Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Bengaluru City

ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
Last updated: March 28, 2026 8:33 am
Public TV
Share
3 Min Read
Chinnaswamy Stadium
SHARE

ಬೆಂಗಳೂರು: ಇಂದಿನಿಂದ (ಮಾ.28) 2026ನೇ ಸಾಲಿನ ಐಪಿಎಲ್ (IPL 2026) ಆವೃತ್ತಿ ಆರಂಭವಾಗುತ್ತಿದೆ. ಎಂ.ಚಿನ್ನಸ್ವಾಮಿ ಸ್ಟೇಡಿಯಂ (M.Chinnaswamy Stadium) ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದ್ದು, ಕೆಲವೆಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಕಳೆದ ವರ್ಷ ಜೂ.4ರಂದು ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿತ್ತು. ಹೀಗಾಗಿ ಈ ಬಾರಿ ಯಾವುದೇ ಲೋಪಗಳಾಗದಂತೆ ಪೊಲೀಸ್ ಇಲಾಖೆ ಹಾಗೂ ಸಂಚಾರಿ ಪೊಲೀಸರು ಕೆಲವು ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಇದನ್ನೂ ಓದಿ: IPL Records | ಶ್ರೀಮಂತ ಕ್ರಿಕೆಟ್‌ ಟೂರ್ನಿಯಲ್ಲಿ ಇಂದಿಗೂ ಕೊಹ್ಲಿಯೇ ಕಿಂಗ್‌

ಮಾ.28ರಿಂದ 2026ನೇ ಸಾಲಿನ ಐಪಿಎಲ್ (IPL 2026) ಆವೃತ್ತಿ ಆರಂಭವಾಗುತ್ತಿದೆ. ಮೊದಲ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಆರ್‌ಸಿಬಿ ಹಾಗೂ ಎಸ್‌ಆರ್‌ಹೆಚ್‌ ಮುಖಾಮುಖಿಯಾಗಲಿವೆ.

ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರಿ ಪೊಲೀಸರು ಅಲರ್ಟ್ ಘೋಷಿಸಿದ್ದು, ಟ್ರಾಫಿಕ್ ತಡೆಗಟ್ಟಲು ಹಲವು ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಸುಗಮ ಸಂಚಾರಕ್ಕಾಗಿ ವ್ಯವಸ್ಥೆ ಮಾಡಿದ್ದಾರೆ. ಪಂದ್ಯ ವೀಕ್ಷಿಸಲು ಬರುವವರಿಗೆ ಪಾರ್ಕಿಂಗ್‌ಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್‌ಗಳು ಪಿಕ್‌ಪ್ ಮತ್ತು ಡ್ರಾಪ್ ಮಾಡಲು ಪ್ರತ್ಯೇಕ ಸ್ಥಳ ನಿಗದಿ ಮಾಡಲಾಗಿದೆ. ಸ್ಟೇಡಿಯಂ ಸುತ್ತಮುತ್ತ ಪಾರ್ಕಿಂಗ್ ಕೊರತೆಯಿರುವುದರಿಂದ ಬಿಎಂಟಿಸಿ, ಮೆಟ್ರೋ ಬಳಸಲು ಮನವಿ ಮಾಡಲಾಗಿದೆ.ಇದನ್ನೂ ಓದಿ: IPl 2026 | ರನ್‌ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ

ಎಲ್ಲೆಲ್ಲಿ ವಾಹನಗಳ ನಿಲುಗಡೆ ನಿಷೇಧ?

