Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತಷ್ಟು ಹಾಟ್ ಫೋಟೋಗಳನ್ನು ಹರಿಬಿಟ್ಟು ಟ್ರೋಲಿಗರಿಗೆ ಚಳಿಬಿಡಿಸಿದ ಇರಾ ಖಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಮತ್ತಷ್ಟು ಹಾಟ್ ಫೋಟೋಗಳನ್ನು ಹರಿಬಿಟ್ಟು ಟ್ರೋಲಿಗರಿಗೆ ಚಳಿಬಿಡಿಸಿದ ಇರಾ ಖಾನ್

Bollywood

ಮತ್ತಷ್ಟು ಹಾಟ್ ಫೋಟೋಗಳನ್ನು ಹರಿಬಿಟ್ಟು ಟ್ರೋಲಿಗರಿಗೆ ಚಳಿಬಿಡಿಸಿದ ಇರಾ ಖಾನ್

Public TV
Last updated: May 16, 2022 3:43 pm
Public TV
Share
1 Min Read
IRA KHAN
SHARE

ಬಾಲಿವುಡ್ ನಟ ಆಮೀರ್ ಖಾನ್ ಪುತ್ರಿ ಇರಾ ಖಾನ್ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ತಮ್ಮ ಹುಟ್ಟು ಹಬ್ಬವನ್ನು ಕುಟುಂಬದ ಜತೆ ಇರಾ ಖಾನ್ ಆಚರಿಸಿಕೊಂಡಿದ್ರು. ಬಿಕಿನಿ ಧರಿಸಿದ ಲುಕ್‌ನಲ್ಲೇ ಕೇಕ್ ಕಟ್ ಮಾಡಿದ್ರು. ಆ ಫೋಟೋಗಳು ಸಖತ್ ಟ್ರೋಲ್ ಆಗಿತ್ತು. ಇದೀಗ ಮತ್ತಷ್ಟು ಫೋಟೋಗಳನ್ನು ಹರಿಬಿಟ್ಟು ಟ್ರೋಲಿಗರಿಗೆ ಇರಾ ಖಾನ್ ತಿರುಗೇಟು ನೀಡಿದ್ದಾರೆ.

 

View this post on Instagram

 

A post shared by Ira Khan (@khan.ira)

ಇರಾ ಖಾನ್ ಮೇ 8ರಂದು ಕುಟುಂಬದ ಜತೆ ಹಾಗೂ ಪ್ರಿಯಕರ ನೂಪರ್ ಶಿಖರೆ ಜತೆ ಬರ್ತಡೇ ಆಚರಿಸಿಕೊಂಡಿದ್ರು. ಆಮೀರ್ ಪುತ್ರಿಯ ಬಿಕಿನಿ ಅವತಾರ ನೋಡಿ ಟ್ರೋಲಿಗರು ಸಖತ್ ಟ್ರೋಲ್ ಮಾಡಿದ್ರು. ಇದೀಗ ಇರಾ ಮತ್ತಷ್ಟು ಫೋಟೊಗಳನ್ನು ಶೇರ್ ಮಾಡಿ, ನನ್ನ ಹಿಂದಿನ ಬರ್ತಡೇ ಫೋಟೋ ಆಚರಣೆಯ ಬಗ್ಗೆ ಎಲ್ಲ ಟ್ರೋಲ್‌ಗಳು ಮತ್ತ ದ್ವೇಷ ಮುಗಿದಿದ್ದರೆ, ಮತ್ತಷ್ಟು ಫೋಟೋಗಳು ಇಲ್ಲಿವೆ ನೋಡಿ ಎಂದು ಅಡಿ ಬರಹ ಕೊಟ್ಟು ಶೇರ್‌ ಮಾಡಿದ್ದಾರೆ. ಈ ಮೂಲಕ ಟ್ರೋಲ್ ಮಾಡುವವರಿಗೆ ಇರಾ ಸವಾಲೆಸೆದಿದ್ದಾರೆ. ಇದನ್ನೂ ಓದಿ: ರಾಗಿಣಿ ಮದುವೆಯಲ್ಲಿ ಪಾಲ್ಗೊಂಡ ರಶ್ಮಿಕಾ ಮಂದಣ್ಣ: ಫ್ಲೈಟ್ ಡಿಲೆಯಾಗಿ ಒದ್ದಾಡಿದ ನಟಿ

 

View this post on Instagram

 

A post shared by Ira Khan (@khan.ira)

ಇರಾ ಖಾನ್ ತಮ್ಮ 25ನೇ ವರ್ಷ ಹುಟ್ಟು ಹಬ್ಬವನ್ನು ಡಿಫರೆಂಟ್ ಆಗಿ ಸೆಲೆಬ್ರೇಶ್ ಮಾಡಿದ್ರು. ಸ್ವಿಮಿಂಗ್ ಪೂಲ್‌ನಿಂದ ಎದ್ದು ಬಂದ ಇರಾ ಬಿಕಿನಿಯಲ್ಲೇ ಕೇಕ್ ಕತ್ತರಿಸುತ್ತಾರೆ. ತಂದೆ ಆಮೀರ್ ಖಾನ್ ಉಪಸ್ಥಿತಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದ ಇರಾ ಫೋಟೋಗಳನ್ನ ಟ್ರೋಲ್‌ ಮಾಡಿದ್ದಕ್ಕೆ ಮತ್ತಷ್ಟು ಫೋಟೋಗಳನ್ನು ಅಪ್‌ಲೋಡ್ ಮಾಡಿ ಟ್ರೋಲಿಗರಿಗೆ ಪರೋಕ್ಷವಾಗಿ ಉತ್ತರಿಸಿದ್ದಾರೆ. ಇದೀಗ ಟ್ರೋಲಿಗರಿಗೆ ಇರಾ ತಿರುಗೇಟು ನೀಡಿ, ಮತ್ತೆ ಕೆಣಕಿದ್ದಾರೆ. ಮುಂದೆ ಯಾವ ರೀತಿ ಬೆಳವಣಿಗೆ ಆಗಬಹುದು ಅಂತಾ ಕಾದು ನೋಡಬೇಕಿದೆ.

TAGGED:Aameer Khanbollywood trollIra Khanಆಮೀರ್ ಖಾನ್ಇರಾ ಖಾನ್ಬಾಲಿವುಡ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
9 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
10 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
27 minutes ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
38 minutes ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
39 minutes ago
Strait of Hormuz 2
Latest

ಭಾರತ ತಲುಪಿದ ʻಗ್ರೀನ್ ಆಶಾʼ – 15,000 ಟನ್ LPG ಹೊತ್ತು ತಂದ ನೌಕೆ

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?