Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಫೈಟ್‌ – ದಾವಣಗೆರೆ, ಬಾಗಲಕೋಟೆಯಲ್ಲಿ ಬಿಜೆಪಿಗೆ ಸಿಗುತ್ತಾ ಗೆಲುವು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಫೈಟ್‌ – ದಾವಣಗೆರೆ, ಬಾಗಲಕೋಟೆಯಲ್ಲಿ ಬಿಜೆಪಿಗೆ ಸಿಗುತ್ತಾ ಗೆಲುವು?

Bagalkot

ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಫೈಟ್‌ – ದಾವಣಗೆರೆ, ಬಾಗಲಕೋಟೆಯಲ್ಲಿ ಬಿಜೆಪಿಗೆ ಸಿಗುತ್ತಾ ಗೆಲುವು?

Public TV
Last updated: March 19, 2026 10:20 pm
Public TV
Share
2 Min Read
bjp flag
SHARE

ಬೆಂಗಳೂರು: ರಾಜ್ಯದ ಉಪಚುನಾವಣೆಗೆ ಯುಗಾದಿ (Ugadi) ದಿನದಂದೇ ಬಿಜೆಪಿ (BJP) ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರಕ್ಕೆ ಎಸ್‌ಟಿ ನಾಯಕ ಶ್ರೀನಿವಾಸ್ ದಾಸಕರಿಯಪ್ಪಗೆ ಟಿಕೆಟ್ ಘೋಷಿಸಿದ್ದು, ಬಾಗಲಕೋಟೆ (Bagalkote) ಕ್ಷೇತ್ರದಿಂದ ಮಾಜಿ ಶಾಸಕ ವೀರಣ್ಣ ಚರಂತಿಮಠರನ್ನು ಕಣಕ್ಕಿಳಿಸಲಾಗಿದೆ.

ಈ ಹಿಂದೆ ಮೂರು ಬಾರಿ ಚರಂತಿಮಠ ಶಾಸಕರಾಗಿದ್ದು, ಲಿಂಗಾಯತದ ಪ್ರಭಾವಿ ನಾಯಕರಾಗಿದ್ದಾರೆ. ಇನ್ನೊಂದೆಡೆ ದಾವಣಗೆರೆಯಲ್ಲಿ ಜಾತಿ ಲೆಕ್ಕಾಚಾರದಲ್ಲಿ ತಂತ್ರ ಹೆಣೆದಿರುವ ಬಿಜೆಪಿ, ನಿರೀಕ್ಷೆಯಂತೆ ಟಿಕೆಟ್ ಸಿಕ್ಕಿದ್ದಕ್ಕೆ ಇಬ್ಬರೂ ಅಭ್ಯರ್ಥಿಗಳು, ಹಾಗೂ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.  ಇದನ್ನೂ ಓದಿ:  ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಆಕ್ಷೇಪ

Davangere and Bagalkot Srinivas Das Kariyappa Veeranna Charantimath

ದಾವಣಗೆರೆಯಲ್ಲಿ ಬಿಜೆಪಿಗೆ ಪ್ಲಸ್ ಏನು?
ಶ್ರೀನಿವಾಸ್ ದಾಸಕರಿಯಪ್ಪ ಎಸ್‌ಟಿ ಸಮುದಾಯದವರಾಗಿರುವ ಕಾರಣ ಹಿಂದುಳಿದ ಹಾಗೂ ದಲಿತ ಮತಗಳ ಕ್ರೋಢೀಕರಣವಾಗುವ ಸಾಧ್ಯತೆಯಿದೆ. ಬಿಜೆಪಿಗೆ ಲಿಂಗಾಯತ ಮತಗಳ ಬಲ ನಿರೀಕ್ಷೆಯಿದ್ದು ಜಿಲ್ಲೆಯ ಎರಡು ಬಣಗಳ ನಡುವೆ ಉತ್ತಮ ಒಡನಾಟವಿದೆ. ಇದನ್ನೂ ಓದಿ:  ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

ಶಾಮನೂರು ಕುಟುಂಬ-ಮುಸ್ಲಿಮರ ನಡುವಿನ ಫೈಟ್‌ ವರದಾನವಾಗುವ ಸಾಧ್ಯತೆಯಿದೆ. ಕಾಂಗ್ರೆಸ್ ಟಿಕೆಟ್ ಜಟಾಪಟಿಯಿಂದ ಗೆಲುವು ಸಿಗಬಹುದು ಎಂಬ ಲೆಕ್ಕಾಚಾರ ಹಾಕಲಾಗಿದೆ.

