Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಈಗ ಅಧಿಕೃತ, ಬೆಂಗಳೂರಿನಲ್ಲೇ 5 ಪಂದ್ಯ ಆಡಲಿದೆ ಆರ್‌ಸಿಬಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಈಗ ಅಧಿಕೃತ, ಬೆಂಗಳೂರಿನಲ್ಲೇ 5 ಪಂದ್ಯ ಆಡಲಿದೆ ಆರ್‌ಸಿಬಿ

Bengaluru City

ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಈಗ ಅಧಿಕೃತ, ಬೆಂಗಳೂರಿನಲ್ಲೇ 5 ಪಂದ್ಯ ಆಡಲಿದೆ ಆರ್‌ಸಿಬಿ

Public TV
Last updated: March 3, 2026 6:18 pm
Public TV
Share
2 Min Read
RCB 3
SHARE

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚಾಂಪಿಯನ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ (Chinnaswamy Stadium) ಪಂದ್ಯ ಆಡುವುದು ಖಚಿತವಾಗಿದೆ.

ಉದ್ಘಾಟನಾ ಪಂದ್ಯ ಸೇರಿದಂತೆ ತನ್ನ ಐದು ತವರು ಪಂದ್ಯಗಳನ್ನು ಬೆಂಗಳೂರಿನಲ್ಲೇ (Bengaluru) ಆಡುವುದಾಗಿ ಆರ್‌ಸಿಬಿ ದೃಢಪಡಿಸಿದೆ.

ಎರಡು ತವರು ಪಂದ್ಯಗಳನ್ನು ಪೂರ್ವ ಬದ್ಧತೆಯಂತೆ ಚತ್ತೀಸ್‌ಗಢದಲ್ಲಿರುವ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಸಲಾಗುವುದು ಎಂದು ಆರ್‌ಸಿಬಿ ತನ್ನ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.

Chinnaswamy Stadium

ಫೈನಲಿನಲ್ಲಿ ಪಂಜಾಬ್‌ ಕಿಂಗ್ಸ್‌ ತಂಡವನ್ನು ಸೋಲಿಸಿ ಚೊಚ್ಚಲ ಚಾಂಪಿಯನ್‌ ಪಟ್ಟ ಅಲಂಕರಿಸಿದ ಮರುದಿನ ಜೂನ್‌ 4 ರಂದು ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿತ್ತು. ಇದನ್ನೂ ಓದಿ: ಟಿ20 ವಿಶ್ವಕಪ್‌ ಸೆಮಿಸ್‌ನಿಂದ ಹೊರಬಿದ್ದ ಪಾಕ್‌ – ಆಟಗಾರರಿಗೆ ಲಕ್ಷ ಲಕ್ಷ ದಂಡ ವಿಧಿಸಿದ ಪಿಸಿಬಿ

ದುರಂತದ ನಡೆದ ನಂತರ ಚಿನ್ನಸ್ವಾಮಿ ಸ್ಟೇಡಿಯಂ ಕ್ರಿಕೆಟ್‌ ನಡೆಸಲು ಯೋಗ್ಯವಲ್ಲ ಎಂದು ಹೇಳಿ ಸರ್ಕಾರ ಅನುಮತಿ ನಿರಾಕರಿಸಿತ್ತು. ನಂತರ ಚಿನ್ನಸ್ವಾಮಿಯಲ್ಲಿ ಪಂದ್ಯ ಆಯೋಜಿಸುವ ಸಂಬಂಧ ನ್ಯಾ. ಮೈಕಲ್ ಡಿ ಕುನ್ಹಾ ವರದಿಯಲ್ಲಿ ಉಲ್ಲೇಖಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಕರ್ನಾಟಕ ರಾಜ್ಯ ಕ್ರಿಕೆಟ್‌ ಮಂಡಳಿ ಕ್ರಮ ಕೈಗೊಂಡಿತ್ತು. ಅಂಬುಲೆನ್ಸ್‌ ಓಡಾಟಕ್ಕೆ ಜಾಗ, ಪಾರ್ಕಿಂಗ್ ವ್ಯವಸ್ಥೆ, ತುರ್ತು ನಿರ್ಗಮನ, ಅಗಲವಾದ ಗೇಟ್‌ಗಳು, ಮಹಿಳೆಯರಿಗೆ ಪ್ರತ್ಯೇಕ ಮಾರ್ಗ ಸೇರಿ ಎಲ್ಲಾ ಮಾರ್ಗಸೂಚಿಗಳಿಗೆ ಅನ್ವಯವಾಗುವಂತೆ ಬದಲಾವಣೆ ಮಾಡಿತ್ತು.

