Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊನೆಯಲ್ಲಿ ಜಿತೇಶ್‌ ಶರ್ಮಾ ಬೆಂಕಿ ಬ್ಯಾಟಿಂಗ್‌ – ಪಂಜಾಬ್‌ಗೆ 191 ರನ್‌ಗಳ ಗುರಿ ನೀಡಿದ ಆರ್‌ಸಿಬಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಕೊನೆಯಲ್ಲಿ ಜಿತೇಶ್‌ ಶರ್ಮಾ ಬೆಂಕಿ ಬ್ಯಾಟಿಂಗ್‌ – ಪಂಜಾಬ್‌ಗೆ 191 ರನ್‌ಗಳ ಗುರಿ ನೀಡಿದ ಆರ್‌ಸಿಬಿ

Cricket

ಕೊನೆಯಲ್ಲಿ ಜಿತೇಶ್‌ ಶರ್ಮಾ ಬೆಂಕಿ ಬ್ಯಾಟಿಂಗ್‌ – ಪಂಜಾಬ್‌ಗೆ 191 ರನ್‌ಗಳ ಗುರಿ ನೀಡಿದ ಆರ್‌ಸಿಬಿ

Public TV
Last updated: June 3, 2025 9:32 pm
Public TV
Share
2 Min Read
RCB first Batting
SHARE

ಅಹಮದಾಬಾದ್‌: ವಿರಾಟ್‌ ಕೊಹ್ಲಿ ತಾಳ್ಮೆಯ ಆಟ, ಜಿತೇಶ್‌ ಶರ್ಮಾ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 20 ಓವರ್‌ಗಳಲ್ಲಿ 190 ರನ್‌ ಗಳಿಸಿದ್ದು, ಎದುರಾಳಿ ಪಂಜಾಬ್‌ ಕಿಂಗ್ಸ್‌ಗೆ 191 ರನ್‌ಗಳ ಗುರಿ ನೀಡಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಆರ್‌ಸಿಬಿಗೆ ಆರಂಭದಲ್ಲೇ ಆಘಾತ ಎದುರಾಯಿತು. ಬೃಹತ್‌ ಮೊತ್ತ ಪೇರಿಸುವ ನಿರೀಕ್ಷೆಯೊಂದಿಗೆ ಕಣಕ್ಕಿಳಿದಿದ್ದ ಆರ್‌ಸಿಬಿ ಪವರ್‌ ಪ್ಲೇನಲ್ಲಿ ಫಿಲ್‌ ಸಾಲ್ಟ್‌ ಅವರ ವಿಕೆಟ್‌ ಕಳೆದುಕೊಳ್ಳುತ್ತಿದ್ದಂತೆ ನಿಧಾನಗತಿಯ ಬ್ಯಾಟಿಂಗ್‌ ಶುರು ಮಾಡಿತು. ಅಲ್ಲದೇ ಒಂದೆಡೆ ರನ್‌ ಕಲೆಹಾಕುತ್ತಿದ್ದ ಆರ್‌ಸಿಬಿ ಮತ್ತೊಂದೆಡೆ ವಿಕೆಟ್‌ ಕಳೆದುಕೊಳ್ಳುತ್ತಿತ್ತು. ಕ್ಷಣಕ್ಷಣಕ್ಕೂ ಅಭಿಮಾನಿಗಳ ಎದೆಬಡಿತ ಹೆಚ್ಚಾಗುತ್ತಿತ್ತು.