ಬಾಗಲಕೋಟೆಯಲ್ಲಿ ಬಿಜೆಪಿಗೆ ಪ್ಲಸ್ ಏನು?
ಅನುದಾನ ಇಲ್ಲದ ಕಾರಣ ಕ್ಷೇತ್ರ ಅಭಿವೃದ್ಧಿಯಾಗಿಲ್ಲ. ಹೆಚ್.ವೈ ಮೇಟಿ ಕುಟುಂಬಸ್ಥರಲ್ಲೇ ಟಿಕೆಟ್ ವಿಚಾರದಲ್ಲಿ ಬಿರುಕಾಗಿದೆ. ಹೆಚ್.ವೈ ಮೇಟಿಯಂತೆ ಅವರ ಮಕ್ಕಳಿಗೆ ಜನಪ್ರಿಯತೆ ಇಲ್ಲ.

ಕಾಂಗ್ರೆಸ್ ಟಿಕೆಟ್ ಕಗ್ಗಂಟು ಕಾರ್ಯಕರ್ತರಿಂದ ಬೇಸರಗೊಂಡಿದ್ದಾರೆ. ಅಸಮಾಧಾನಿತ ಬಿಜೆಪಿ ಮುಖಂಡರ ಘರ್ ವಾಪ್ಸಿಯಾಗುವುದರ ಜೊತೆ ಹಿರಿಯ ರಾಜಕಾರಣಿ ಗೋವಿಂದ ಕಾರಜೋಳ ಬಲ ಇರುವ ಕಾರಣ ತಮಗೆ ಗೆಲುವು ಸಿಗಬಹುದು ಎಂಬ ಲೆಕ್ಕಾಚಾರವನ್ನು ಬಿಜೆಪಿ ಹಾಕಿಕೊಂಡಿದೆ.

 

ಅಭ್ಯರ್ಥಿ ಯಾರು?
ಬೈ ಎಲೆಕ್ಷನ್ ಅಖಾಡದಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿ ಘೋಷಣೆ ಕಗ್ಗಂಟಾಗಿ ಪರಿಣಮಿಸಿದೆ. ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ ಮತ್ತು ಮುಸ್ಲಿಂ ನಾಯಕರ ಮಧ್ಯೆ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದ್ದರೆ ಇತ್ತ ಬಾಗಲಕೋಟೆಯಲ್ಲಿ ಹೆಚ್.ವೈ ಮೇಟಿ ಕುಟುಂಬಕ್ಕೆ ಟಿಕೆಟ್ ಫೈನಲ್ ಆದರೂ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವ ಗೊಂದಲ ಮನೆಮಾಡಿದೆ. ಮೇಟಿ ಕುಟುಂಬದಲ್ಲೇ ಟಿಕೆಟ್‌ಗಾಗಿ ಫೈಟ್ ಶುರುವಾಗಿದೆ.

ಟಿಕೆಟ್ ಗೊಂದಲ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಎರಡು ತಿಂಗಳ ಹಿಂದೆಯೇ ಸರ್ವೆ ನಡೆಸಿ ಮಾಹಿತಿ ಪಡೆದಿದ್ದೇನೆ. ಕುಟುಂಬಕ್ಕಿಂತ ಪಕ್ಷದ ತೀರ್ಮಾನ ಮುಖ್ಯ ಅಂದಿದ್ದಾರೆ. ಎಐಸಿಸಿ ಜನರಲ್ ಸೆಕ್ರೆಟರಿ ಬರುತ್ತಿದ್ದು ನಾನು ಮತ್ತು ಸಿಎಂ ಸಹ ಚರ್ಚೆ ಮಾಡಿದ್ದೇವೆ. ಹೈಕಮಾಂಡ್ ಹೇಳಿದವರಿಗೆ ಬಿ-ಫಾರಂ ನೀಡುತ್ತೇವೆ ಎಂದಿದ್ದಾರೆ.

TAGGED:bagalkotebjpcongressDavanagere Southಕಾಂಗ್ರೆಸ್ದಾವಣಗೆರೆಬಾಗಲಕೋಟೆಬಿಜೆಪಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Bengaluru Nayandhalli
Bengaluru City

ಆಟವಾಡ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು – ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ

Public TV
By Public TV
11 minutes ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
1 hour ago
Raichuru Lingasuguru Protest
Districts

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
1 hour ago
vinay kulkarni
Bengaluru City

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

Public TV
By Public TV
1 hour ago
Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
2 hours ago
CRIME
Crime

ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?