Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

Bengaluru City

ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

Public TV
Last updated: March 25, 2026 9:15 pm
Public TV
Share
3 Min Read
NAMMA METRO 2
SHARE

– ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ

ಬೆಂಗಳೂರು: ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಐಪಿಎಲ್ ಟಿ-20 (IPL T-20) ಕ್ರಿಕೆಟ್ ಪಂದ್ಯ ನಡೆಯುವ ಹಿನ್ನೆಲೆ ಆ ದಿನದಂದು ಮೆಟ್ರೋ (Namma Metro) ಸೇವೆಯನ್ನು ವಿಸ್ತರಿಸಲಾಗಿದೆ ಎಂದು ಬಿಎಂಆರ್‌ಸಿಎಲ್ (BMRCL) ತಿಳಿಸಿದೆ.

ಪಂದ್ಯದ ದಿನದಂದು, ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯಿಂದ ಮುಂದಿನ ದಿನ ಮುಂಜಾನೆ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ವೈಟ್ ಫೀಲ್ಡ್ನಿಂದ (ಕಾಡುಗೋಡಿ) ರಾತ್ರಿ 12:30ಕ್ಕೆ ಮತ್ತು ಚಲ್ಲಘಟ್ಟ ದಿಂದ ರಾತ್ರಿ 12:45ಕ್ಕೆ, ರೇಷ್ಮೆ ಸಂಸ್ಥೆ ಹಾಗೂ ಮಾದಾವರದಿಂದ ರಾತ್ರಿ 12:45ಕ್ಕೆ, ಬೊಮ್ಮಸಂದ್ರದಿಂದ ರಾತ್ರಿ 1 ಗಂಟೆಗೆ ಹಾಗೂ ಆರ್.ವಿ. ರಸ್ತೆಯಿಂದ ರಾತ್ರಿ 2 ಗಂಟೆಗೆ ಮೆಟ್ರೋ ರೈಲು ಹೊರಡಲಿದೆ. ಇನ್ನು ನಾಡಪ್ರಭು ಕೆಂಪೇಗೌಡ ನಿಲ್ದಾಣ- ಮೆಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 1:30ಕ್ಕೆ ಕೊನೆಯ ರೈಲು ಹೊರಡಲಿದೆ. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್, ಎಲ್‌ಪಿಜಿ ಸಿಲಿಂಡರ್‌ಗೆ ತೀವ್ರ ಅಭಾವನಾ? – ಕಲಬುರಗಿಯಲ್ಲಿ ರಾತ್ರಿಯಿಡೀ ಕ್ಯೂ ಕೂತ ಜನ

ಮೆಟ್ರೋ ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸಲು ಐಪಿಎಲ್ ಪಂದ್ಯದ ಟಿಕೆಟ್‌ಗಳಲ್ಲಿ ನಮ್ಮ ಮೆಟ್ರೋ ಕ್ಯೂಆರ್ ಕೋಡ್ ಎರಡು ಪ್ರಯಾಣಕ್ಕೆ (ಟು-ವೇ ಟ್ರಾವೆಲ್) ಐಪಿಎಲ್ ಟಿಕೆಟ್ ಮೇಲೆಯೇ ಮುದ್ರಿತವಾಗಿರುತ್ತದೆ ಅಥವ ಡಿಜಿಟಲ್ ಐಪಿಎಲ್ ಟಿಕೆಟ್‌ಗಳೊಂದಿಗೆ ಲಭ್ಯವಿರುತ್ತದೆ. ಇದನ್ನೂ ಓದಿ: 2ನೇ ಮದ್ವೆಯಾಗ್ತಿದ್ದ ಗಂಡ – ತಾಳಿ ಕಟ್ಟೋ ವೇಳೆ ಮೊದಲ ಹೆಂಡ್ತಿ ಎಂಟ್ರಿ; ಮದುವೆ ರದ್ದು, ಪತಿ ಪೊಲೀಸರ ಅತಿಥಿ

