Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಮಿ ಬೆಂಕಿ ಬೌಲಿಂಗ್‌, ಕೊನೆಯ ಓವರ್‌ನಲ್ಲಿ ಪಂತ್‌ 3 ಬೌಂಡರಿ – ಲಕ್ನೋಗೆ ರೋಚಕ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಶಮಿ ಬೆಂಕಿ ಬೌಲಿಂಗ್‌, ಕೊನೆಯ ಓವರ್‌ನಲ್ಲಿ ಪಂತ್‌ 3 ಬೌಂಡರಿ – ಲಕ್ನೋಗೆ ರೋಚಕ ಜಯ

Cricket

ಶಮಿ ಬೆಂಕಿ ಬೌಲಿಂಗ್‌, ಕೊನೆಯ ಓವರ್‌ನಲ್ಲಿ ಪಂತ್‌ 3 ಬೌಂಡರಿ – ಲಕ್ನೋಗೆ ರೋಚಕ ಜಯ

Public TV
Last updated: April 5, 2026 7:40 pm
Public TV
Share
3 Min Read
Mohammed Shami Rishabh Pant
SHARE

ಹೈದರಾಬಾದ್‌: ಆರಂಭದಲ್ಲಿ ಶಮಿ ಅವರ ಮಾರಕ ಬೌಲಿಂಗ್‌ ನಂತರ ನಾಯಕ ರಿಷಭ್‌ ಪಂತ್‌ ಅವರ ಸಮಯೋಚಿತ ಅರ್ಧಶತಕದ ಆಟದಿಂದ ಸನ್‌ರೈಸರ್ಸ್‌ ಹೈದರಾಬಾದ್‌ (Sunrisers Hyderabad) ವಿರುದ್ಧ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ರೋಚಕ 5 ವಿಕೆಟ್‌ಗಳ ಜಯ ಸಾಧಿಸಿದಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಹೈದರಾಬಾದ್‌ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 156 ರನ್‌ ಹೊಡೆಯಿತು. ಈ ಮೊತ್ತವನ್ನು ಬೆನ್ನಟ್ಟಿದ ಲಕ್ನೋ ಒಂದು ಎಸೆತ ಬಾಕಿ ಇರುವಂತೆಯೇ 5 ವಿಕೆಟ್‌ ನಷ್ಟಕ್ಕೆ 160 ರನ್‌ ಹೊಡೆದು ಜಯಗಳಿಸಿತು.

ಸುಲಭದ ಸವಾಲಾಗಿದ್ದರೂ 102 ರನ್‌ಗಳಿಗೆ ಎರಡು ವಿಕೆಟ್‌ ಕಳೆದುಕೊಂಡು ಉತ್ತಮ ಸ್ಥಿತಿಯಲ್ಲಿದ್ದ ಲಕ್ನೋ 105 ರನ್‌ಗಳಿಸುಷ್ಟವರಲ್ಲಿ ಎರಡು ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. 17.4ನೇ ಓವರ್‌ನಲ್ಲಿ ಅಬ್ದುಲ್‌ ಸಮಾದ್‌ ಔಟಾದಾಗ ತಂಡದ ಮೊತ್ತ 5 ವಿಕೆಟ್‌ ನಷ್ಟಕ್ಕೆ 139 ಆಗಿತ್ತು.

OVER THE IN-FIELD! 😍

Captain Rishabh Pant guides the chase and finishes it off in style 🤌@LucknowIPL off the mark on the points table +2️⃣

Scorecard ▶️ https://t.co/qC2rF1Hiiz#TATAIPL | #KhelBindaas | #SRHvLSG pic.twitter.com/SEDFsub4UD

— IndianPremierLeague (@IPL) April 5, 2026

ಕೊನೆಯ 18 ಎಸೆತಗಳಲ್ಲಿ ಲಕ್ನೋ ಗೆಲುವಿಗೆ 19 ರನ್‌ ಬೇಕಿತ್ತು. 18ನೇ ಓವರ್‌ನಲ್ಲಿ 6 ರನ್‌ ಬಂದರೆ 19ನೇ ಓವರ್‌ನಲ್ಲಿ ಕೇವಲ 4 ರನ್‌ ಬಂದಾಗ ಪಂದ್ಯ ರೋಚಕ ಘಟ್ಟಕ್ಕೆ ತಿರುಗಿತು.

