Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಾಸ್‌ ಗೆದ್ದು ಫೀಲ್ಡಿಂಗ್‌ಗೆ ಇಳಿದ ಆರ್‌ಸಿಬಿ – ದೈತ್ಯ ಬ್ಯಾಟರ್‌ ಕೈಬಿಟ್ಟು ತಪ್ಪು ಮಾಡಿತೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಟಾಸ್‌ ಗೆದ್ದು ಫೀಲ್ಡಿಂಗ್‌ಗೆ ಇಳಿದ ಆರ್‌ಸಿಬಿ – ದೈತ್ಯ ಬ್ಯಾಟರ್‌ ಕೈಬಿಟ್ಟು ತಪ್ಪು ಮಾಡಿತೆ?

Cricket

ಟಾಸ್‌ ಗೆದ್ದು ಫೀಲ್ಡಿಂಗ್‌ಗೆ ಇಳಿದ ಆರ್‌ಸಿಬಿ – ದೈತ್ಯ ಬ್ಯಾಟರ್‌ ಕೈಬಿಟ್ಟು ತಪ್ಪು ಮಾಡಿತೆ?

Public TV
Last updated: May 27, 2025 7:35 pm
Public TV
Share
1 Min Read
RCB 2 1
SHARE

ಲಕ್ನೋ: ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ನಡೆಯುತ್ತಿರುವ ನಿರ್ಣಾಯಕ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿದೆ. ಇಂದಿನ ಪಂದ್ಯದಲ್ಲಿ 2 ಮುಖ್ಯ ಬದಲಾವಣೆಯನ್ನು ಆರ್‌ಸಿಬಿ ಮಾಡಿಕೊಂಡಿದೆ.

ನಿರ್ಣಾಯಕ ಪಂದ್ಯದಲ್ಲಿ ನಾಯಕ ರಜತ್‌ ಪಾಟೀದಾರ್‌ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕಣಕ್ಕಿಳಿಯಲಿದ್ದು, ಜಿತೇಶ್‌ ಶರ್ಮಾ ತಾತ್ಕಾಲಿಕ ನಾಯಕನಾಗಿ ಕಣಕ್ಕಿಳಿಯುತ್ತಿದ್ದಾರೆ. ಅಲ್ಲದೇ ದೈತ್ಯ ಬ್ಯಾಟರ್‌ ಟಿಮ್‌ ಡೇವಿಡ್‌ ಹಾಗೂ ಲುಂಗಿ ಎನ್‌ಗಿಡಿ ಅವರನ್ನ ಕೈಬಿಟ್ಟಿದ್ದು ಅವರ ಬದಲಿಗೆ ಲಿಯಾಮ್‌ ಲಿವಿಂಗ್‌ಸ್ಟೋನ್‌ ಹಾಗೂ ನುವಾನ್ ತುಷಾರ ಅವರನ್ನು ಕಣಕ್ಕಿಳಿಸುತ್ತಿದೆ. ಹೀಗಾಗಿ ಇಂದಿನ ಪಂದ್ಯದ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

RCB Playoffs

ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್‌ ವೇಳೆ ಟಿಮ್‌ ಡೇವಿಡ್‌ ಕಾಲಿಗೆ ಪೆಟ್ಟು ಮಾಡಿಕೊಂಡು ಅರ್ಧಕ್ಕೆ ಹೊರನಡೆದಿದ್ದರು. ಆ ಪಂದ್ಯದಲ್ಲಿ ಬ್ಯಾಟಿಂಗ್‌ಗೆ ಇಳಿದರೂ‌ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಸದ್ಯ ಇದೀಗ ಗಾಯದ ಸಮಸ್ಯೆಯಿಂದಾಗಿ ಅವರು ಹೊರಗುಳಿದಿದ್ದಾರೆ ಎಂದು ಹೇಳಲಾಗುತ್ತಿದೆ.

RCB 2

ಆರ್‌ಸಿಬಿ – ಪ್ಲೇಯಿಂಗ್‌-11
ಫಿಲ್‌ ಸಾಲ್ಟ್‌, ವಿರಾಟ್‌ ಕೊಹ್ಲಿ, ಮಯಾಂಕ್‌ ಅಗರ್ವಾಲ್‌, ಸೂಯಶ್‌ ಶರ್ಮಾ, ಲಿಯಾಮ್‌ ಲಿವಿಂಗ್‌ಸ್ಟೋನ್‌, ಜಿತೇಶ್‌ ಶರ್ಮಾ (ನಾಯಕ), ರೊಮಾರಿಯೊ ಶೆಫರ್ಡ್‌, ಕೃನಾಲ್‌ ಪಾಂಡ್ಯ, ಭುವನೇಶ್ವರ್‌ ಕುಮಾರ್‌, ಯಶ್‌ ದಯಾಳ್‌, ನುವಾನ್‌ ತುಶಾರಾ.

