Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡ ತೆರವಿಗೆ ಸೂಚನೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡ ತೆರವಿಗೆ ಸೂಚನೆ: ಡಿಕೆಶಿ

Bengaluru City

ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡ ತೆರವಿಗೆ ಸೂಚನೆ: ಡಿಕೆಶಿ

Public TV
Last updated: May 29, 2025 2:41 pm
Public TV
Share
3 Min Read
DK Shivakumar 4 1
SHARE

-ಯಾರಿಗೂ ಅನ್ಯಾಯ ಮಾಡಲು ಬಯಸುವುದಿಲ್ಲ, ಸೂಕ್ತ ಪರಿಹಾರ ನೀಡುತ್ತೇವೆ ಎಂದ ಡಿಸಿಎಂ

ಬೆಂಗಳೂರು: ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆಯಡಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.

DK Shivakumar 5 1

ವಿಪತ್ತು ನಿರ್ವಹಣೆ ಕಾಯ್ದೆಯಡಿ ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡ ತೆರವಿಗೆ ಸೂಚನೆ.

ಮಾನ್ಯತಾ ಎಂಬೆಸ್ಸಿ ಬ್ಯುಸಿನೆಸ್‌ ಪಾರ್ಕ್‌ ನಲ್ಲಿ 50 ಕ್ಕೂ ಅಧಿಕ ಬಹುರಾಷ್ಟ್ರೀಯ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ಭಾರೀ ಮಳೆ ಸಂದರ್ಭದಲ್ಲಿ ಪಾರ್ಕ್ ನ ಒಳಭಾಗದಲ್ಲಿ ನೀರು ನಿಂತು ಉದ್ಯೋಗಿಗಳಿಗೆ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ… pic.twitter.com/E3nuEq77xr

— DK Shivakumar (@DKShivakumar) May 29, 2025

ಗುರುವಾರ ಯಲಹಂಕದ ಮಾನ್ಯತಾ ಟೆಕ್ ಪಾರ್ಕ್ (Manyata Tech Park) ಬಳಿ ಮಳೆ ಪ್ರವಾಹಕ್ಕೆ ಕಾರಣವಾದ ರಾಜಕಾಲುವೆ ಹಾಗೂ ನಾಲೆಗಳನ್ನು ಪರಿಶೀಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಹಾಗೂ ಮುಖ್ಯಮಂತ್ರಿಗಳು ಈಗಾಗಲೇ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೇವೆ. ಇದು ಬಹಳ ಮುಖ್ಯವಾದ ಜಂಕ್ಷನ್. ಇಲ್ಲಿಂದ ಸಮಸ್ಯೆ ಆರಂಭವಾಗಿ ನಂತರ ಉಳಿದ ಪ್ರದೇಶಗಳಲ್ಲಿ ಸಮಸ್ಯೆಯಾಗುತ್ತಿದೆ. ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದು ಅಡ್ಡಿಪಡಿಸುತ್ತಿದ್ದಾರೆ. ನಮ್ಮ ಅಧಿಕಾರಿಗಳಿಗೂ ಸಹಕಾರ ನೀಡುತ್ತಿರಲಿಲ್ಲ. ಹೀಗಾಗಿ ಸಮಸ್ಯೆಗೆ ಕಾರಣವಾಗಿರುವ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕಟ್ಟಡ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.ಇದನ್ನೂ ಓದಿ: ನೀರಾವರಿ ಇಲಾಖೆಯಲ್ಲಿ ಹೆಚ್ಚು ಎಂಜಿನಿಯರ್‌ಗಳಿಲ್ಲ: ಸಿಎಸ್‌ಗೆ ಖಾರವಾದ ಪತ್ರ ಬರೆದಿದ್ದಕ್ಕೆ ಡಿಕೆಶಿ ಸಮರ್ಥನೆ

