Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಳಂದ ವೋಟ್ ಚೋರಿ ಕೇಸ್ ತನಿಖೆ ಚುರುಕು – ಸಾವಿರಕ್ಕೂ ಅಧಿಕ ಜನರ ಹೇಳಿಕೆ ದಾಖಲಿಸಿದ ಎಸ್‌ಐಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಆಳಂದ ವೋಟ್ ಚೋರಿ ಕೇಸ್ ತನಿಖೆ ಚುರುಕು – ಸಾವಿರಕ್ಕೂ ಅಧಿಕ ಜನರ ಹೇಳಿಕೆ ದಾಖಲಿಸಿದ ಎಸ್‌ಐಟಿ

Districts

ಆಳಂದ ವೋಟ್ ಚೋರಿ ಕೇಸ್ ತನಿಖೆ ಚುರುಕು – ಸಾವಿರಕ್ಕೂ ಅಧಿಕ ಜನರ ಹೇಳಿಕೆ ದಾಖಲಿಸಿದ ಎಸ್‌ಐಟಿ

Public TV
Last updated: November 26, 2025 8:29 am
Public TV
Share
2 Min Read
Alanda Vote Chori SIT
SHARE

ಕಲಬುರಗಿ: 2023ರ ಆಳಂದ ವಿಧಾನಸಭಾ ಚುನಾವಣೆಯಲ್ಲಿ ವೋಟ್ ಚೋರಿ (Alanda Vote Chori) ಯತ್ನ ಪ್ರಕರಣ ಸಂಬಂಧ ಸರ್ಕಾರ ಎಸ್‌ಐಟಿ (SIT) ರಚನೆ ಮಾಡಿತ್ತು. ಎಸ್‌ಐಟಿ ತನಿಖಾ ತಂಡ ಮೊದಲ ಹಂತವಾಗಿ ವೋಟ್ ಚೋರಿ ಯತ್ನ ಸಂಬಂಧಿಸಿದಂತೆ ಐವರು ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸಿದೆ. ಇದೀಗ ಎರಡನೇ ಹಂತದಲ್ಲಿ ತನಿಖೆಗೆ ಇಳಿದ ಎಸ್‌ಐಟಿ ಅಧಿಕಾರಿಗಳ ತಂಡ ಕಳೆದ ಒಂದು ತಿಂಗಳಿನಿಂದ ಆಳಂದದಲ್ಲೇ ಬೀಡುಬಿಟ್ಟು ತನಿಖೆ ನಡೆಸಲು ಮುಂದಾಗಿದೆ. ವೋಟ್ ಚೋರಿಗೆ ಸಂಬಂಧಿಸಿದಂತೆ ಮತಗಳ ಡಿಲೀಟ್ ಪ್ರಪೋಸಲ್ ಸಲ್ಲಿಕೆ ಆಗಿದ್ದ ಮತದಾರರ ಹೇಳಿಕೆ ಪಡೆಯೋದಕ್ಕೆ ಎಸ್‌ಐಟಿ ಮುಂದಾಗಿದೆ.

ರಾಷ್ಟ್ರ ರಾಜಕೀಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಆಳಂದ ವೋಟ್ ಚೋರಿ ಯತ್ನ ಪ್ರಕರಣದ ಎರಡನೇ ಹಂತದ ತನಿಖೆ ಚುರುಕಾಗಿದೆ. ಕಳೆದ ಒಂದು ತಿಂಗಳಿನಿಂದ ಎಸ್‌ಐಟಿ ತನಿಖಾ ತಂಡ ಆಳಂದದಲ್ಲೇ ಬೀಡುಬಿಟ್ಟಿದೆ. 2023ರ ಚುನಾವಣೆ ಸಂಧರ್ಭದಲ್ಲಿ 6,018 ಮತಗಳನ್ನು ಡಿಲೀಟ್ ಮಾಡೋದಕ್ಕೆ ಫಾರ್ಮ್ ನಂಬರ್ 7 ಸಲ್ಲಿಕೆಯಾಗಿತ್ತು. 6,018 ಮತದಾರರ ಮತಗಳನ್ನ ಡಿಲೀಟ್ ಪ್ರಪೋಸಲ್ ಅರ್ಜಿ ಸಲ್ಲಿಕೆಯಾಗಿದ್ದ ಹಿನ್ನೆಲೆ ಇದೀಗ ಆಳಂದದಲ್ಲೇ ಬೀಡು ಬಿಟ್ಟ ತನಿಖಾ ತಂಡ ಅರ್ಜಿದಾರರ ಹೇಳಿಕೆ ಪಡೆದುಕೊಳ್ಳುತ್ತಿದೆ. ಇದನ್ನೂ ಓದಿ: ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್ – ಇಂದು ಮೊದಲ ಪ್ರಕರಣದ ತೀರ್ಪು