ಚಿನ್ನಸ್ವಾಮಿ ಕೈಗೊಂಡ ಸುರಕ್ಷತಾ ಕ್ರಮದ ಬಳಿಕ ಸರ್ಕಾರ ಪಂದ್ಯ ಆಯೋಜಿಸಲು ಅನುಮತಿ ನೀಡಿತ್ತು. ಅನುಮತಿ ಸಿಕ್ಕಿದ ಬೆನ್ನಲ್ಲೇ ಈಗ ಆರ್‌ಸಿಬಿ ಬೆಂಗಳೂರಿನಲ್ಲಿ 5 ಪಂದ್ಯವನ್ನು ಆಡುವುದಾಗಿ ಅಧಿಕೃತವಾಗಿ ತಿಳಿಸಿದೆ.

ಕಾಲ್ತುಳಿತ ದುರಂತ ಸಂಭವಿಸಿದ ಬಳಿಕ ಚಿನ್ನಸ್ವಾಮಿಯಲ್ಲಿ ರಣಜಿ ಟ್ರೋಫಿ, ವಿಜಯ್ ಹಜಾರೆ ಟ್ರೋಫಿ ಅಥವಾ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ 20 ಸೇರಿದಂತೆ ಯಾವುದೇ ಪ್ರಮುಖ ದೇಶೀಯ ಪಂದ್ಯಗಳು ನಡೆದಿರಲಿಲ್ಲ.

ಬೆಂಗಳೂರಿನಲ್ಲಿ ಪಂದ್ಯ ಆಡುವ ಬಗ್ಗೆ ಆರ್‌ಸಿಬಿ ಮಾರ್ಚ್‌ 2ರಂದೇ ʼಹೋಮ್‌ ಆಫ್‌ ಚಾಂಪಿಯನ್ಸ್‌ʼ ಹೆಸರಿನ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಬೆಂಗಳೂರಿನಲ್ಲೇ ಪಂಡ್ಯವಾಡುವ ಬಗ್ಗೆ ಮಹತ್ವದ ಸುಳಿವು ನೀಡಿತ್ತು.

TAGGED:bengalurucricketIPLrcbsportsಆರ್‍ಸಿಬಿಐಪಿಎಲ್ಕ್ರಿಕೆಟ್ಬೆಂಗಳೂರುವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

milk producers association secretary commits suicide in tarikere
Chikkamagaluru

ತರೀಕೆರೆ | ಹಿಂದಿನ ದಾಖಲೆ ಕೇಳಿ ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

Public TV
By Public TV
14 minutes ago
Rupee Value dollar down
Latest

ಡಾಲರ್‌ ವಿರುದ್ಧ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

Public TV
By Public TV
36 minutes ago
Sri Mariyamma Temple Karkala
Bengaluru City

ಮಾಹಿತಿ ನೀಡದ್ದಕ್ಕೆ ಕಾರ್ಕಳದ ಶ್ರೀ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಿಗೆ 1 ಲಕ್ಷ ರೂ. ದಂಡ

Public TV
By Public TV
1 hour ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
1 hour ago
india sets up high level group led by rajnath singh to monitor middle east crisis
Latest

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

Public TV
By Public TV
2 hours ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?