ಶಾಶ್ವತ ಪರಿಹಾರ ನೀಡಲಾಗುವುದು:
ನಮಗೆ ಯಾರ ಆಸ್ತಿಯನ್ನು ನಷ್ಟ ಮಾಡಲು ಇಷ್ಟವಿಲ್ಲ. ಯಾರಿಗೂ ಅನ್ಯಾಯ ಮಾಡಲು ಬಯಸುವುದಿಲ್ಲ. ನೀರು ಸರಾಗವಾಗಿ ಹರಿಯಬೇಕು. ಹೀಗಾಗಿ ನಾನೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಕಾಮಗಾರಿ ಮುಂದುವರಿಸಲು ನನ್ನ ಮುಂದೆ ಎಲ್ಲರೂ ಒಪ್ಪಿಕೊಂಡಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯುವುದು ಮುಖ್ಯ ಎಂದರು.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿ, ಮಾನ್ಯತಾ ಟೆಕ್‌ ಪಾರ್ಕ್‌ ದೊಡ್ಡ ಜಂಕ್ಷನ್‌ ಆಗಿದ್ದು, ಇಲ್ಲಿಂದಲೇ ಸಮಸ್ಯೆ ಶುರುವಾಗುತ್ತಿದೆ. ಮಳೆ ನೀರು ಹರಿಯುವುದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಅಧಿಕಾರಿಗಳಿಗೆ ಸ್ಪಂದಿಸದೇ ಕೆಲವರು ತಡೆಯಾಜ್ಞೆ ತಂದಿದ್ದರು. ಹಾಗಾಗಿ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ. ನಮಗೆ… pic.twitter.com/D4cSWHVnjA

— DK Shivakumar (@DKShivakumar) May 29, 2025

DK Shivakumar 2 2

ಆಯುಕ್ತರಿಗೆ ಅಧಿಕಾರ:
ಮಳೆ ನೀರು ಸರಾಗವಾಗಿ ಹರಿಯುವುದು ಇಲ್ಲಿ ಮುಖ್ಯವೇ ಹೊರತು ಇನ್ಯಾರೂ ಅಲ್ಲ. ನಾವು ಯಾವುದೇ ಕಟ್ಟಡಗಳಿಗೆ ಅಡಚಣೆ ಮಾಡಲು ಬಯಸುವುದಿಲ್ಲ. ನಾವು ಬೆಂಗಳೂರಿನ ಘನತೆ ಹಾಳಾಗಲು ಬಿಡುವುದಿಲ್ಲ. ಹೀಗಾಗಿ ಈ ಭಾಗದ ಭೂಮಾಲೀಕರಿಗೆ ಸಹಕಾರ ನೀಡುವಂತೆ ಮನವಿ ಮಾಡಿದ್ದೇವೆ. ತಾಂತ್ರಿಕ ಕಾರಣಗಳಿಂದಾಗಿ ತಪ್ಪಾಗಿದ್ದರೆ ನಾವು ಅದಕ್ಕೆ ಪರಿಹಾರ ನೀಡುತ್ತೇವೆ. ನಮಗೆ ಈ ವಿಚಾರವಾಗಿ ಶಾಶ್ವತ ಪರಿಹಾರ ಬೇಕಾಗಿದೆ. ಇದಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದು, ನಾವು ನಮ್ಮ ಕೆಲಸ ಮುಂದುವರಿಸುತ್ತೇವೆ. ನಮ್ಮ ಪಾಲಿಕೆ ಆಯುಕ್ತರು ಹಾಗೂ ಕಾರ್ಯದರ್ಶಿಗಳಿಗೆ ಈ ವಿಚಾರದಲ್ಲಿ ಇರುವ ಅಡಚಣೆಗಳನ್ನು ತೆರವುಗೊಳಿಸಲು ಸಂಪೂರ್ಣ ಅಧಿಕಾರ ನೀಡಲಾಗಿದೆ. ನಕ್ಷೆಗಳ ವಿಚಾರವಾಗಿ ಇರುವ ಗೊಂದಲದ ಬಗ್ಗೆ ಕೇಳಿದಾಗ, ನಕ್ಷೆಗಳ ಗೊಂದಲ ಏನೇ ಇದ್ದರೂ ನೀರು ಹರಿಯಲು ಜಾಗ ಮಾಡಲೇಬೇಕು ಎಂದು ಹೇಳಿದರು.