  • ಕ್ವೀನ್ಸ್ ರಸ್ತೆ – ಬಾಲೇಕುಂದ್ರಿ ಸರ್ಕಲ್‌ನಿಂದ ಕ್ವೀನ್ಸ್ ಸರ್ಕಲ್ ಹಾಗೂ CTO ಜಂಕ್ಷನ್‌ವರೆಗೆ
  • ಎಂ.ಜಿ ರಸ್ತೆ – ಅನಿಲ್ ಕುಂಬ್ಳೆ ಸರ್ಕಲ್‌ನಿಂದ ಕ್ವೀನ್ಸ್ ಸರ್ಕಲ್‌ವರೆಗೆ
  • ಲಿಂಕ್ ರಸ್ತೆ – ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆವರೆಗೆ
  • ರಾಜಭವನ ರಸ್ತೆ – ಟಿ.ಚೌಡಯ್ಯ ರಸ್ತೆ, ರೇಸ್ ಕೋರ್ಸ್ ರಸ್ತೆ
  • ಸೆಂಟ್ರಲ್ ಸ್ಟ್ರೀಟ್ ರಸ್ತೆ ಎರಡೂ ಬದಿಯಲ್ಲಿ
  • ಕಬ್ಬನ್ ರಸ್ತೆ – CTO ಸರ್ಕಲ್‌ನಿಂದ ಡಿಕ್ಕನ್ಸನ್ ರಸ್ತೆ ಜಂಕ್ಷನ್‌ವರೆಗೆ
  • ಕಾಮರಾಜ್ ರಸ್ತೆ ಜಂಕ್ಷನ್‌ನಿಂದ ಡಿಕ್ಕನ್ಸನ್ ರಸ್ತೆ ಜಂಕ್ಷನ್‌ವರೆಗೆ (BMTC ಬಸ್ ಹೊರತುಪಡಿಸಿ ಇತರೆ ವಾಹನಗಳಿಗೆ ನಿಲುಗಡೆ ಇಲ್ಲ)
  • ಸೇಂಟ್ ಮಾರ್ಕ್ಸ್ ರಸ್ತೆ – ಕ್ಯಾಶ್ ಫಾರ್ಮಸಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ಸರ್ಕಲ್‌ವರೆಗೆ
  • ಮ್ಯೂಸಿಯಂ ರಸ್ತೆ – ಎಂ.ಜಿ ರಸ್ತೆಯಿಂದ ಸೇಂಟ್ ಮಾರ್ಕ್ಸ್ ರಸ್ತೆ ಮತ್ತು ಆಶೀರ್ವಾದಂ ಸರ್ಕಲ್‌ವರೆಗೆ
  • ಕಸ್ತೂರಬಾ ರಸ್ತೆ – ಕ್ವೀನ್ಸ್ ಸರ್ಕಲ್‌ನಿಂದ ಹಡ್ಸನ್ ಸರ್ಕಲ್‌ವರೆಗೆ
  • ಮಲ್ಯ ಆಸ್ಪತ್ರೆ ರಸ್ತೆ – ಸಿದ್ಧಲಿಂಗಯ್ಯ ಸರ್ಕಲ್‌ನಿಂದ ಆರ್.ಆರ್.ಎಂ ಸರ್ಕಲ್‌ವರೆಗೆ
  • ಕಬ್ಬನ್ ಪಾರ್ಕ್ ಒಳಗೆ – ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ್, ಫೌಂಟೇನ್ ರಸ್ತೆ
  • ಲ್ಯಾವೆಲ್ಲಿ ರಸ್ತೆ – ಕ್ವೀನ್ಸ್ ಸರ್ಕಲ್‌ನಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ವರೆಗೆ
  • ವಿಠಲ್ ಮಲ್ಯ ರಸ್ತೆ – ಸಿದ್ಧಲಿಂಗಯ್ಯ ಸರ್ಕಲ್‌ನಿಂದ ಬಿಷಪ್ ಕಾಟನ್ ಗರ್ಲ್ಸ್ ಶಾಲೆವರೆಗೆ

ಪಾರ್ಕಿಂಗ್ ವ್ಯವಸ್ಥೆ:
1. ಪಂದ್ಯ ವೀಕ್ಷಣೆ ಮಾಡಲು ಬರೋರಿಗೆ ಸೇಂಟ್ ಜೋಸೆಫ್ ಯೂರೋಪಿಯನ್ ಶಾಲೆ ಮೈದಾನ, ಫ್ರೀಡಂ ಪಾರ್ಕ್ MLCP ಪಾರ್ಕಿಂಗ್, ಗರುಡ ಮಾಲ್ ಪಾರ್ಕಿಂಗ್, ಶಿವಾಜಿನಗರ ಬಸ್ ನಿಲ್ದಾಣ (1ನೇ ಮಹಡಿ), ಯುಬಿಸಿಟಿ ಪಾರ್ಕಿಂಗ್‌ನಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ

ಓಲಾ / ಉಬರ್ / ಆಟೋ ಪಿಕ್-ಅಪ್ ಮತ್ತು ಡ್ರಾಪ್ ಸ್ಥಳಗಳು:
• BRV ಗ್ರೌಂಡ್ – ಗೇಟ್ ನಂ. 06 ಬಳಿ
• ಮಾಣಿಕ್ ಶಾ ಪೆರೇಡ್ ಗ್ರೌಂಡ್ – ಗೇಟ್ ನಂ. 03 ಬಳಿ.ಇದನ್ನೂ ಓದಿ:IPL 2026: ಆರೆಂಜ್‌, ಪರ್ಪಲ್‌ ಕ್ಯಾಪ್‌ ವಿನ್ನರ್ಸ್‌ ಲಿಸ್ಟ್‌ – ಶಾನ್‌ ಮಾರ್ಷ್‌ನಿಂದ ಸಾಯಿ ಸುದರ್ಶನ್‌ ವರೆಗೆ

TAGGED:bengaluruchinnaswamy stadiumIPLIPL 2026rcbsrhಆರ್‍ಸಿಬಿಐಪಿಎಲ್ಐಪಿಎಲ್‌ 2026ಚಿನ್ನಸ್ವಾಮಿ ಕ್ರೀಡಾಂಗಣಬೆಂಗಳೂರು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

NAMMA METRO 4
Bengaluru City

IPL ಪಂದ್ಯದ ದಿನ ತಡರಾತ್ರಿ 2ರವರೆಗೆ ಸಂಚಾರ ಅವಧಿ ವಿಸ್ತರಿಸಿದ ʻನಮ್ಮ ಮೆಟ್ರೋʼ

Public TV
By Public TV
6 minutes ago
Bengaluru Police
Bengaluru City

ಬೆಂಗಳೂರಿಂದ ತಿರುಪತಿಗೆ ಹೋರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
7 minutes ago
Udupi Fishing 2
Districts

ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ

Public TV
By Public TV
31 minutes ago
Petrol Bunk 4
Bengaluru City

ಬೆಂಗಳೂರಿನಲ್ಲಿ ಪೆಟ್ರೋಲ್ ಅಭಾವ ವದಂತಿ – ಬಾಟಲ್‌, ಕ್ಯಾನ್‌ ಹಿಡಿದು ಬಂಕ್‌ಗಳಿಗೆ ಮುಗಿಬಿದ್ದ ಜನ

Public TV
By Public TV
41 minutes ago
Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
1 hour ago
Donald Trump 2
Latest

ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?