Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
Last updated: April 19, 2026 7:35 pm
Public TV
Share
2 Min Read
Rinku Singh
SHARE

ಕೋಲ್ಕತ್ತಾ: ಸತತ ಸೋಲಿನಿಂದ ಕಂಗೆಟ್ಟಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡ ಕೊನೆಗೂ 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಗೆಲುವಿನ ಖಾತೆ ತೆರೆದಿದೆ. ರಿಂಕು ಸಿಂಗ್‌, ಅನುಕೂಲ್‌ ರಾಯ್‌ ಅವರ ಸಿಕ್ಸರ್‌, ಬೌಂಡರಿ ಭರ್ಜರಿ ಆಟದಿಂದ ಕೆಕೆಆರ್‌, ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 4 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

ರಿಂಕು, ರಾಯ್‌ ಹೋರಾಟ
ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕೆಕೆಆರ್‌ ಗೆಲುವಿನ ವಿಶ್ವಾಸವನ್ನೇ ಕಳೆದುಕೊಂಡಿತ್ತು. ಇತ್ತ ರಿಂಕು ಅವರ ನಿಧಾನಗತಿಯ ಬ್ಯಾಟಿಂಗ್‌ ಕೂಡ ಭರವಸೆ ಹುಸಿ ಮಾಡುವಂತಿತ್ತು. ಆದ್ರೆ ಸಮಯೋಚಿತ ಬ್ಯಾಟಿಂಗ್‌ ನಡೆಸಿದ ರಿಂಕು ಸಿಂಗ್‌ ಡೆತ್‌ ಓವರ್‌ನಲ್ಲಿ ಆಕ್ರಮಣಕಾರಿ ಬ್ಯಾಟಿಂಗ್‌ ಪ್ರದರ್ಶಿಸಿದರು. ಇದರೊಂದಿಗೆ ಆಲ್‌ರೌಂಡರ್‌ ಅನುಕೂಲ್‌ ರಾಯ್‌ ಅವರ ಸಾಥ್‌ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ಯಶಸ್ವಿಯಾಯಿತು.

RR

ಆರ್‌ಆರ್‌ ಬೌಲರ್‌ಗಳ ವಿರುದ್ಧ ಅಬ್ಬರಿಸಿದ ಅನುಕೂಲ್‌ – ರಿಂಕು ಜೋಡಿ ಮುರಿಯದ 7ನೇ ವಿಕೆಟ್‌ಗೆ 37 ಎಸೆತಗಳಲ್ಲಿ ಸ್ಫೋಟಕ 76 ರನ್‌ಗಳ ಜೊತೆಯಾಟ ನೀಡಿತು. ರಿಂಕು ಸಿಂಗ್‌ 34 ಎಸೆತಗಳಲ್ಲಿ ಸ್ಫೋಟಕ 53 ರನ್‌ (5 ಬೌಂಡರಿ, 2 ಸಿಕ್ಸರ್)‌ ಚಚ್ಚಿದ್ರೆ, ಅನುಕೂಲ್‌ ರಾಯ್‌ 16 ಎಸೆತಗಳಲ್ಲಿ 29 ರನ್‌ ಚಚ್ಚಿದ್ರು. ಇನ್ನುಳಿದಂತೆ ಕ್ಯಾಮರೂನ್‌ ಗ್ರೀನ್‌, 27 ರನ್‌, ರೋವ್ಮನ್‌ ಪೋವೆಲ್‌ 23 ರನ್‌, ರಮಣದೀಪ್‌ ಸಿಂಗ್‌ ಅವರ 10 ರನ್‌ಗಳ ಕೊಡುಗೆ ತಂಡಕ್ಕೆ ನೆರವಾಯಿತು.

ಈಡನ್‌ ಗಾರ್ಡನ್‌ ಮೈದಾನದಲ್ಲಿಂದು ನಡೆದ 28ನೇ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್‌ ರಾಯಲ್ಸ್‌ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 155 ರನ್‌ ಬಾರಿಸಿತ್ತು. ಗೆಲುವಿಗೆ 156 ರನ್‌ ಗುರಿ ಪಡೆದ ಕೆಕೆಆರ್‌ 19.4 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 161 ರನ್‌ ಬಾರಿಸಿ ಜಯ ತನ್ನದಾಗಿಸಿಕೊಂಡಿತು.

