Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಡಿಸಿಗಳಿಗೆ ಸೂಚನೆ: ಶಿವರಾಜ್ ತಂಗಡಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಡಿಸಿಗಳಿಗೆ ಸೂಚನೆ: ಶಿವರಾಜ್ ತಂಗಡಗಿ

Bengaluru City

ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಡಿಸಿಗಳಿಗೆ ಸೂಚನೆ: ಶಿವರಾಜ್ ತಂಗಡಗಿ

Public TV
Last updated: December 12, 2025 3:26 pm
Public TV
Share
2 Min Read
Shivaraj Tangadagi 2
SHARE

ಬೆಂಗಳೂರು: ರಾಜ್ಯದಲ್ಲಿ ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಆದಷ್ಟೂ ಬೇಗ ರಾಜ್ಯದಲ್ಲಿ ನಿಯಮ ಸಂಪೂರ್ಣ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಅಂತ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ (Congress) ಸದಸ್ಯೆ ಉಮಾಶ್ರೀ (Umasshri) ಪ್ರಶ್ನೆ ಕೇಳಿದ್ರು. ಕನ್ನಡ ನಾಮಫಲಕ ಅಳವಡಿಸೋ ಅಭಿಯಾನ ಸಂಪೂರ್ಣ ಆಗಿಲ್ಲ. ನಾಮಫಲಕ ಸಂಪೂರ್ಣ ಆಗಬೇಕು. ಇದು ನಿರಂತರವಾಗಿ ಆಗೋ ಕೆಲಸ. ಅಪೂರ್ಣ ಆಗೋ ಪ್ರಶ್ನೆ ಇಲ್ಲ ಅಂತ ಸಚಿವರು ಹೇಳ್ತಾರೆ. ಹುಬ್ಬಳ್ಳಿಯಲ್ಲಿ ಉತ್ತಮವಾಗಿ ಆಗಿದೆ. ಮೈಸೂರಿನಲ್ಲಿ ಜಾರಿ ಆಗಿಲ್ಲ. ಕನ್ನಡ ನಾಮಫಲಕ ಕಡ್ಡಾಯ ಶೀಘ್ರವೇ ಮುಗಿಸಬೇಕು. ಬೆಂಗಳೂರಿನಲ್ಲಿ ಕಡ್ಡಾಯ ಕನ್ನಡ ನಾಮಫಲಕ ನಿಯಮ ಸಮರ್ಪಕವಾಗಿ ಆಗ್ತಿಲ್ಲ. ಇದರಲ್ಲಿ ಯಾರ ನಿರ್ಲಕ್ಷ್ಯ ಆಗುತ್ತಿದೆ. ಅನುಷ್ಠಾನ ಸಮಿತಿ ಸರ್ಕಾರ ಮಾಡಿಲ್ಲ. ಕೂಡಲೇ ಕಡ್ಡಾಯ ಕನ್ನಡ ನಾಮಫಲಕ ಆದೇಶ ಪೂರ್ಣ ಆಗಬೇಕು ಅಂತ ಒತ್ತಾಯ ಮಾಡಿದ್ರು. ಇದನ್ನೂ ಓದಿ: ಡಿಕೆಶಿಯನ್ನ ಬಿಜೆಪಿಗೆ ಸೆಳೆಯುವ ಪ್ರಯತ್ನ ದೆಹಲಿಯಲ್ಲಿ ನಡೆದಿತ್ತು – ಯತ್ನಾಳ್‌ ಹೊಸ ಬಾಂಬ್‌

Shivaraj Tangadagi

ಇದಕ್ಕೆ ಸಚಿವ ತಂಗಡಗಿ ಉತ್ತರ ಕೊಟ್ಟು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಮೂಲ ಕಾಯಿದೆ 17ನೇ ಪ್ರಕರಣದ ಆರನೇ ಉಪಪ್ರಕರಣದಂತೆ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು,ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ಗಳು ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು 60% ರಷ್ಟು ಪ್ರದರ್ಶಿಸಲಾಗಿದೆ.

ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತ ಪಡಿಸಿಕೊಳ್ಳತಕ್ಕದ್ದು ಎಂದಿದ್ದು ಕಾಯ್ದೆಯ ಅನುಷ್ಠಾನ ಜವಾಬ್ದಾರಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳದ್ದಾಗಿರುತ್ತದೆ. ಇದು ನಿರಂತರ ಪ್ರಕ್ರಿಯೆಯಾಗಿರುವ ಕಾರಣ ಅಪೂರ್ಣಗೊಳ್ಳುವ ಪ್ರಶ್ನೆ ಉದ್ಭವಿಸುವುದಿಲ್ಲ. ಈ ಅಧಿನಿಯಮದಂತೆ ಕ್ರಮವಹಿಸಲು ಅನುಷ್ಠಾನ ಅಧಿಕಾರಿಗಳಾದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ ಎಂದರು.

ಕನ್ನಡದಲ್ಲಿ ನಾಮಫಲಕ ಅಳವಡಿಸಿಕೊಳ್ಳದ ಸಂಘ-ಸಂಸ್ಥೆಗಳ ವಿರುದ್ಧ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ನಿಯಮ 23ರ ಅನುಸಾರ ಮೊದಲನೆಯ ಅಪರಾಧಕ್ಕಾಗಿ 5000 ರೂ. ಎರಡನೇ ಅಪರಾಧಕ್ಕಾಗಿ 10,000 ರೂ. ಮತ್ತು ನಂತರದ ಪ್ರತಿ ಅಪರಾಧಕ್ಕಾಗಿ 20,000 ರೂ. ವಿಸ್ತರಿಸಬಹುದಾದ ಜುಲ್ಮಾನೆಗೆ ಮತ್ತು ಪರವಾನಗಿಯನ್ನು ರದ್ದುಗೊಳಿಸುವುದಕ್ಕೆ ಗುರಿಯಾಗುವುದು ಎಂದಿರುತ್ತದೆ. ಈ ಅಧಿನಿಯಮದಂತೆ ಕ್ರಮವಹಿಸಲು ಅನುಷ್ಠಾನ ಅಧಿಕಾರಿಗಳಾದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ ಎಂದರು.

ರಾಜ್ಯ ಸಮಿತಿ ರಚನೆಗೆ ಕಾನೂನು ಇಲಾಖೆ ಅಭಿಪ್ರಾಯ ಕೇಳಿದ್ದು,‌ ಕಾನೂನು ಇಲಾಖೆ ಒಪ್ಪಿಗೆ ಕೊಟ್ಟ ಕೂಡಲೇ ಸಮಿತಿ ರಚನೆ ಮಾಡೋದಾಗಿ‌ ತಿಳಿಸಿದರು. ಇದನ್ನೂ ಓದಿ: ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನೋಕೆ ಆಗುತ್ತದೆಯೇ: ಡಿಕೆಶಿ

TAGGED:Kannada NameplateShivaraj Tangadagi
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

bjp jds protest
Bengaluru City

ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ; ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ

Public TV
By Public TV
1 hour ago
Delhi Capitals Women
Cricket

WPL 2026: ಗುಜರಾತ್‌ ವಿರುದ್ಧ 7 ವಿಕೆಟ್‌ಗಳ ಜಯ – ಫೈನಲ್‌ಗೆ ಡೆಲ್ಲಿ ಲಗ್ಗೆ

Public TV
By Public TV
2 hours ago
Residential School
Bengaluru City

ವಸತಿ ಶಾಲೆ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶ – ಕೆಇಎ

Public TV
By Public TV
2 hours ago
kea
Bengaluru City

ಎಂ-ಫಾರ್ಮಾ: ಫೆ.7ರಿಂದ ಇಚ್ಛೆ/ಆಪ್ಷನ್ ನಮೂದಿಸಲು ಅವಕಾಶ- ಕೆಇಎ

Public TV
By Public TV
2 hours ago
HD Kumaraswamy
Latest

ತಂಬಾಕು ಮೇಲಿನ 18% ಅಬಕಾರಿ ಸುಂಕ ಹಿಂದಕ್ಕೆ – ಬೆಳೆಗಾರರು ನಿರಾಳ

Public TV
By Public TV
3 hours ago
Karwar Suicide
Crime

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್ – ಜೆಡಿಎಸ್ ಮುಖಂಡೆ ಪುತ್ರ ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?