ಉನದ್ಕತ್ ಎಸೆದ ಕೊನೆಯ ಓವರ್‌ನಲ್ಲಿ 9 ರನ್‌ ಬೇಕಿತ್ತು. ಸ್ಟ್ರೈಕ್‌ನಲ್ಲಿದ್ದ ರಿಷಭ್‌ ಪಂತ್‌ (Rishabh Pant) ಮೊದಲ ಎರಡು ಎಸೆತಗಳಲ್ಲಿ ಬೌಂಡರಿ ಹೊಡೆದ ಕಾರಣ ಪಂದ್ಯ ಟೈ ಆಯ್ತು. ನಂತರ ಎರಡು ಎಸೆತಗಳಲ್ಲಿ ಯಾವುದೇ ರನ್‌ ಬಾರದ ಕಾರಣ ಪಂದ್ಯ ಸೂಪರ್‌ ಓವರಿಗೆ ಹೋಗುತ್ತಾ ಎಂಬ ಪ್ರಶ್ನೆ ಎದ್ದಿತ್ತು. ಆದರೆ ಐದನೇ ಎಸೆತವನ್ನು ಪಂತ್‌ ಬೌಂಡರಿಗೆ ಅಟ್ಟಿ ತಂಡಕ್ಕೆ ಗೆಲುವು ತಂದುಕೊಟ್ಟರು.

Effortless timing right from the word go ❤️💙

🎥 Two glorious sixes from Aiden Markram as #LSG look in control of this chase 💪

Updates ▶️ https://t.co/qC2rF1Hiiz#TATAIPL | #KhelBindaas | #SRHvLSG pic.twitter.com/a0mkeCBi2z

— IndianPremierLeague (@IPL) April 5, 2026

 

ಪಂತ್‌ ಔಟಾಗದೇ 68 ರನ್‌(50 ಎಸೆತ, 9 ಬೌಂಡರಿ) ಹೊಡೆದರು. ಪಂತ್‌ ಆಕ್ರಮಣಕಾರಿ ಆಟಕ್ಕೆ ಹೆಸರುವಾಸಿ. ಆದರೆ ಇಂದು ಯಾವುದೇ ಸಿಕ್ಸ್‌ ಸಿಡಿಸದೇ ಕೇವಲ ಬೌಂಡರಿ ಹೊಡೆಯುವ ಮೂಲಕ ಜವಾಬ್ದಾರಿಯುತ ಆಟವಾಡಿದರು. ಆರಂಭಿಕ ಆಟಗಾರ ಮಾರ್ಕ್ರಾಮ್ 45 ರನ್‌(27 ಎಸೆತ, 6 ಬೌಂಡರಿ, 2 ಸಿಕ್ಸ್‌) ಹೊಡೆದಿದ್ದರು.

ಆರಂಭಿಕ ಕುಸಿತ
ಹೈದರಾಬಾದ್‌ ಆರಂಭದಲ್ಲೇ ಕುಸಿತ ಕಂಡಿತ್ತು. ಕೇವಲ 26 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡಿತ್ತು. ಈ ಸಂದರ್ಭದಲ್ಲಿ ಹೆನ್ರಿಕ್‌ ಕ್ಲಾಸನ್‌ ಮತ್ತು ನಿತೀಶ್‌ ಕುಮಾರ್‌ ರೆಡ್ಡಿ ಐದನೇ ವಿಕೆಟಿಗೆ 63 ಎಸೆತಗಳಲ್ಲಿ 116 ರನ್‌ ಜೊತೆಯಾಟವಾಡಿದ್ದರಿಂದ ತಂಡದ ಮೊತ್ತ 150 ರನ್‌ಗಳ ಗಡಿ ದಾಟಿತ್ತು. ಕ್ಲಾಸನ್‌ 62 ರನ್‌(41 ಎಸೆತ, 5 ಬೌಂಡರಿ, 2 ಸಿಕ್ಸ್‌), ನಿತೀಶ್‌ ಕುಮಾರ್‌ ರೆಡ್ಡಿ 56 ರನ್‌(55 ಎಸೆತ, 3 ಬೌಂಡರಿ, 5 ಸಿಕ್ಸ್‌) ಹೊಡೆದು ಔಟಾದರು.