ಲಕ್ನೋ ಪ್ಲೇಯಿಂಗ್‌-11
ಮಿಚೆಲ್‌ ಮಾರ್ಷ್‌, ನಿಕೋಲಸ್‌ ಪೂರನ್‌, ರಿಷಭ್‌ ಪಂತ್‌, ಮ್ಯಾಥ್ಯೂ ಬ್ರೀಟ್ಜ್ಕೆ, ಆಯುಷ್‌ ಬದೋನಿ, ಅಬ್ದುಲ್‌ ಸಮದ್‌, ಹಿಮ್ಮತ್ ಸಿಂಗ್, ಶಹಬಾಜ್‌ ಅಹ್ಮದ್‌, ದಿಗ್ವೇಶ್‌ ರಾಥಿ, ಅವೇಶ್‌ ಖಾನ್‌, ವಿಲ್‌ ಒ ರೂರ್ಕಿ.

Lucknow Super Giants 2

4 ತಂಡಗಳು ಪ್ಲೇ ಆಫ್‌ಗೆ
ಸೋಮವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವನ್ನು ಮಣಿಸಿರುವ ಪಂಜಾಬ್‌ ಕಿಂಗ್ಸ್‌ ಕ್ವಾಲಿಫೈಯರ್‌-1ಕ್ಕೆ ಅರ್ಹತೆ ಪಡೆದಿದೆ. ಇನ್ನು ಮುಂಬೈ ಎಲಿಮಿನೇಟರ್‌ನಲ್ಲಿ ಪಂದ್ಯವನ್ನಾಡಲಿದೆ. ಇಂದು (ಮಂಗಳವಾರ) ಆರ್‌ಸಿಬಿ ಹಾಗೂ ಲಕ್ನೋ ನಡುವಣ ಲೀಗ್‌ ಹಂತದ ಕೊನೆಯ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಗೆದ್ದರೆ ಪಂಜಾಬ್‌ ವಿರುದ್ಧ ಕ್ವಾಲಿಫೈಯರ್‌ 1ನಲ್ಲಿ ಪಂಜಾಬ್‌ ವಿರುದ್ಧ ಸೆಣಸಲಿದೆ. ಇಲ್ಲವೇ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ವಿರುದ್ಧ ಆಡಲಿದೆ.

Share This Article
Facebook Whatsapp Whatsapp Telegram

Cinema news

Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories

You Might Also Like

Donald Trump 1
Latest

ಇರಾನ್‌ನ ಸೌತ್‌ ಪಾರ್ಸ್‌ ಮೇಲೆ ಇನ್ಮುಂದೆ ದಾಳಿ ನಡೆಯಲ್ಲ, ಇಸ್ರೇಲ್‌ ದಾಳಿ ಬಗ್ಗೆ ಗೊತ್ತಿಲ್ಲ: ಟ್ರಂಪ್‌

Public TV
By Public TV
47 minutes ago
Ras Laffan Industrial City
Latest

ಕತಾರ್‌ನ ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಸ್ಥಾವರದ ಮೇಲೆ ಇರಾನ್‌ ಕ್ಷಿಪಣಿ ದಾಳಿ

Public TV
By Public TV
1 hour ago
KR Market Ugadi Festival
Bengaluru City

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ – ಕೆ.ಆರ್ ಮಾರ್ಕೆಟ್ ತುಂಬಾ ಜನವೋ ಜನ

Public TV
By Public TV
2 hours ago
Effie Defrin Mojtaba Khamenei
Latest

ಇಸ್ರೇಲ್‌ಗೆ ಬೆದರಿಕೆ ಹಾಕುವ ಯಾರನ್ನೂ ಬಿಡಲ್ಲ – ಮಿಲಿಟರಿ ವಕ್ತಾರ ಎಫಿ ಡೆಫ್ರಿನ್ ಶಪಥ

Public TV
By Public TV
2 hours ago
tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
11 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
12 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?