ಬೆಂಗಳೂರು: ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಮೋಹನ್ (Alok Mohan) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೆಲ ತಿಂಗಳ ಹಿಂದೆ ಕರ್ನಾಟಕದ ಡಿಜಿ-ಐಜಿಪಿಯಾಗಿದ್ದ ಪ್ರವೀಣ್ ಸೂದ್ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಅಲೋಕ್ ಮೋಹನ್ ಅವರನ್ನು ನಿಯೋಜಿಸಲಾಗಿತ್ತು. ಇದನ್ನೂ ಓದಿ: ಮುಂದಿನ ಜನ್ಮದಲ್ಲೂ ಅಂತಹ ತಮ್ಮ ಬೇಡ- ಡಿಕೆಶಿಗೆ ಹೆಚ್ಡಿಕೆ ಟಾಂಗ್
Advertisement
Advertisement
ಪ್ರವೀಣ್ ಸೂದ್ ನಿರ್ಗಮನದ ಬಳಿಕ ಡಿಜಿ-ಐಜಿಪಿಯಾಗಿ (DG-IGP) ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿತ್ತು. ಈಗ ಆ ಸ್ಥಾನಕ್ಕೆ ಅವರನ್ನೇ ನೇಮಿಸಿ ಸರ್ಕಾರ ಆದೇಶಿಸಿದೆ.
Advertisement
Web Stories