Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಗಂಡಸ್ತನದ ಕೆಲಸ ಮಾಡಿದ್ದೇನೆ- ಮಾಜಿ ಶಾಸಕನಿಗೆ ಇಕ್ಬಾಲ್ ಅನ್ಸಾರಿ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾನು ಗಂಡಸ್ತನದ ಕೆಲಸ ಮಾಡಿದ್ದೇನೆ- ಮಾಜಿ ಶಾಸಕನಿಗೆ ಇಕ್ಬಾಲ್ ಅನ್ಸಾರಿ ಟಾಂಗ್

Districts

ನಾನು ಗಂಡಸ್ತನದ ಕೆಲಸ ಮಾಡಿದ್ದೇನೆ- ಮಾಜಿ ಶಾಸಕನಿಗೆ ಇಕ್ಬಾಲ್ ಅನ್ಸಾರಿ ಟಾಂಗ್

Public TV
Last updated: January 29, 2018 12:56 pm
Public TV
Share
1 Min Read
KPL ANSARI
SHARE

ಕೊಪ್ಪಳ: ನಾನು ಗಂಡಸ್ತನದ ಕೆಲಸ ಮಾಡಿದ್ದೇನೆ. ನನ್ನ ಧರ್ಮದಲ್ಲಿ ಒಪ್ಪಿಗೆ ಮೇರೆಗೆ ಎರಡು ಮದುವೆ ಆಗಬಹುದು ಎಂದು ಗಂಗಾವತಿ ಮಾಜಿ ಶಾಸಕ ಪರಣ್ಣ ಮುನವಳ್ಳಿಗೆ ಇಕ್ಬಾಲ್ ಅನ್ಸಾರಿ ಟಾಂಗ್ ಕೊಟ್ಟಿದ್ದಾರೆ.

ಗಂಗಾವತಿಯಲ್ಲಿ ಮಾತನಾಡಿದ ಅನ್ಸಾರಿ, ನಮ್ಮ ಧರ್ಮದಲ್ಲಿ ಒಪ್ಪಿಗೆ ಮೇರೆಗೆ ಇನ್ನೊಂದು ಮದುವೆಯಾಗಬಹುದು. ಇದನ್ನು ಪ್ರಶ್ನಿಸಲು ನೀವ್ಯಾರು ಎಂದು ಪ್ರಶ್ನಿಸಿದರು. ನಾನು ಗಂಡಸ್ತನದ ಕೆಲಸ ಮಾಡಿದ್ದೀನಿ. ಸೂಳೆಗಾರಿಕೆ ಕೆಲಸ ಮಾಡಿಲ್ಲ. ಒಪ್ಪಿಗೆ ಮೇಲೆ ಮದುವೆಯಾಗೋದು ನಮ್ಮ ಧರ್ಮದಲ್ಲಿದೆ. ಒಪ್ಪಿ ಮದುವೆಯಾದರೇ ಅದು ಸೂಳೆಗಾರಿಕೆ ಅಲ್ಲ. ನಿಮ್ಮ ಧರ್ಮದಲ್ಲಿ ಅವಕಾಶವಿದ್ದರೆ ನೀವು ಹತ್ತು ಜನರನ್ನು ಮದುವೆಯಾಗಿ ಎಂದು ಹೇಳಿದ್ದಾರೆ. ಇದನ್ನು ಓದಿ: ಕನ್ನಡದ ನಟಿ ಜೊತೆ ಶಾಸಕ ಇಕ್ಬಾಲ್ ಅನ್ಸಾರಿ 2ನೇ ಸಂಬಂಧ ಬಯಲು

IQBAL 1

ಕೆಲ ದಿನಗಳ ಹಿಂದೆ ಅನ್ಸಾರಿಯ ಎರಡನೆ ಮದುಮೆಯ ಬಗ್ಗೆ ಮಾಧ್ಯಮಗಳಲ್ಲಿ ಸಾಕಷ್ಟು ಸುದ್ದಿಯಾಗಿತ್ತು. ಇವರು ಚಿತ್ರನಟಿ ಪಂಚಮಿಯನ್ನ ಮದುವೆಯಾಗಿದ್ದರು. ಅಷ್ಟೇ ಅಲ್ಲದೇ ಮದುವೆ ಮಾಡಿಕೊಂಡು ಅವರ ಹೆಸರಿನಲ್ಲಿ ಬಾರೊಂದನ್ನು ತೆರೆದಿದ್ದರು. ಈ ವಿಚಾರದ ಬಗ್ಗೆ ಯಾವಾಗ ಪರದೆ ತಗಿಬೇಕು ಅಂತಾ ನನಗೆ ಗೊತ್ತಿದೆ. ನಾನು ಯಾವಾಗ ಹೇಳಬೇಕು ಅಂತಾ ನನಗೆ ಗೊತ್ತಿದೆ ಎಂದು ಅನ್ಸಾರಿ ಹೇಳಿದ್ದಾರೆ. ಇದನ್ನು ಓದಿ: ಕನ್ನಡದ ನಟಿ ಜೊತೆ ಶಾಸಕ ಇಕ್ಬಾಲ್ ಅನ್ಸಾರಿ 2ನೇ ಸಂಬಂಧ ಬಯಲು

Iqbal

PARANNA MUNVALLI

ICBAL 1

 

TAGGED:Iqbal AnsariKoppalmarriageparanna munavalliPublic TVಇಕ್ಬಾಲ್ ಅನ್ಸಾರಿಕೊಪ್ಪಳಪಬ್ಲಿಕ್ ಟಿವಿಪರಣ್ಣ ಮುನವಳ್ಳಿಮದುವೆ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
26 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
32 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
58 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
59 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
1 hour ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?