ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ (DG-IGP) ಐಪಿಎಸ್ ಅಧಿಕಾರಿ ಎಂ.ಎ ಸಲೀಂ (MA Saleem) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ (Karnataka Police) ಇಂದು (ಶನಿವಾರ) ಅಧಿಸೂಚನೆ ಹೊರಡಿಸಿದೆ.
ಸಿಐಡಿಯ (CID) ಆರ್ಥಿಕ ಅಪರಾಧಗಳು ಹಾಗೂ ವಿಶೇಷ ಘಟಕ ವಿಭಾಗದ ಪೊಲೀಸ್ ನಿರ್ದೇಶಕರಾಗಿದ್ದ ಸಲೀಂ ಅವರನ್ನು ಸರ್ಕಾರ ಮೇ 21ರಂದು ಪ್ರಭಾರ ಡಿಜಿ-ಐಜಿಪಿ ಆಗಿ ನೇಮಕ ಮಾಡಲಾಗಿತ್ತು. ಇದನ್ನೂ ಓದಿ: ಎಂಸಿಸಿ ಫಲಿತಾಂಶದ ಬಳಿಕ ವೈದ್ಯಕೀಯ, ದಂತ ವೈದ್ಯಕೀಯ ಕೌನ್ಸೆಲಿಂಗ್ – ಕೆಇಎ
ನಿವೃತ್ತ ಡಿಜಿ-ಐಜಿಪಿ ಅಲೋಕ್ ಮೋಹನ್ ಅವರಿಂದ 43ನೇ ಡಿಜಿಪಿಯಾಗಿ ಸಲೀಂ ಅಧಿಕಾರ ಸ್ವೀಕರಿಸಿದ್ದರು. ಇದನ್ನೂ ಓದಿ: ಬುರುಡೆ ಕೇಸ್‌ಗೆ ಬೆಂಗಳೂರು ಲಿಂಕ್ – ಚಿನ್ನಯ್ಯ ನನ್ನ ಮನೆಯಲ್ಲಿದ್ದ, ತಲೆಬುರುಡೆ ತಂದಿದ್ದ; ʻಪಬ್ಲಿಕ್ ಟಿವಿʼಗೆ ಜಯಂತ್ ಸ್ಫೋಟಕ ಹೇಳಿಕೆ