Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯ್ ನಿಡಸಾಲೆ ನಿರ್ದೇಶನದ ‘ಅಗ್ನಿವರ್ಷ’ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವಿಜಯ್ ನಿಡಸಾಲೆ ನಿರ್ದೇಶನದ ‘ಅಗ್ನಿವರ್ಷ’ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Cinema

ವಿಜಯ್ ನಿಡಸಾಲೆ ನಿರ್ದೇಶನದ ‘ಅಗ್ನಿವರ್ಷ’ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Public TV
Last updated: January 21, 2023 12:17 pm
Public TV
Share
2 Min Read
FotoJet 1 41
SHARE

ಸಾಹಿತಿ, ನಿರ್ಮಾಪಕ ನಿಡಸಾಲೆ ಎಂ ಪುಟ್ಟಸ್ವಾಮಿಯ್ಯ ನಿರ್ಮಾಣದಲ್ಲಿ ಮೂಡಿ ಬಂದಿರುವ ಅಗ್ನಿವರ್ಷ ಚಿತ್ರಕ್ಕೆ ಈಗಾಗಲೇ ಹಲವಾರು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಸಂದಿವೆ. ಈಗ ಮತ್ತಷ್ಟು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಭಾಗಿ ಆಗುವಂತಹ ಅವಕಾಶವನ್ನು ಈ ಸಿನಿಮಾ ಪಡೆದಿದೆ. ವಿಜಯ್ ನಿಡಸಾಲೆ ಅವರ ಚೊಚ್ಚಲ ನಿರ್ದೇಶನದ ಸಿನಿಮಾ ಇದಾಗಿದ್ದು, ಪ್ರತಿಭಾವಂತ ತಾರಾ ಬಳಗವೇ ಸಿನಿಮಾದಲ್ಲಿದೆ.

FotoJet 2 33

ಈಗಾಗಲೇ ಕಲ್ಕತ್ತಾ ಕಲ್ಟ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್, ಗ್ಯಾಂಗ್ ಟಾಕ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್, ವೈಟ್ ಪರ್ಲ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್, ರಾಂಗೋ ಫಿಲ್ಮ್ ಫೆಸ್ಟಿವಲ್, 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಜೈಪುರ, 10ನೇ ನೋಯ್ಡಾ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್, ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಶ್ರೀಗಂಗಾನರ್, ಬೊಲಿವಿಯಾ ದೇಶದ ಬ್ಲ್ಯಾಕ್ ಕ್ಯಾಟ್ ಅವಾರ್ಡ್ ಇಂಟರ್ ನ್ಯಾಷನಲ್, ಬ್ರೆಜಿಲ್ ದೇಶದ ಪುಪಿಲಾ ಫಿಲ್ಮ್ ಫೆಸ್ಟಿವಲ್, ಫಿಲಿಫೈನ್ಸ್ ದೇಶದ 9ನೇ ಪಂಬುಜಾನ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ಗಳಲ್ಲಿ ಸಿನಿಮಾ ಆಯ್ಕೆಯಾಗಿ ಪ್ರದರ್ಶನಗಳನ್ನು ಕಂಡಿದೆ.

FotoJet 3 27

ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನಕ್ಕೆ ಮಾತ್ರ ಆಯ್ಕೆಯಾಗಿಲ್ಲ, ಹಲವಾರು ಪ್ರಶಸ್ತಿಗಳನ್ನು ಸಿನಿಮಾ ಪಡೆದುಕೊಂಡಿದೆ. ಚೊಚ್ಚಲ ನಿರ್ದೇಶನದ ಸಿನಿಮಾದಲ್ಲೇ ನಿರ್ದೇಶಕ ವಿಜಯ್ ನಿಡಸಾಲೆ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನೂ ಪಡೆದಿದ್ದಾರೆ. ಅಲ್ಲದೇ, ಕಲಾವಿದರಿಗೂ ಕೂಡ ಹಲವು ಪ್ರಶಸ್ತಿಗಳು ಸಂದಿವೆ. ಪ್ರೇಕ್ಷಕರು ಕೂಡ ಉತ್ತಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

FotoJet 4 22

ಈ ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಿ, ಚಿತ್ರವನ್ನು ನಿರ್ಮಾಣ ಮಾಡಿರುವ ನಿಡಸಾಲೆ ಪುಟ್ಟಸ್ವಾಮಿಯ್ಯ ಅವರು ಈ ಕುರಿತು ಮಾತನಾಡಿ, ‘ಚಿಗುರು ಕ್ರಿಯೇಷನ್ಸ್ ಸಂಸ್ಥೆಯಿಂದ ಈಗಾಗಲೇ ಸಿದ್ಧಗಂಗಾ, ವಾವ್ ಮುರುಗೇಶ್, ನೀರು ತಂದವರು ಹಾಗೂ ಅನುತ್ತರ ಸಿನಿಮಾಗಳನ್ನು ಮಾಡಿದ್ದೇವೆ. ಅಗ್ನಿವರ್ಷ ನಮ್ಮ ನಿರ್ಮಾಣ ಸಂಸ್ಥೆಯನ್ನು ಮೂಡಿ ಬಂದಿರುವ ಐದನೇ ಸಿನಿಮಾ. ಮಲೆನಾಡಿನ ಜ್ವಲಂತ ಸಮಸ್ಯೆಗಳಾದ ವೃದ್ಧರ ಬದುಕು ಬವಣೆ, ಮಹಿಳಾ ಸಬಲೀಕರ, ಅರಣ್ಯ ಒತ್ತುವರೆ ಸೇರಿದಂತೆ ಹಲವು ವಿಷಯಗಳನ್ನು ಹೇಳಲಾಗಿದೆ’ ಎಂದರು. ಇದನ್ನೂ ಓದಿ: `ಕಾಂತಾರ’ ಸಕ್ಸಸ್: ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ

 FotoJet 56

ಈ ಸಿನಿಮಾದಲ್ಲಿ ರಮೇಶ್ ಭಟ್, ನಿಡಸಾಲೆ ಪುಟ್ಟಸ್ವಾಮಯ್ಯ, ಪ್ರತಿಮಾ ನಾಯಕ್, ಶೀಲಾ ರಾಮನ್ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ. ಮುಂಬೈನಲ್ಲಿ ಅನುಭವ ಪಡೆದಿರುವ ಶಿವಕುಮಾರ್ ಅಂಬ್ಲಿ ಅವರ ಸಿನಿಮಾಟೋಗ್ರಫಿ, ರಂಗಕಹಳೆ ಎಲ್ ಮೋಹನ್ ಅವರ ಸಂಕಲನ, ಪ್ರವೀಣ್ ಗೋಡ್ಖಿಂಡಿ ಅವರ ಸಂಗೀತ ಮತ್ತು ಗಾರ್ಗಿ ಕಾರೇಹಕ್ಲು ಅವರ ಸಂಭಾಷಣೆ ಚಿತ್ರಕ್ಕಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:AgnivarshaawardNidasale PuttaswamayyaRamesh Bhattಅಗ್ನಿವರ್ಷಅವಾರ್ಡ್ನಿಡಸಾಲೆ ಪುಟ್ಟಸ್ವಾಮಯ್ಯರಮೇಶ್ ಭಟ್
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
31 minutes ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
1 hour ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
1 hour ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?