Virat

ಮೊದಲ ವಿಕೆಟ್‌ಗೆ ಸಾಲ್ಟ್‌ – ಕೊಹ್ಲಿ ಜೋಡಿ 18 ರನ್‌, 2ನೇ ವಿಕೆಟ್‌ಗೆ ಮಯಾಂಕ್‌ ಅಗರ್ವಾಲ್‌ 38 ರನ್‌, 3ನೇ ವಿಕೆಟಿಗೆ ಕೊಹ್ಲಿ-ರಜತ್‌ ಪಾಟಿದಾರ್‌ ಜೋಡಿ 27 ಎಸೆತಗಳಲ್ಲಿ ಸ್ಫೋಟಕ 40 ರನ್‌, 4ನೇ ವಿಕೆಟಿಗೆ ಕೊಹ್ಲಿ-ಲಿವಿಂಗ್‌ಸ್ಟೋನ್‌ ಜೋಡಿ 35 ರನ್‌ ಜೊತೆಯಾಟ ನೀಡಿತ್ತು. ಆದ್ರೆ 6ನೇ ವಿಕೆಟಿಗೆ ಜಿತೇಶ್‌ ಶರ್ಮಾ ಹಾಗೂ ಲಿವಿಂಗ್‌ಸ್ಟೋನ್‌ ಜೋಡಿ 12 ಎಸೆತಗಳಲ್ಲಿ ಸ್ಫೋಟಕ 36 ರನ್‌ ಜೊತೆಯಾಟ ನೀಡಿತ್ತು. ಇವರಿಬ್ಬರ ಸಿಕ್ಸರ್‌, ಬೌಂಡರಿ ಆಟ ಕೂಡ ಅಭಿಮಾನಿಗಳನ್ನ ಹುಚ್ಚೆದ್ದು ಕುಣಿಯುವಂತೆ ಮಾಡಿತ್ತು. ಆದರೆ ಇವರಿಬ್ಬರ ಆಟಕ್ಕೂ ಪಂಜಾಬ್‌ ಬೌಲರ್‌ಗಳು ಬ್ರೇಕ್‌ ಹಾಕಿದ್ರು.

Punjab Kings Team

ಕೈಲ್‌ ಜೆಮಿಸನ್‌ ಬೌಲಿಂಗ್‌ ವೇಳೆ ಲಿವಿಂಗ್‌ಸ್ಟೋನ್‌ ಎಲ್‌ಬಿಡಬ್ಲ್ಯೂಗೆ ಪೆವಿಲಿಯನ್‌ಗೆ ತುತ್ತಾಗಿ ಪೆವಿಲಿಯನ್‌ಗೆ ಮರಳಿದರು. ಈ ಬೆನ್ನಲ್ಲೇ ಕನ್ನಡಿಗ ವಿಜಯ್‌ ಕುಮಾರ್‌ ವೈಶಾಕ್‌ನ ಮಾರಕ ದಾಳಿಗೆ ಜಿತೇಶ್‌ ಶರ್ಮಾ ಕ್ಲೀನ್‌ ಬೌಲ್ಡ್‌ ಆಗಿ ಹೊರ ನಡೆದರು. ಇದು ದೊಡ್ಡ ಮೊತ್ತ ಕಲೆಹಾಕುವ ನಿರೀಕ್ಷೆಯಲ್ಲಿದ್ದ ಆರ್‌ಸಿಬಿ ಕನಸಿಗೆ ಭಾರೀ ಹೊಡೆತ ನೀಡಿತು. ಕೊನೆಯಲ್ಲಿ ರೊಮಾರಿಯೊ ಶೆಫರ್ಡ್‌, ಕೃನಾಲ್‌ ಪಾಂಡ್ಯ ನಿರೀಕ್ಷಿತ ಪ್ರದರ್ಶನ ನೀಡದ ಪರಿಣಾಮ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 190 ರನ್‌ ಗಳಿಸಿತು.

Punjab Kings Team 2

ಪಂಜಾಬ್‌ ಪರ ಅರ್ಷ್‌ದೀಪ್‌ ಸಿಂಗ್‌, ಕೈಲ್‌ ಜೆಮಿಸನ್‌ ತಲಾ ಮೂರು ವಿಕೆಟ್‌ ಕಿತ್ತರೆ, ಅಜ್ಮತುತ್ತ ಒಮರ್ಝೈ, ವಿಜಯ್‌ ಕುಮಾರ್‌ ವೈಶಾಕ್‌, ಚಹಲ್‌ ತಲಾ ಒಂದು ವಿಕೆಟ್‌ ಕಿತ್ತರು.

Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
6 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
6 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
7 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
7 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
8 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?