Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳಾ ದಿನಾಚರಣೆ 2024: ಇತಿಹಾಸ, ಈ ವರ್ಷದ ಥೀಮ್‌ ಏನು..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಿಳಾ ದಿನಾಚರಣೆ 2024: ಇತಿಹಾಸ, ಈ ವರ್ಷದ ಥೀಮ್‌ ಏನು..?

Latest

ಮಹಿಳಾ ದಿನಾಚರಣೆ 2024: ಇತಿಹಾಸ, ಈ ವರ್ಷದ ಥೀಮ್‌ ಏನು..?

Public TV
Last updated: March 7, 2024 9:06 pm
Public TV
Share
2 Min Read
WOMEN 1
SHARE

ಜಗತ್ತಿನಾದ್ಯಂತ ಪ್ರತಿವರ್ಷ ಮಾರ್ಚ್‌ 8 ರಂದು ಮಹಿಳಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪ್ರಮುಖವಾಗಿ ಈ ದಿನವನ್ನು ಮಹಿಳೆಯರ ಸಾಧನೆಗಳನ್ನು ಕೊಂಡಾಡಲು,  ಅವರ ಕೊಡುಗೆಗಳನ್ನು ಸ್ಮರಿಸಲು ಮತ್ತು ಲಿಂಗ ಸಮಾನತೆಯನ್ನು ಪ್ರತಿಪಾದಿಸಲು ಸೆಲೆಬ್ರೇಟ್‌ ಮಾಡಲಾಗುತ್ತಿದೆ.

ಮಹಿಳಾ ದಿನದ ಮೂಲ ಇತಿಹಾಸ: ಅಂತರಾಷ್ಟ್ರೀಯ ಮಹಿಳಾ ದಿನದ (International Women’s Day 2024) ಮೂಲವು 20 ನೇ ಶತಮಾನದ ಆರಂಭದಲ್ಲಿದೆ. ಇದು ಉತ್ತರ ಅಮೆರಿಕಾ ಮತ್ತು ಯೂರೋಪ್‌ ಲ್ಲಿನ ಕಾರ್ಮಿಕ ಚಳುವಳಿಗಳಿಂದ ಹುಟ್ಟಿಕೊಂಡಿತು. ಮೊದಲ ರಾಷ್ಟ್ರೀಯ ಮಹಿಳಾ ದಿನವನ್ನು 1909 ರ ಫೆಬ್ರವರಿ 28 ರಂದು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಆಚರಿಸಲಾಯಿತು. ಇದನ್ನು 1908 ರಲ್ಲಿ ನ್ಯೂಯಾರ್ಕ್‌ನಲ್ಲಿನ ಗಾರ್ಮೆಂಟ್ ಕಾರ್ಮಿಕರ ಮುಷ್ಕರದ ಸ್ಮರಣಾರ್ಥವಾಗಿ ಅಮೇರಿಕಾದ ಸಮಾಜವಾದಿ ಪಕ್ಷ ಆಯೋಜಿಸಿತು. ಅಲ್ಲಿ ಮಹಿಳೆಯರು ಕೆಲಸದ ಪರಿಸ್ಥಿತಿಗಳ ವಿರುದ್ಧ ಪ್ರತಿಭಟಿಸಿದ್ದರು.

ನಂತರ 1910 ರಲ್ಲಿ ಕೋಪನ್ ಹ್ಯಾಗನ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ಸಮ್ಮೇಳನದಲ್ಲಿ ಕ್ಲಾರಾ ಜೆಟ್ಕಿನ್ ಅವರು ಅಂತರಾಷ್ಟ್ರೀಯ ಮಹಿಳಾ ದಿನವನ್ನು ಪ್ರಸ್ತಾಪಿಸಿದರು. ಈ ಕಲ್ಪನೆಯು ಸರ್ವಾನುಮತದಿಂದ ಅಂಗೀಕರಿಸಲ್ಪಟ್ಟಿತು. 1911 ರಲ್ಲಿ ಹಲವಾರು ಯುರೋಪಿಯನ್ ರಾಷ್ಟ್ರಗಳಲ್ಲಿ ಮೊದಲ ಆಚರಣೆಗೆ ಕಾರಣವಾಯಿತು. ಅಂದಿನಿಂದ ಜಗತ್ತಿನಾದ್ಯಂತ ಮಹಿಳಾ ದಿನವನ್ನು ಆಚರಿಸಲು ಪ್ರಾರಂಭಿಸಲಾಯಿತು.

