನು ಘೋಷಿಸಿದ್ದಾರೆ. ಈಗಲೂ ನನ್ನ ಪತಿ ರವಿ ಎಂದೇ ಆರತಿ ಹೇಳಿಕೊಳ್ಳುತ್ತಿದ್ದಾರೆ. ಇದರ ನಡುವೆಯೇ ನ್ಯಾಯಾಲಯದಲ್ಲಿ 40 ಲಕ್ಷ ರೂ. ಜೀವನಾಂಶ ಬೇಕು ಎಂದು ಆರತಿ ಮನವಿ ಮಾಡಿದ್ದಾರೆ.

ಇತ್ತೀಚೆಗೆ ರವಿ ಅವರು ಗಾಯಕಿ ಕೆನಿಶಾ ಜೊತೆ ಮದುವೆಯೊಂದರಲ್ಲಿ ಕಾಣಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಆರತಿ ತುಂಬಾ ಭಾವುಕರಾಗಿ, 18 ವರ್ಷಗಳ ಕಾಲ ನನ್ನೊಂದಿಗಿದ್ದ ರವಿ ಈಗ ದೂರ ಸರಿದಿದ್ದಾರೆ. ಮಕ್ಕಳ ಜವಾಬ್ದಾರಿ ನನ್ನ ಹೆಗಲ ಮೇಲಿದೆ ಎಂದು ಹೇಳಿಕೊಂಡಿದ್ದರು. ಆರತಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಜಯಂ ರವಿ, ಆರ್ಥಿಕವಾಗಿ ಹಾಗೂ ಮಾನಸಿಕವಾಗಿ ನನಗೆ ಆಕೆ ಕಿರುಕುಳ ನೀಡಿದ್ದಳು. ನನಗೆ ನನ್ನದೇಯಾದ ಸ್ವಾತಂತ್ರ್ಯ ಇರಲಿಲ್ಲ. ಅಪ್ಪ-ಅಮ್ಮನನ್ನು ನೋಡಲು ಸಹ ಬಿಡುತ್ತಿರಲಿಲ್ಲ. ಇದರಲ್ಲಿ ಆರತಿ ತಾಯಿಯ ಪಾತ್ರವೂ ಇದೆ. ನನ್ನ ಕಷ್ಟದ ಸಮಯದಲ್ಲಿ ಕೆನಿಶಾ ಬೆಳಕಾಗಿ ಬಂದಳು ಎಂದು ಹೇಳಿಕೊಂಡಿದ್ದರು. ಇದನ್ನೂ ಓದಿ: ಆರತಿ ನನ್ನನ್ನು ಗಂಡನಾಗಿ ಅಲ್ಲ, ಚಿನ್ನದ ಮೊಟ್ಟೆಯಿಡುವ ಕೋಳಿಯಂತೆ ನಡೆಸಿಕೊಂಡಳು: ರವಿ ಮೋಹನ್

TAGGED:Aarthi RaviKenishaRavi mohan
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
27 minutes ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
29 minutes ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
29 minutes ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
49 minutes ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
59 minutes ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
60 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?