ಬೆಂಗಳೂರು ಮಳೆ ನೀರಿನ ಸಮಸ್ಯೆಗೆ ಶಾಶ್ವತವಾಗಿ ಪರಿಹಾರ ಒದಗಿಸಲು ನಾವು ಬದ್ಧರಾಗಿದ್ದು, ಈ ನಿಟ್ಟಿನಲ್ಲಿ ಮಾನ್ಯತಾ ಟೆಕ್‌ ಪಾರ್ಕ್‌ ಎದುರು ಮಳೆ ನೀರು ಸಂಗ್ರಹವಾಗುತ್ತಿರುವ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿ, ಅಗತ್ಯ ಸಲಹೆ ಸೂಚನೆಗಳನ್ನು ಸೂಚಿಸಿದ್ದೇನೆ. ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರಿಗೆ ಹೊಸ ರೂಪವನ್ನು… pic.twitter.com/iDGjepOtid

— DK Shivakumar (@DKShivakumar) May 29, 2025

DK Shivakumar 1 1

ಕಸದ ಸೆಸ್ ಕಡಿಮೆ ಮಾಡಬೇಕು ಎಂಬ ಬಿಜೆಪಿ ಆಗ್ರಹದ ಬಗ್ಗೆ ಕೇಳಿದಾಗ, ಅವರ ಕಾಲದಲ್ಲಿ ತೆಗೆದುಕೊಂಡ ತೀರ್ಮಾನವನ್ನು ನಾವು ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ. ಅವರು ಏನು ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಪರಿಶೀಲಿಸಿ ನಂತರ ಅವರೊಂದಿಗೆ ಮಾತನಾಡುತ್ತೇನೆ. ಅವರ ಅಭಿಪ್ರಾಯಕ್ಕೂ ಗೌರವ ನೀಡುತ್ತೇನೆ ಎಂದು ತಿಳಿಸಿದರು.ಇದನ್ನೂ ಓದಿ: ಸಿಎಂ Vs ಡಿಸಿಎಂ ಮಧ್ಯೆ ವರ್ಗಾವಣೆ ಸಂರ್ಘರ್ಷ – ನಿಜಕ್ಕೂ ಆಗಿದ್ದೇನು? ಡಿಕೆಶಿ ಆಕ್ಷೇಪ ಏಕೆ?

TAGGED:bengaluruDK ShivakumarManyata Tech Parkಡಿಸಿಎಂ ಡಿ.ಕೆ.ಶಿವಕುಮಾರ್ಬೆಂಗಳೂರುಮಾನ್ಯತಾ ಟೆಕ್ ಪಾರ್ಕ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜಿ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
7 minutes ago
Bagalkote stone pelting Case 7 innocent people arrested Muslims appeal for their release
Bagalkot

ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ

Public TV
By Public TV
7 minutes ago
Robbery 1
Bengaluru City

ಬೆಂಗಳೂರಲ್ಲಿ ಬ್ಯಾಂಕ್ ಎಟಿಎಂ ದರೋಡೆಗೆ ಯತ್ನ – ನೇಪಾಳಿ ಪ್ರಜೆ ಅರೆಸ್ಟ್!

Public TV
By Public TV
35 minutes ago
Kumar Maharaj Swamiji
Districts

ಚಂದ್ರು ಲಮಾಣಿ ಲಂಚ ಪ್ರಕರಣ – ʻಷಡ್ಯಂತ್ರʼ ಆಡಿಯೋ ಬಗ್ಗೆ ಸ್ವಾಮೀಜಿ ಸ್ಪಷ್ಟನೆ

Public TV
By Public TV
1 hour ago
H D Kumaraswamy
Bengaluru City

ನಿಮಗೆ ಸಿಕ್ಕಿರುವ ಅಧಿಕಾರ, ಸಾಮಾಜಿಕ ನ್ಯಾಯಕಾರ ಪೋಷಾಕು ಎಲ್ಲವೂ ದೇವೇಗೌಡರ ದೇಣಿಗೆ: ಸಿಎಂಗೆ ಹೆಚ್‌ಡಿಕೆ ತಿರುಗೇಟು

Public TV
By Public TV
1 hour ago
Will Jacks
Cricket

ತವರಿನಲ್ಲೇ ಲಂಕಾ ದಹನ – ಇಂಗ್ಲೆಂಡ್‌ಗೆ ʻವಿಲ್‌ʼ ಪವರ್‌, 51 ರನ್‌ಗಳ ಭರ್ಜರಿ ಜಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?