Rebuilding in progress for #SRH! 💪

🎥 Nitish Kumar Reddy and Heinrich Klaasen take the aerial route to get the innings back on track 🤝

Updates ▶️ https://t.co/qC2rF1Hiiz#TATAIPL | #KhelBindaas | #SRHvLSG | @SunRisers pic.twitter.com/Jv6NeNtS0c

— IndianPremierLeague (@IPL) April 5, 2026

ಶಮಿ (Mohammed Shami) ಆರಂಭದಲ್ಲೇ ಅಭಿಶೇಕ್‌ ಶರ್ಮಾ ಮತ್ತು ಟ್ರಾವಿಸ್‌ ಹೆಡ್‌ ಅವರನ್ನು ಔಟ್‌ ಮಾಡಿದ್ದರು. ಮಾರಕ ಬೌಲಿಂಗ್‌ ಮಾಡಿದ ಶಮಿ 4 ಓವರ್‌ನಲ್ಲಿ ಕೇವಲ 9 ರನ್‌ ನೀಡಿ 2 ವಿಕೆಟ್‌ ಕಿತ್ತಿದ್ದರು. ಅಷ್ಟೇ ಅಲ್ಲದೇ 18 ಡಾಟ್‌ ಬಾಲ್‌ ಎಸೆದಿದ್ದರು. ಪ್ರಿನ್ಸ್‌ ಯಾದವ್‌, ಅವೇಶ್‌ ಖಾನ್‌ ತಲಾ 2 ವಿಕೆಟ್‌ ಪಡೆದರೆ ದಿಗ್ವೇಶ್‌ ರಾಥಿ 1 ವಿಕೆಟ್‌ ಪಡೆದರು.

TAGGED:LSGMohammed ShamiRishabh Pantsrhಎಲ್‍ಎಸ್‍ಜಿಎಸ್‌ಆರ್‌ಹೆಚ್‌ಮೊಹಮ್ಮದ್ ಶಮಿರಿಷಭ್ ಪಂತ್
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

family boycott
Bagalkot

ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂ. ಹಣ ಕೊಡಲಿಲ್ಲ ಅಂತ 7 ಕುಟುಂಬಕ್ಕೆ ಊರಿಂದ ಬಹಿಷ್ಕಾರ

Public TV
By Public TV
22 minutes ago
Narmada River
Latest

ನರ್ಮದಾ ನದಿ ದೋಣಿ ದುರಂತದಲ್ಲಿ ಕರುಳು ಹಿಂಡುವ ದೃಶ್ಯ – 4 ವರ್ಷದ ಗಂಡು ಮಗು, ತಾಯಿ ಪರಸ್ಪರ ಅಪ್ಪಿಕೊಂಡೇ ಜಲಸಮಾಧಿ

Public TV
By Public TV
23 minutes ago
d.k.shivakumar aisshwarya dks hegde
Bengaluru City

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಡೆಗೆ ಹೆಣ್ಣು ಮಗು ಜನನ

Public TV
By Public TV
49 minutes ago
accident death
Bengaluru City

ಚಿಕನ್ ತರಲು ಹೋಗುತ್ತಿದ್ದವನಿಗೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸಾವು

Public TV
By Public TV
2 hours ago
Nepal Accident
Latest

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್ – 20 ಮಂದಿ ಸಾವು, ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿ

Public TV
By Public TV
3 hours ago
siddaramaiah
Bengaluru City

ಇದು ಆಡಳಿತವಲ್ಲ, ಸಂಘಟಿತ ಲೂಟಿ – ಗ್ಯಾಸ್ ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?