NAMMA METRO 5

ಕಬ್ಬನ್ ರಸ್ತೆ ಭಾಗದಿಂದ ಸ್ಟೇಡಿಯಂಗೆ ಪ್ರವೇಶ/ನಿರ್ಗಮನ ಗೇಟ್‌ಗಳನ್ನು ಬಳಸುವ ಪ್ರೇಕ್ಷಕರು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣವನ್ನು ಬಳಸುವಂತೆ ಹಾಗೂ ಲಿಂಕ್ ರಸ್ತೆ ಭಾಗದಿಂದ ಪ್ರವೇಶ/ನಿರ್ಗಮನ ಗೇಟ್‌ಗಳನ್ನು ಬಳಸುವ ಪ್ರೇಕ್ಷಕರು ಸಮೀಪದಲ್ಲಿರುವ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣವನ್ನು ಬಳಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಮತ್ತೊಂದು ʻಮನಿ ಬ್ಯಾಗ್ʼ ಕೇಸ್ – 6 ಲಕ್ಷ ಹಣದೊಂದಿಗೆ ವಿಧಾನಸೌಧಕ್ಕೆ ಬಂದಿದ್ದ ವ್ಯಕ್ತಿ

ಪಂದ್ಯದ ದಿನದಂದು ಪ್ರೇಕ್ಷಕರಿಗೆ ಅನುಕೂಲವಾಗಲು ಮತ್ತು ನಮ್ಮ ಮೆಟ್ರೋದಲ್ಲಿ ಸುಗಮ ಪ್ರಯಾಣವನ್ನು ಖಚಿತಪಡಿಸಲು, ಬಿಎಂಆರ್‌ಸಿಎಲ್ ಅನೇಕ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಿದೆ. ಪಂದ್ಯದ ದಿನಗಳಲ್ಲಿ ಮೆಟ್ರೋ ನಿಲ್ದಾಣಗಳ ಪಾರ್ಕಿಂಗ್ ಸೌಲಭ್ಯವನ್ನು ದ್ವಿಚಕ್ರ ವಾಹನಗಳಿಗೆ 30 ರೂ. ಮತ್ತು ಕಾರುಗಳಿಗೆ 60 ರೂ. ನಿಗದಿತ ದರದಲ್ಲಿ ಒದಗಿಸಲಾಗುತ್ತದೆ. ಈ ದರವು ಆ ದಿನದ ಮೆಟ್ರೋ ಸೇವೆ ಮುಕ್ತಾಯವಾಗುವವರೆಗೆ ಮಾತ್ರ ಮಾನ್ಯವಾಗಿರುತ್ತದೆ. ಇದನ್ನೂ ಓದಿ: ಮಧ್ಯಪ್ರಾಚ್ಯ ಬಿಕ್ಕಟ್ಟು – ಸರ್ವಪಕ್ಷಗಳ ಸಭೆ ಪ್ರಧಾನಿ ಮೋದಿ ಗೈರು; ವಿಪಕ್ಷಗಳ ತೀವ್ರ ಆಕ್ಷೇಪ

 

View this post on Instagram

 

A post shared by ನಮ್ಮ ಮೆಟ್ರೋ (@bmrcl_official)

ಪ್ರೇಕ್ಷಕರು ತಮ್ಮ ವಾಹನಗಳನ್ನು ನಿಗದಿತ ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕ್ ಮಾಡಿ, ಮೆಟ್ರೋ ಮೂಲಕ ಸ್ಟೇಡಿಯಂಗೆ ನಡೆದು ಹೋಗಬಹುದಾದ ಅಂತರದಲ್ಲಿರುವ ಕಬ್ಬನ್ ಪಾರ್ಕ್ ಅಥವಾ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳಿಗೆ ಪ್ರಯಾಣಿಸುವಂತೆ ಸಲಹೆ ನೀಡಲಾಗಿದೆ. ಇದರಿಂದ ಕೇಂದ್ರ ವ್ಯವಹಾರ ಪ್ರದೇಶ (ಸಿಬಿಡಿ) ಹಾಗೂ ಸ್ಟೇಡಿಯಂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ಸಂಚಾರ ದಟ್ಟಣೆ ಕಡಿಮೆಯಾಗಲು ಸಹಾಯವಾಗುತ್ತದೆ. ಇದನ್ನೂ ಓದಿ: ಸಾಲ ತೀರಿಸಲು ಸಾಲ ಮಾಡುವ ಪರಿಸ್ಥಿತಿ, ನಿಗಮ-ಇಲಾಖೆಗಳಿಗೆ ಹಣ ಕಡಿತ: ವಿಪಕ್ಷ ನಾಯಕ ಆರ್‌.ಅಶೋಕ್‌

