Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ಆರ್‌ಸಿಬಿ-ಪಂಜಾಬ್‌ ಮುಖಾಮುಖಿ – ಸೇಡು ತೀರಿಸಿಕೊಳ್ಳಲು ಬೆಂಗಳೂರು ರಣಕಲಿಗಳ ಕಾತರ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಇಂದು ಆರ್‌ಸಿಬಿ-ಪಂಜಾಬ್‌ ಮುಖಾಮುಖಿ – ಸೇಡು ತೀರಿಸಿಕೊಳ್ಳಲು ಬೆಂಗಳೂರು ರಣಕಲಿಗಳ ಕಾತರ!

Cricket

ಇಂದು ಆರ್‌ಸಿಬಿ-ಪಂಜಾಬ್‌ ಮುಖಾಮುಖಿ – ಸೇಡು ತೀರಿಸಿಕೊಳ್ಳಲು ಬೆಂಗಳೂರು ರಣಕಲಿಗಳ ಕಾತರ!

Public TV
Last updated: April 20, 2025 7:52 am
Public TV
Share
2 Min Read
RCB 3
SHARE

ಮಲ್ಲನ್‌ಪುರ್‌: ಸೂಪರ್‌ ಸಂಡೇ ಇಂದು ಅಭಿಮಾನಿಗಳ ಕಣ್ಣಿಗೆ ಹಬ್ಬವಾಗಿದೆ. ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸೋಲಿನ ಸರಪಣಿ ಮತ್ತೆ ಮುಂದುವರಿದಿದೆ. ಶುಕ್ರವಾರ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧ ನಡೆದ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಸೋಲು ಅನುಭವಿಸುವ ಮೂಲಕ ತವರಿನಲ್ಲಿ ಹ್ಯಾಟ್ರಿಕ್‌ ಸೋಲು ಕಂಡ ಆರ್‌ಸಿಬಿ ಇಂದು ಪಂಜಾಬ್‌ಗೆ ತವರಿನಲ್ಲೇ ಬಗ್ಗು ಬಡಿಯಲು ಕಾತರದಿಂದ ಕಾಯುತ್ತಿದೆ.RCB 2 1

18ನೇ ಆವೃತ್ತಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸತತ 3ನೇ ಬಾರಿಗೆ ಪರಾಭವಗೊಂಡಿದೆ. ಹೀಗಾಗಿ 3ನೇ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4ನೇ ಸ್ಥಾನಕ್ಕೆ ಕುಸಿದಿದೆ. ಇನ್ನು 4ನೇ ಸ್ಥಾನದಲ್ಲಿದ್ದ ಪಂಜಾಬ್ ಕಿಂಗ್ಸ್ ಆಡಿರುವ 7 ಪಂದ್ಯಗಳ ಪೈಕಿ 5 ಗೆಲುವಿನೊಂದಿಗೆ 10 ಅಂಕ ಪಡೆದು 2ನೇ ಸ್ಥಾನಕ್ಕೆ ಜಿಗಿದಿದೆ. ಇದನ್ನೂ ಓದಿ: ʻಈ ಸಲ ಕಪ್‌ ನಮ್ದೇʼ ಅಂತ ಹೇಳಬೇಡಿ, ಹೇಳಿದಾಗೆಲ್ಲ ತೊಂದ್ರೆ ಆಗುತ್ತೆ: ಅನಿಲ್‌ ಕುಂಬ್ಳೆ

