Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾ.ನಗರ: ಮಧ್ಯಪ್ರಾಚ್ಯ ಯುದ್ಧದ ಎಪೆಕ್ಟ್ – ಗ್ಯಾಸ್ ಇಲ್ಲದೇ ಬಂಕ್ ಕ್ಲೋಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಚಾ.ನಗರ: ಮಧ್ಯಪ್ರಾಚ್ಯ ಯುದ್ಧದ ಎಪೆಕ್ಟ್ – ಗ್ಯಾಸ್ ಇಲ್ಲದೇ ಬಂಕ್ ಕ್ಲೋಸ್

Chamarajanagar

ಚಾ.ನಗರ: ಮಧ್ಯಪ್ರಾಚ್ಯ ಯುದ್ಧದ ಎಪೆಕ್ಟ್ – ಗ್ಯಾಸ್ ಇಲ್ಲದೇ ಬಂಕ್ ಕ್ಲೋಸ್

Public TV
Last updated: March 13, 2026 11:04 pm
Public TV
Share
1 Min Read
Auto LPG
SHARE

ಚಾಮರಾಜನಗರ: ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ ಚಾಮರಾಜನಗರದಲ್ಲಿ‌ (Chamarajanagara) ನಾಲ್ಕು ಗ್ಯಾಸ್ ಬಂಕ್‌ಗಳು ಬಂದ್ ಆಗಿವೆ. ಎರಡು ಸಿಎನ್‌ಜಿ ಬಂಕ್, ಎರಡು ಆಟೋ ಎಲ್‌ಪಿಜಿ ಬಂಕ್ ಸ್ಥಗಿತಗೊಂಡಿವೆ. ಗ್ಯಾಸ್ ತುಂಬಿಸಲು ಆಟೋ ಚಾಲಕರ ಪರದಾಡುವಂತಾಗಿದೆ.

ಎಲ್‌ಪಿಜಿ ಗ್ಯಾಸ್ ನಂಬಿಕೊಂಡಿದ್ದ ಆಟೋ ಚಾಲಕರ ಸ್ಥಿತಿ ಅಯೋಮಯವಾಗಿದೆ. ಗ್ಯಾಸ್ ಆಟೋ ಚಾಲಕರು ಇದನ್ನೇ ನಂಬಿಕೊಂಡಿದ್ದು, ದಿಕ್ಕು ತೋಚದಂತಾಗಿದೆ. ನಮ್ಮ ಆಟೋಗೆ ಪೆಟ್ರೋಲ್ ಸಹ ಹಾಕಿಸಲು ಆಗಲ್ಲ. ಗ್ಯಾಸ್ ಎಲ್ಲಿ ಹಾಕಿಸೋದು? ಹೇಗೆ ಅಂತಾ ಆಟೋ ಚಾಲಕರು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಯುದ್ಧ ಶುರುವಾದ ಬಳಿಕ ಯುಎಇಯಿಂದ ಕಾರವಾರಕ್ಕೆ ಬಂದ ಮೊದಲ ಹಡಗು

ಕಳೆದ ಏಳು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗ್ಯಾಸ್ ಬಂಕ್ ಖಾಲಿಯಾಗಿದೆ. ನಿತ್ಯ 2000 ಲೀಟರ್ ಗ್ಯಾಸ್ ಸೇಲ್ ಆಗತ್ತಿತ್ತು. ನಿನ್ನೆಯಿಂದ ಸಪ್ಲೈ ಆಗ್ತಿಲ್ಲ ಎಂದು ಗ್ಯಾಸ್ ಬಂಕ್ ಮಾಲೀಕರು ಹೇಳುತ್ತಿದ್ದಾರೆ.

TAGGED:autoCNG GasGas BunkLPG Shortageಎಲ್‍ಪಿಜಿಗ್ಯಾಸ್‌ ಬಂಕ್‌ಸಿಎನ್‌ಜಿ ಗ್ಯಾಸ್‌
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
6 minutes ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
11 minutes ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
28 minutes ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
50 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
59 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?