Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್ ಪ್ರತಿದಾಳಿ – ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನ್ ಪ್ರತಿದಾಳಿ – ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ

Latest

ಇರಾನ್ ಪ್ರತಿದಾಳಿ – ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ

Public TV
Last updated: February 28, 2026 3:51 pm
Public TV
Share
2 Min Read
Iran Israel Strike
SHARE

– ಇರಾನ್‌ನಲ್ಲಿರುವ ಭಾರತೀಯರಿಗೆ ತುರ್ತು ಅಲರ್ಟ್ ಸಂದೇಶ

ಟೆಹ್ರಾನ್: ಇರಾನ್ (Iran) ಮೇಲೆ ಇಸ್ರೇಲ್ (Israel) ಹಾಗೂ ಅಮೆರಿಕ ಜಂಟಿ ಕ್ಷಿಪಣಿ ದಾಳಿ ನಡೆಸಿದ್ದು, ಇದೀಗ ಇರಾನ್ ಕೂಡ ಪ್ರತಿದಾಳಿಯನ್ನು ಆರಂಭಿಸಿದೆ. ಈ ಹಿನ್ನೆಲೆ ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ (Helpline) ಬಿಡುಗಡೆ ಮಾಡಲಾಗಿದೆ.

ಇರಾನ್‌ನ ಟೆಹ್ರಾನ್ ನಗರದ ಮೇಲೆ ಇಸ್ರೇಲ್-ಅಮೆರಿಕ ಜಂಟಿ ದಾಳಿ (Iran-Israel Strike) ನಡೆಸಿದೆ. ಇರಾನ್‌ನಾದ್ಯಂತ ಸುಮಾರು 30 ಕಡೆ ದಾಳಿ ನಡೆದಿದ್ದು, ಇರಾನ್ ಅಧ್ಯಕ್ಷರ ನಿವಾಸ ಮತ್ತು ಗುಪ್ತಚರ ನೆಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಜಂಟಿ ದಾಳಿ ನಡೆಸಲಾಗಿದೆ. ಇರಾನ್‌ನ ಟೆಹ್ರಾನ್ ಮೇಲೆ ಇಸ್ರೇಲ್ ದಾಳಿ ಹಿನ್ನೆಲೆ ಇರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ತುರ್ತು ಅಲರ್ಟ್ ಸಂದೇಶ ರವಾನಿಸಲಾಗಿದೆ. ಪ್ರಸಕ್ತ ವಿದ್ಯಮಾನಗಳ ಹಿನ್ನೆಲೆಯಲ್ಲಿ ಎಚ್ಚರಿಕೆ, ಸುರಕ್ಷತೆ ವಹಿಸಲು ಸೂಚನೆ ನೀಡಿದ್ದು, ಅನಗತ್ಯ ಓಡಾಟ ಮಾಡದಂತೆ, ಅನಗತ್ಯವಾಗಿ ಮನೆಗಳಿಂದ ಹೊರಗೆ ಬರದಂತೆ ಮನವಿ ಮಾಡಲಾಗಿದೆ. ಯುದ್ಧದ ಕುರಿತ ಸುದ್ದಿಗಳನ್ನು ಫಾಲೋ ಮಾಡಿ ಕಾಲಕಾಲಕ್ಕೆ ಮಾಹಿತಿ ಪಡೆದುಕೊಳ್ಳುತ್ತಿರುವಂತೆ ಸೂಚನೆ ನೀಡಲಾಗಿದೆ. ಇರಾನ್ ಭಾರತೀಯರಿಗೆ ರಾಯಭಾರ ಕಚೇರಿ ತುರ್ತು ಸಂಪರ್ಕ ಸಂಖ್ಯೆಗಳನ್ನು ಪ್ರಕಟ ಮಾಡಿದೆ.  ಇದನ್ನೂ ಓದಿ: ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಇಲ್ಲವೇ ಸಾವನ್ನು ಎದುರಿಸಿ: ಇರಾನ್‌ ಸೈನಿಕರಿಗೆ ಟ್ರಂಪ್‌ ವಾರ್ನಿಂಗ್

