Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಒಮನ್‌ನಲ್ಲಿ ವಿಜಯ್, ರಶ್ಮಿಕಾ ಸುತ್ತಾಟ- ಬೀಚ್‌ ಫೋಟೋದಿಂದ ಸಿಕ್ಕಿಬಿದ್ದ ಜೋಡಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಒಮನ್‌ನಲ್ಲಿ ವಿಜಯ್, ರಶ್ಮಿಕಾ ಸುತ್ತಾಟ- ಬೀಚ್‌ ಫೋಟೋದಿಂದ ಸಿಕ್ಕಿಬಿದ್ದ ಜೋಡಿ

Cinema

ಒಮನ್‌ನಲ್ಲಿ ವಿಜಯ್, ರಶ್ಮಿಕಾ ಸುತ್ತಾಟ- ಬೀಚ್‌ ಫೋಟೋದಿಂದ ಸಿಕ್ಕಿಬಿದ್ದ ಜೋಡಿ

Public TV
Last updated: April 7, 2025 11:12 am
Public TV
Share
1 Min Read
rashmika mandanna vijay devarakonda
SHARE

ನಟಿ ರಶ್ಮಿಕಾ ಮಂದಣ್ಣ (Rashmika Mandanna) 29ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ. ಕಡಲ ತೀರದಲ್ಲಿ ಬರ್ತಡೇ ಆಚರಿಸಿಕೊಂಡಿರೋ ರಶ್ಮಿಕಾ ಜೊತೆ ವಿಜಯ್ ಕೂಡ ಇದ್ದಾರೆ. ಇಬ್ಬರು ಪ್ರೀತಿಯಲ್ಲಿದ್ದಾರೆ ಎಂಬುದಕ್ಕೆ ನೆಟ್ಟಿಗರು ಸಾಕ್ಷಿ ತೋರಿಸಿದ್ದಾರೆ. ಸದ್ಯ ಇಬ್ಬರ ಬೀಚ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಇದನ್ನೂ ಓದಿ:ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾ ಕೊಟ್ಟಿದ್ದ ರಶ್ಮಿಕಾಗೆ ಶುರುವಾಯ್ತಾ ಬ್ಯಾಡ್ ಟೈಮ್?

rashmika mandanna 2

ಏ.5ರಂದು ಬರ್ತ್‌ಡೇ ಇದ್ದ ಹಿನ್ನೆಲೆ ಅವರು ‘ಪುಷ್ಪ 2’ ನಟಿ ರಶ್ಮಿಕಾ ಒಮನ್‌ಗೆ ತೆರಳಿದ್ದರು. ಆದರೆ ಯಾರೊಂದಿಗೆ ಹೋಗಿದ್ದಾರೆ ಎಂಬುದು ತಿಳಿದಿರಲಿಲ್ಲ. ಅದಕ್ಕೀಗ ಉತ್ತರ ಸಿಕ್ಕಿದೆ. ರಶ್ಮಿಕಾ ಹಾಗೂ ವಿಜಯ್ (Vijay Devarakonda) ತಮ್ಮ ಖಾಸಗಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಮಾಡಿದ ಪೋಸ್ಟ್‌ನಿಂದ ಇಬ್ಬರ ಗುಟ್ಟು ರಟ್ಟಾಗಿದೆ. ಇದನ್ನೂ ಓದಿ:ಹುಟ್ಟುಹಬ್ಬ ಆಚರಿಸಿಕೊಳ್ಳಲು ವಿದೇಶಕ್ಕೆ ಹಾರಿದ ನ್ಯಾಷನಲ್‌ ಕ್ರಶ್‌ – ಈ ನಟನೊಂದಿಗೆ ರಶ್ಮಿಕಾ ಸೆಲೆಬ್ರೇಷನ್‌!

 

View this post on Instagram

 

A post shared by Vijay Deverakonda (@thedeverakonda)

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಬೀಚ್ ಬಳಿ ಕುಳಿತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬ್ಯಾಕ್‌ಗ್ರೌಂಡ್‌ನಲ್ಲಿ ರೆಡ್ ಕಲರ್ ಬಾವುಟವಿದೆ. ಅದರಂತೆ ವಿಜಯ್ ಶೇರ್ ಮಾಡಿರೋ ಪೋಸ್ಟ್‌ನಲ್ಲಿ ಇದೇ ರೀತಿಯ ಬಾವುಟ ಕಾಣಿಸಿದೆ. ಇದರಿಂದ ಇಬ್ಬರೂ ಜೊತೆಯಾಗಿ ಒಮನ್‌ನಲ್ಲಿ ಕಾಲ ಕಳೆಯುತ್ತಿದ್ದಾರೆ ಎನ್ನುವ ವಿಚಾರ ಖಚಿತವಾಗಿದೆ. ಇಬ್ಬರ ಪೋಸ್ಟ್‌ನಿಂದ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಈ ಜೋಡಿ ಅದ್ಯಾವಾಗ ಅಧಿಕೃತವಾಗಿ ಗುಡ್‌ ನ್ಯೂಸ್‌ ನೀಡ್ತಾರೆ ಎಂದು ಫ್ಯಾನ್ಸ್‌ ಎದುರು ನೋಡ್ತಿದ್ದಾರೆ.

ಅಂದಹಾಗೆ, ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಗೀತ ಗೋವಿಂದಂ, ಡಿಯರ್ ಕಾಮ್ರೆಡ್ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದಾರೆ.

TAGGED:Geetha GovindamPushpa 2Rashmika MandannaVijay devarakondaಪುಷ್ಪ 2ರಶ್ಮಿಕಾ ಮಂದಣ್ಣವಿಜಯ್ ದೇವರಕೊಂಡ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರವಾಗಿ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

DN Jeevaraj
Chikkamagaluru

ಅಂಚೆ ಮತ ಮರು ಎಣಿಕೆಯಲ್ಲಿ ಗೆದ್ದ ಬಿಜೆಪಿ ಅಭ್ಯರ್ಥಿಗೆ ECI ಪ್ರಮಾಣ ಪತ್ರ

Public TV
ByPublic TV
1 minute ago
Samarth Mallikarjun
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ಗೆಲುವು – ಸಮರ್ಥ್‌ ಮಲ್ಲಿಕಾರ್ಜುನ್‌ಗೆ ವಿಜಯಮಾಲೆ

Public TV
ByPublic TV
7 minutes ago
modi hd kumaraswamy
Bengaluru City

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು – ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ

Public TV
ByPublic TV
25 minutes ago
Gaurav Gogoi
Latest

ಅಸ್ಸಾಂ ಕಾಂಗ್ರೆಸ್‌ ಸಿಎಂ ಅಭ್ಯರ್ಥಿ ಗೌರವ್ ಗೊಗೊಯ್‌ಗೆ ಹೀನಾಯ ಸೋಲು

Public TV
ByPublic TV
26 minutes ago
BJP TMC Workers Clash Cooch Behar
Latest

ಕೋಲ್ಕತ್ತಾ ಮತ ಎಣಿಕೆ ಕೇಂದ್ರದಲ್ಲಿ ಗಲಾಟೆ; ಕೂಚ್ ಬೆಹಾರ್‌ನಲ್ಲಿ ಹೊಡೆದಾಡಿಕೊಂಡ ಬಿಜೆಪಿ-ಟಿಎಂಸಿ ಕಾರ್ಯಕರ್ತರು

Public TV
ByPublic TV
35 minutes ago
West bengal Tamilnadu Kerala Assam Puducherry Election results Live Updates
Latest

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

Public TV
ByPublic TV
42 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?