ಪ್ರಯಾಣಿಕರು ಸುಗಮ ಸಂಚಾರ, ಸುರಕ್ಷತೆ ಮತ್ತು ಜನಸಂದಣಿಯನ್ನು ತಪ್ಪಿಸಲು ಪೊಲೀಸ್, ಸ್ಟೇಡಿಯಂ ನಿರ್ವಹಣೆ ಮತ್ತು ಬಿಎಂಆರ್‌ಸಿಎಲ್ ಸಿಬ್ಬಂದಿಯ ನಿರ್ದೇಶನಗಳನ್ನು ಅನುಸರಿಸುವಂತೆ ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ರಾಜ್ಯ ಬಜೆಟ್ ಖಾಲಿ ಚೊಂಬಲ್ಲ, ತುಂಬಿದ ಕೊಡ – ಸಾಲ ಆರ್ಥಿಕ ಶಿಸ್ತು ಮೀರಿಲ್ಲ ಎಂದ ಸಿಎಂ

TAGGED:bengaluruBMRCLchinnaswamy stadiumIPL T-20namma metrorcbಆರ್‍ಸಿಬಿಐಪಿಎಲ್ ಟಿ-20ಚಿನ್ನಸ್ವಾಮಿ ಸ್ಟೇಡಿಯಂನಮ್ಮ ಮೆಟ್ರೋಬಿಎಂಆರ್‍ಸಿಎಲ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

LPG 1
Bagalkot

ರಾಜ್ಯದಲ್ಲಿ ಪೆಟ್ರೋಲ್, ಎಲ್‌ಪಿಜಿ ಸಿಲಿಂಡರ್‌ಗೆ ತೀವ್ರ ಅಭಾವನಾ? – ಕಲಬುರಗಿಯಲ್ಲಿ ರಾತ್ರಿಯಿಡೀ ಕ್ಯೂ ಕೂತ ಜನ

Public TV
By Public TV
16 minutes ago
Chikkaballapura
Chikkaballapur

2ನೇ ಮದ್ವೆಯಾಗ್ತಿದ್ದ ಗಂಡ – ತಾಳಿ ಕಟ್ಟೋ ವೇಳೆ ಮೊದಲ ಹೆಂಡ್ತಿ ಎಂಟ್ರಿ; ಮದುವೆ ರದ್ದು, ಪತಿ ಪೊಲೀಸರ ಅತಿಥಿ

Public TV
By Public TV
36 minutes ago
Money Bag Case
Bengaluru City

ಮತ್ತೊಂದು ʻಮನಿ ಬ್ಯಾಗ್ʼ ಕೇಸ್ – 6 ಲಕ್ಷ ಹಣದೊಂದಿಗೆ ವಿಧಾನಸೌಧಕ್ಕೆ ಬಂದಿದ್ದ ವ್ಯಕ್ತಿ

Public TV
By Public TV
54 minutes ago
all party meeting
Latest

ಮಧ್ಯಪ್ರಾಚ್ಯ ಬಿಕ್ಕಟ್ಟು – ಸರ್ವಪಕ್ಷಗಳ ಸಭೆ ಪ್ರಧಾನಿ ಮೋದಿ ಗೈರು; ವಿಪಕ್ಷಗಳ ತೀವ್ರ ಆಕ್ಷೇಪ

Public TV
By Public TV
1 hour ago
R Ashok 2
Bengaluru City

ಸಾಲ ತೀರಿಸಲು ಸಾಲ ಮಾಡುವ ಪರಿಸ್ಥಿತಿ, ನಿಗಮ-ಇಲಾಖೆಗಳಿಗೆ ಹಣ ಕಡಿತ: ವಿಪಕ್ಷ ನಾಯಕ ಆರ್‌.ಅಶೋಕ್‌

Public TV
By Public TV
1 hour ago
Siddaramaiah 15
Bengaluru City

ರಾಜ್ಯ ಬಜೆಟ್ ಖಾಲಿ ಚೊಂಬಲ್ಲ, ತುಂಬಿದ ಕೊಡ – ಸಾಲ ಆರ್ಥಿಕ ಶಿಸ್ತು ಮೀರಿಲ್ಲ ಎಂದ ಸಿಎಂ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?