ಇಸ್ರೇಲ್ ಹಾಗೂ ಅಮೆರಿಕ ಜಂಟಿ ಕ್ಷಿಪಣಿ ದಾಳಿಗೆ ಇಸ್ರೇಲ್ ಕೂಡ ಪ್ರತಿದಾಳಿ ಆರಂಭಿಸಿದೆ. ಬಹ್ರೇನ್‌ನಲ್ಲಿರುವ ಅಮೆರಿಕಾದ ನೌಕಾ ನೆಲೆಯ ಮೇಲೆ ಇರಾನ್ ದಾಳಿ ಮಾಡಿದೆ. ಇಸ್ರೇಲ್‌ನ ರಾಜಧಾನಿ ಟೆಲ್ ಅವೀವ್ ಮೇಲೆ ಇರಾನ್ ದಾಳಿ ನಡೆಸಿದೆ. ಅಮೆರಿಕದ ಎಲ್ಲಾ ವಾಯುನೆಲೆಗಳ ಮೇಲೆ ಇರಾನ್ ದಾಳಿ ನಡೆಸಿದ್ದು, ದಾಳಿಯನ್ನು ಇರಾನ್ ಖಚಿತಪಡಿಸಿದೆ.  ಇದನ್ನೂ ಓದಿ: Israel Strikes Iran | ಖಮೇನಿ ಟಾರ್ಗೆಟ್‌ ಮಾಡಿ 7 ಮಿಸೈಲ್ ಲಾಂಚ್‌ – ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಇನ್ನು ಇಸ್ರೇಲ್ ಮೇಲೆ ಇರಾನ್ ಪ್ರತಿದಾಳಿ ಹಿನ್ನೆಲೆ, ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ ಮಾಡಲಾಗಿದೆ. ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಅತ್ಯಂತ ಎಚ್ಚರಿಕೆಯಿಂದ ಜಾಗರೂಕರಾಗಿರಲು ಸೂಚಿಸಲಾಗಿದೆ. ಭಾರತೀಯ ಪ್ರಜೆಗಳು ಇಸ್ರೇಲಿ ಅಧಿಕಾರಿಗಳು ಮತ್ತು ಹೋಮ್ ಫ್ರಂಟ್ ಕಮಾಂಡ್ ಹೊರಡಿಸಿದ ಸುರಕ್ಷತಾ ಮಾರ್ಗಸೂಚಿಗಳು ಮತ್ತು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಎಲ್ಲಾ ಭಾರತೀಯ ಪ್ರಜೆಗಳು ಗೊತ್ತುಪಡಿಸಿದ ಆಶ್ರಯಗಳ ಸಮೀಪದಲ್ಲಿಯೇ ಇರಬೇಕು. ಮುಂದಿನ ಸೂಚನೆ ಬರುವವರೆಗೂ ಇಸ್ರೇಲ್‌ನೊಳಗೆ ಎಲ್ಲಾ ಅನಗತ್ಯ ಪ್ರಯಾಣವನ್ನು ತಪ್ಪಿಸಲು ಭಾರತೀಯ ಪ್ರಜೆಗಳಿಗೆ ಸೂಚನೆ ನೀಡಲಾಗಿದೆ. ನಾಗರಿಕರು ಸ್ಥಳೀಯ ಸುದ್ದಿಗಳು, ಅಧಿಕೃತ ಪ್ರಕಟಣೆಗಳು ಮತ್ತು ತುರ್ತು ಎಚ್ಚರಿಕೆಗಳನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಲು ಸೂಚಿಸಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ, ಭಾರತೀಯ ಪ್ರಜೆಗಳು 24*7 ಸಹಾಯವಾಣಿಯ ಮೂಲಕ ಟೆಲ್ ಅವೀವ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸೂಚನೆ ನೀಡಿದೆ. ಇದನ್ನೂ ಓದಿ: ಇರಾನ್ ಮೇಲೆ ಅಮೆರಿಕ -ಇಸ್ರೇಲ್ ಜಂಟಿ ದಾಳಿ; ಇಂಟಲಿಜೆನ್ಸ್‌ ಕಚೇರಿ ಸೇರಿ 30 ಗುರಿಗಳು ಟಾರ್ಗೆಟ್‌

ದೂರವಾಣಿ ಸಂಖ್ಯೆ: +972-54-7520711

TAGGED:americairanIran-Israel AirstrikeIsraeltehrantel avivಅಮೆರಿಕಇರಾನ್ಇರಾನ್-ಇಸ್ರೇಲ್ ಯುದ್ಧಇಸ್ರೇಲ್
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

raichuru death
Latest

ಯುಗಾದಿ ಕರಿ: ಹೋಳಿಯಾಡಿ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು

Public TV
By Public TV
35 minutes ago
Congress By Elections Davanagere
Davanagere

ಉಪ ಸಮರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತು – ಇಂದು ಕ್ಲೈಮ್ಯಾಕ್ಸ್?

Public TV
By Public TV
1 hour ago
Donald Trump 2
Latest

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌

Public TV
By Public TV
2 hours ago
KKRTC bus overturns near Chikkamagaluru
Chikkamagaluru

ಚಿಕ್ಕಮಗಳೂರು | ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್ ಪಲ್ಟಿ – 8 ಮಂದಿಗೆ ಗಾಯ

Public TV
By Public TV
2 hours ago
Social Welfare Department Assistant Director Mallikarjun
Crime

ಪಾವಗಡ | ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ – ವೀಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ

Public TV
By Public TV
2 hours ago
CEN Police Station Belagavi
Belgaum

ಡಿಜಿಟಲ್‌ ಅರೆಸ್ಟ್‌: ಬರೋಬ್ಬರಿ 15 ಕೋಟಿ ಹಣ ಕಳೆದುಕೊಂಡ ಬೆಳಗಾವಿ ವೃದ್ಧ ಉದ್ಯಮಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?