KKR vs RR

ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್‌ ರಾಯಲ್ಸ್‌ ತಂಡವು ಆರಂಭಿಕ ಜೋಡಿಯ ಯಶಸ್ವಿ ಆಟಡಿಂದ 9 ವಿಕೆಟ್‌ ನಷ್ಟಕ್ಕೆ 155 ರನ್‌ ಗಳಿಸಿತ್ತು.

ಕ್ರೀಸ್‌ಗಿಳಿದ ರಾಜಸ್ಥಾನ್‌ ಪರ ಯಶಸ್ವಿ ಜೈಸ್ವಾಲ್‌ – ವೈಭವ್‌ ಸೂರ್ಯವಂಶಿ ಜೋಡಿ ಆರಂಭದಲ್ಲೇ ಆಕ್ರಮಣಕಾರಿ ಬ್ಯಾಟಿಂಗ್‌ ಪ್ರದರ್ಶಿಸಿತು. ಮೊದಲ ವಿಕೆಟ್‌ಗೆ ಈ ಜೋಡಿ 8.4 ಓವರ್‌ಗಳಲ್ಲಿ 81 ರನ್‌ ಬಾರಿಸಿತ್ತು. ಸ್ಫೋಟಕ ಬ್ಯಾಟಿಂಗ್‌ ನಡೆಸುತ್ತಿದ್ದ ವೈಭವ್‌ ಸೂರ್ಯವಂಶಿ 28 ಎಸೆತಗಳಲ್ಲಿ 46‌ ರನ್‌ (2 ಸಿಕ್ಸರ್‌, 6 ಬೌಂಡರಿ) ಚಚ್ಚಿ ಔಟಾದ್ರೆ, ಜೈಸ್ವಾಲ್‌ 29 ಎಸೆತಗಳಲ್ಲಿ 39 ರನ್‌ (2 ಸಿಕ್ಸರ್‌, 4 ಬೌಂಡರಿ) ಬಾರಿಸಿ ಪೆವಿಲಿಯನ್‌ಗೆ ಮರಳಿದ್ರು.

Vaibhav Sooryavanshi 3

ಈ ಆರಂಭಿಕ ಜೋಡಿಯ ವಿಕೆಟ್‌ ಪತನಗೊಳ್ಳುತ್ತಿದ್ದಂತೆ ಪೆವಿಲಿಯನ್‌ ಪರೇಡ್‌ ಶುರುವಾಯಿತು. ನಾಯಕ ರಿಯಾನ್‌ ಪರಾಗ್‌ ಸೇರಿದಂತೆ ಉಳಿದೆಲ್ಲರೂ ಅಲ್ಪಮೊತ್ತಕ್ಕೆ ವಿಕೆಟ್‌ ಒಪ್ಪಿಸಿ ಹೊರನಡೆದರು. ಒಂದೆಡೆ ಸ್ಪಿನ್‌ ಮ್ಯಾಜಿಕ್‌ ಪ್ರಯೋಗಿಸಿದ ಕೆಕೆಆರ್‌, ಅಗ್ರ ಬ್ಯಾಟರ್‌ಗಳನ್ನ ಖೆಡ್ಡಕ್ಕೆ ಕೆಡವುವಲ್ಲಿ ಯಶಸ್ವಿಯಾಯಿತು.

TAGGED:Ajinkya RahaneRinku SinghRiyan ParagVaibhav Sooryavanshiಅಜಿಂಕ್ಯ ರಹಾನೆಕೋಲ್ಕತ್ತಾ ನೈಟ್ ರೈಡರ್ಸ್ರಾಜಸ್ಥಾನ್ ರಾಯಲ್ಸ್ರಿಂಕು ಸಿಂಗ್ರಿಯಾನ್ ಪರಾಗ್ವೈಭವ್‌ ಸೂರ್ಯವಂಶಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
9 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
33 minutes ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
58 minutes ago
KR Nagara 3
Districts

ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Public TV
By Public TV
1 hour ago
srinagar airport
Latest

ಲಗೇಜ್‌ನಲ್ಲಿ ಸ್ಯಾಟಲೈಟ್ ಫೋನ್ – ಶ್ರೀನಗರದಲ್ಲಿ ಇಬ್ಬರು ಅಮೆರಿಕನ್ನರು ವಶಕ್ಕೆ

Public TV
By Public TV
1 hour ago
Tamil Nadu factory blast 20 killed several injured as massive blast rips through firecracker factory in Virudhunagar
Crime

ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 20 ಸಾವು, ಹಲವರ ಸ್ಥಿತಿ ಚಿಂತಾಜನಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?