Punjab Kings 2

ಆರ್‌ಸಿಬಿ ಸೋಲಿಗೆ ಮಳೆ ಕಾರಣವೇ?
ಶುಕ್ರವಾರದ ಮಳೆಯಿಂದಾಗಿ ಅಚಡಣೆಗೊಳಗಾದ ಪಂದ್ಯವನ್ನು 14 ಓವರ್‌ಗೆ ಸೀಮಿತಗೊಳಿಸಲಾಗಿತ್ತು. ಆದಾಗ್ಯೂ ಟಿಮ್‌ ಡೇವಿಡ್‌ (Tim David) ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಆರ್‌ಸಿಬಿ ನೀಡಿದ್ದ 96 ರನ್‌ಗಳ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡ ಇನ್ನೂ 11 ಎಸೆತಗಳು ಬಾಕಿ ಉಳಿದಿರುವಂತೆ 5 ವಿಕೆಟ್ ಕಳೆದುಕೊಂಡು ತಲುಪಿತು. ಇದನ್ನೂ ಓದಿ: ಕಾಫಿ ತೋಟದ ಸೊಬಗಿಗೆ ಮಾರುಹೋದ ಬ್ಯಾಡ್ಮಿಂಟರ್ ತಾರೆ – ಪಿವಿ ಸಿಂಧುಗೆ ಕೊಡಗಿನಲ್ಲಿ ಕಾಫಿ ತೋಟ ಖರೀದಿಸುವಾಸೆ!

virat kohli rcb 2025

ಪಂಜಾಬ್ ತಂಡದ ಮೊದಲೆರಡು ವಿಕೆಟ್‌ಗಳು 32 ರನ್ ಗಳಿಗೆ ಉರುಳಿದಾಗ ಆರ್‌ಸಿಬಿ ಗೆಲುವಿನ ಆಸೆಯಲ್ಲಿತ್ತು. ಬಳಿಕ 53 ರನ್ ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡಾಗಲೂ ಗೆಲ್ಲುವ ಅವಕಾಶವಿತ್ತು. ಆದರೆ ಅಂತಿಮ ಹಂತದಲ್ಲಿ ನೇಹಾಲ್ ವಧೇರಾ ಕೇವಲ 19 ಎಸೆತಗಳಲ್ಲಿ 3 ಬೌಂಡರಿ ಮತ್ತು 3 ಸಿಕ್ಸರ್ ಗಳನ್ನೊಳಗೊಂಡ ಅಜೇಯ 33 ರನ್ ಗಳಿಸಿ ತಂಡವನ್ನು ಗೆಲುವಿನ ದಡ ತಲುಪಿಸಿದರು. ಆರ್‌ಸಿಬಿ ಪರ ಜೋಶ್ ಹೇಜಲ್ವುಡ್ 3 ವಿಕೆಟ್ ಮತ್ತು ಭುವನೇಶ್ವರ್ ಕುಮಾರ್ 2 ವಿಕೆಟ್ ಕಬಳಿಸಿದ್ದರು. ಇನ್ನೂ ಸ್ಫೋಟಕ ಪ್ರದರ್ಶನ ನೀಡಿ, 2 ಕ್ಯಾಚ್‌ ಪಡೆದಿದ್ದ ಆರ್‌ಸಿಬಿ ಟಿಂ ಡೇವಿಡ್‌ಗೆ ತಂಡ ಸೋತ ಹೊರತಾಗಿಯೂ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು. ಇದನ್ನೂ ಓದಿ: ಡ್ರೆಸ್ಸಿಂಗ್‌ ರೂಮ್‌ ಮಾಹಿತಿ ಲೀಕ್‌ – ಗಂಭೀರ್‌ ಆಪ್ತ ಸೇರಿ ನಾಲ್ವರು ಕೋಚಿಂಗ್‌ ಸಿಬ್ಬಂದಿಯನ್ನ ಕಿತ್ತೆಸೆದ ಬಿಸಿಸಿಐ

TAGGED:Punjab KingsRajat patidarrcbShreyas IyerTim Davidvirat kohliಆರ್‍ಸಿಬಿಪಂಜಾಬ್ ಕಿಂಗ್ಸ್ರಜತ್ ಪಾಟಿದಾರ್ವಿರಾಟ್ ಕೊಹ್ಲಿಶ್ರೇಯಸ್ ಅಯ್ಯರ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
6 minutes ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
14 minutes ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
16 minutes ago
Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
34 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
39 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?