ಆಳಂದ ವಿಧಾನಸಭಾ ಕ್ಷೇತ್ರದ 6,018 ಮತಗಳನ್ನ ಡಿಲೀಟ್ ಪ್ರಪೋಸಲ್ ಸಂಬಂಧಿಸಿದಂತೆ ಎಸ್‌ಐಟಿ ತನಿಖಾ ತಂಡ ಕಳೆದ ಒಂದು ತಿಂಗಳಲ್ಲಿ ಸಾವಿರಕ್ಕೂ ಅಧಿಕ ಜನರ ಹೇಳಿಕೆ ಪಡೆದುಕೊಂಡಿದೆ. ದುರಂತ ಅಂದರೆ ವೋಟ್ ಡಿಲೀಟ್ ಸಂಬಂಧಿಸಿದಂತೆ ಅರ್ಜಿದಾರರು ತಮಗೆ ಮಾಹಿತಿಯೇ ಇಲ್ಲದೆ ಅರ್ಜಿ ಸಲ್ಲಿಕೆಯಾಗಿದೆ, ಕೊನೆ ಹಂತದಲ್ಲಿ ನಮಗೆ ನಮ್ಮ ವೋಟ್ ಡಿಲೀಟ್ ಮಾಡೋದಕ್ಕೆ ಮುಂದಾಗಿರುವ ವಿಚಾರ ಗೊತ್ತಾಗಿದೆ. ಅದಾದ ಬಳಿಕ ಅದನ್ನ ತಡೆ ಹಿಡಿಯಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ಸುಮಾರು 250 ಅಂಗನವಾಡಿ ಕಾರ್ಯಕರ್ತರ ಹೇಳಿಕೆಯನ್ನೂ ಎಸ್‌ಐಟಿ ಪಡೆದುಕೊಂಡಿದೆ. ಇವರು ಸಹ ಈ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದಿದ್ದಾರೆ. ಎಲ್ಲರ ಹೇಳಿಕೆಗಳ ಪರಿಶೀಲನೆ ಬಳಿಕ ಮೂರನೆ ಹಂತದ ತನಿಖೆ ಆರಂಭವಾಗಲಿದೆ. ಇದನ್ನೂ ಓದಿ: ಇವಿ ಬಸ್ ಚಾಲನೆ ವೇಳೆ ಚಾಲಕರಿಗೆ ಮೊಬೈಲ್ ಬಳಕೆ ನಿಷೇಧ – ಬಿಎಂಟಿಸಿ ಆದೇಶ

ಒಟ್ಟಿನಲ್ಲಿ ವೋಟ್ ಚೋರಿಗೆ ಸಂಬಂಧಿಸಿದಂತೆ ನೂರಕ್ಕೂ ಅಧಿಕ ಜನರ ಸಿಮ್ ಕಾರ್ಡ್ ಬಳಸಿ ಒಬ್ಬೊಬ್ಬರ ಹೆಸರಲ್ಲಿ ಆರೇಳು ಜನರ ಮತ ಡಿಲೀಟ್‌ಗೆ ಪ್ರಪೋಸಲ್ ಸಲ್ಲಿಕೆ ಮಾಡಿರೋದು ಸೇರಿದಂತೆ ಒಂದೊಂದು ವೋಟ್ ಡಿಲೀಟ್‌ಗೆ ಸಂಬಂಧಿಸಿದಂತೆ 80 ರೂ. ನೀಡಿರುವ ವಿಚಾರ ಕೂಡ ಬೆಳಕಿಗೆ ಬಂದಿದೆ. ತನಿಖೆಯಲ್ಲಿ ಪ್ರಕರಣದ ಹಿಂದಿರುವ ಕಾಣದ ಕೈಗಳು ಯಾರು ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ. ಇದನ್ನೂ ಓದಿ: ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ – ಇಂದು ಹುಟ್ಟೂರಲ್ಲಿ ಅಂತ್ಯಕ್ರಿಯೆ

TAGGED:Alanda Vote ChoriKalaburagisitVote Theftಆಳಂದ ವೋಟ್ ಚೋರಿಎಸ್‍ಐಟಿಕಲಬುರಗಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

SSLC Exams
Bagalkot

ನಾಳೆ SSLC ಫಲಿತಾಂಶ ಪ್ರಕಟ

Public TV
By Public TV
17 minutes ago
Maharashtra Lady traffic jam
Latest

ಬಿಜೆಪಿ ರ‍್ಯಾಲಿಯಿಂದ ಟ್ರಾಫಿಕ್ ಜಾಮ್ – Get Out From Here ಎಂದು`ಮಹಾ’ ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಮಹಿಳೆ

Public TV
By Public TV
31 minutes ago
Mallikarjun kharge
Latest

24 ಗಂಟೆಯ ಒಳಗಡೆ ಉತ್ತರಿಸಿ – ಖರ್ಗೆಗೆ ಆಯೋಗ ನೋಟಿಸ್‌

Public TV
By Public TV
34 minutes ago
Lok Sabha Election 2024 Rs. 4650 crores seized even before polling begins Higher than total seizures in 2019 polls rs 500
Latest

ತಮಿಳುನಾಡು, ಪಶ್ಚಿಮ ಬಂಗಾಳ ಚುನಾವಣೆ – 1,000 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

Public TV
By Public TV
43 minutes ago
Voting
Latest

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

Public TV
By Public TV
1 hour ago
HC Balakrishna Magadi
Bengaluru City

ಕಾಂಗ್ರೆಸ್ ಮುಸ್ಲಿಂ ನಾಯಕರು ತಪ್ಪು ಮಾಡಿದ್ದರೆ ತಲೆದಂಡ ಮಾಡಲಿ: ಬಾಲಕೃಷ್ಣ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?