Clara Zetkin

ಮಹಿಳಾ ದಿನದ ಮಹತ್ವ: ಅಂತಾರಾಷ್ಟ್ರೀಯ ಮಹಿಳಾ ದಿನವು ಲಿಂಗ ಸಮಾನತೆ ಮತ್ತು ಮಹಿಳಾ ಹಕ್ಕುಗಳ ಕುರಿತಾಗಿ ಹೆಚ್ಚು ಮಹತ್ವ ಹೊಂದಿದೆ. ವಿಶ್ವಾದ್ಯಂತ ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳ ಬಗ್ಗೆ ಜಾಗೃತಿ ಮೂಡಿಸಲು ಇದು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ತರಾಷ್ಟ್ರೀಯ ಮಹಿಳಾ ದಿನವು ಕೇವಲ ಮಹಿಳೆಯರ ಸಾಧನೆಗಳನ್ನು ಆಚರಿಸುವ ದಿನವಲ್ಲ; ಇದು ಲಿಂಗ ಸಮಾನತೆಗಾಗಿ ಕ್ರಿಯೆಗೆ ಕರೆಯಾಗಿದೆ.

2024ರ ಥೀಮ್ ಏನು?: ವಿಶ್ವಸಂಸ್ಥೆಯ 2024 ರ ಧ್ಯೇಯವಾಕ್ಯ ‘ Invest in Women: Accelerate Progress’ ಎಂಬುದಾಗಿದೆ. ಆದರೆ ಈ ವರ್ಷದ ಅಭಿಯಾನದ ಥೀಮ್ ‘ಇನ್‌ಸ್ಪೈರ್ ಇನ್‌ಕ್ಲೂಷನ್’ ಆಗಿದೆ. ಇದು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ವೈವಿಧ್ಯತೆ ಮತ್ತು ಸಬಲೀಕರಣದ ಮಹತ್ವವನ್ನು ಎತ್ತಿ ತೋರಿಸುತ್ತದೆ. ಈ ಅಭಿಯಾನದ ಮೂಲಕ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಲಿಂಗ ಸಮಾನತೆಯತ್ತ ಪ್ರಗತಿಯನ್ನು ವೇಗಗೊಳಿಸಲು ಮಹಿಳಾ ಶಿಕ್ಷಣ, ಆರೋಗ್ಯ, ಆರ್ಥಿಕ ಸಬಲೀಕರಣ ಮತ್ತು ನಾಯಕತ್ವದ ಅಭಿವೃದ್ಧಿಯಲ್ಲಿ ಹೂಡಿಕೆ ಮಾಡುವ ನಿರ್ಣಾಯಕ ಪಾತ್ರವನ್ನು ಒತ್ತಿಹೇಳುತ್ತದೆ.

WOMENS

ಮಾ. 8ರಂದೇ ಏಕೆ?: ಮೊದಲು ಮಹಿಳಾ ದಿನಾಚರಣೆ ಬಗ್ಗೆ ಮಾಹಿತಿ ನೀಡಿದ್ದ ಕ್ಲಾರಾ ಝೆಟ್ಕಿನ್ ಯಾವುದೇ ದಿನವನ್ನು ನಿಗದಿಪಡಿಸಿರಲಿಲ್ಲ. 1917ರವರೆಗೂ ಮಹಿಳಾ ದಿನಾಚರಣೆಗೆ ಯಾವುದೇ ದಿನ ಸೀಮಿತವಾಗಿರಲಿಲ್ಲ. 1917ರಲ್ಲಿ ರಷ್ಯಾದ ಮಹಿಳೆಯರು ಆಹಾರ ಮತ್ತು ಶಾಂತಿಗಾಗಿ 4 ದಿನಗಳ ಕಾಲ ಪ್ರತಿಭಟನೆ ನಡೆಸಿದರು. ಆಗಿನ ಸರ್ಕಾರ ಪದತ್ಯಾಗ ಮಾಡಿತು. ಮಧ್ಯಂತರ ಸರ್ಕಾರವು ಮಹಿಳೆಯರಿಗೆ ಮತದಾನದ ಹಕ್ಕನ್ನು ನೀಡಿತು. ರಷ್ಯಾದಲ್ಲಿ ಬಳಸಲಾಗುವ ಜೂಲಿಯನ್ ಕ್ಯಾಲೆಂಡರ್ ಪ್ರಕಾರ ರಷ್ಯಾದ ಮಹಿಳೆಯರು ಪ್ರತಿಭಟನೆಯನ್ನು ಪ್ರಾರಂಭಿಸಿದ ದಿನ ಫೆ. 23. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ, ಈ ದಿನವು ಮಾರ್ಚ್ 8 ಆಗಿತ್ತು. ಹಾಗಾಗಿ ಅಂದಿನಿಂದ ಈ ದಿನದಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸಲಾಯಿತು.

TAGGED:international women day 2024ಮಹಿಳಾ ದಿನಾಚರಣೆ 2024
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
4 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
4 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
5 hours ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
5 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
5 hours ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?