Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಇರಾನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಇರಾನ್‌

Latest

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಇರಾನ್‌

Public TV
Last updated: February 8, 2026 10:41 pm
Public TV
Share
1 Min Read
Narges Mohammadi
SHARE

ಟೆಹ್ರಾನ್: ನೊಬೆಲ್ ಶಾಂತಿ ಪ್ರಶಸ್ತಿ (Nobel Peace Laureate) ವಿಜೇತೆ ನರ್ಗೆಸ್ ಮೊಹಮ್ಮದಿಗೆ (Narges Mohammadi) ಇರಾನಿನ ನ್ಯಾಯಾಲಯವು ಆರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಅಪರಾಧಗಳನ್ನು ನಡೆಸಲು ಗುಂಪುಗೂಡುವಿಕೆ ಮತ್ತು ಒಳಸಂಚು ನಡೆಸಿದ್ದಕ್ಕಾಗಿ ಆಕೆಗೆ ಆರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ವಕೀಲೆ ಮೊಸ್ತಫಾ ನಿಲಿ ಹೇಳಿದ್ದಾರೆ. ದೇಶವನ್ನು ತೊರೆಯದಂತೆ ಎರಡು ವರ್ಷಗಳ ನಿಷೇಧವನ್ನು ಸಹ ಹೇರಲಾಗಿದೆ. ಇದನ್ನೂ ಓದಿ: ಇಸ್ಲಾಮಾಬಾದ್‌ ಮಸೀದಿಯಲ್ಲಿ 36 ಅಲ್ಲ 200 ಸಾವು – ಹೊಣೆ ಹೊತ್ತುಕೊಂಡ ಇಸ್ಲಾಮಿಕ್‌ ಸ್ಟೇಟ್‌

ಪ್ರಚಾರ ಚಟುವಟಿಕೆಗಳಿಗಾಗಿ ಮೊಹಮ್ಮದಿಗೆ ಒಂದೂವರೆ ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ದಕ್ಷಿಣ ಖೊರಾಸಾನ್‌ನ ಪೂರ್ವ ಪ್ರಾಂತ್ಯದ ಖೋಸ್ಫ್ ನಗರಕ್ಕೆ ಎರಡು ವರ್ಷಗಳ ಕಾಲ ಗಡಿಪಾರು ಮಾಡಲಾಗುವುದು ಎಂದು ವಕೀಲರು ತಿಳಿಸಿದ್ದಾರೆ.

nobel prize

ಇರಾನಿನ ಕಾನೂನಿನ ಪ್ರಕಾರ, ಜೈಲು ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಲ್ಲಿರುತ್ತವೆ. ಮೊಹಮ್ಮದಿ ಅವರಿಗೆ ಆರೋಗ್ಯ ಸಮಸ್ಯೆಗಳಿಂದಾಗಿ ಚಿಕಿತ್ಸೆ ಪಡೆಯಲು ಜಾಮೀನಿನ ಮೇಲೆ ಬಿಡುಗಡೆಯಾಗಬಹುದು ಎಂದು ತಿಳಿಸಲಾಗಿದೆ.

ಹೊರಡಿಸಲಾದ ತೀರ್ಪು ಅಂತಿಮವಾಗಿಲ್ಲ. ಮೇಲ್ಮನವಿ ಸಲ್ಲಿಸಬಹುದು. ಕಳೆದ ಕಾಲು ಶತಮಾನದಲ್ಲಿ 53 ವರ್ಷದ ಮೊಹಮ್ಮದಿ ಇರಾನ್‌ನಲ್ಲಿ ಮರಣದಂಡನೆ ಮತ್ತು ಮಹಿಳೆಯರಿಗೆ ಕಡ್ಡಾಯ ವಸ್ತ್ರ ಸಂಹಿತೆಯ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಪದೇ ಪದೇ ವಿಚಾರಣೆಗೆ ಒಳಗಾಗಿ ಜೈಲುಪಾಲಾಗುತ್ತಿದ್ದಾರೆ. ಇದನ್ನೂ ಓದಿ: ಗಲ್ವಾನ್ ಘರ್ಷಣೆ ನಡೆದ 7 ದಿನದ ಬಳಿಕ ಚೀನಾದಿಂದ ರಹಸ್ಯ ಅಣು ಪರೀಕ್ಷೆ!

ಮೊಹಮ್ಮದಿ ಕಳೆದ ದಶಕದಲ್ಲಿ ಹೆಚ್ಚಿನ ಸಮಯವನ್ನು ಜೈಲಿನಲ್ಲಿ ಕಳೆದಿದ್ದಾರೆ. 2015 ರಿಂದ ಪ್ಯಾರಿಸ್‌ನಲ್ಲಿ ವಾಸಿಸುವ ತನ್ನ ಅವಳಿ ಮಕ್ಕಳನ್ನು ನೋಡಿಲ್ಲ. ಇರಾನ್‌ನಲ್ಲಿ ಮರಣದಂಡನೆಯ ವಿರುದ್ಧದ ಅಭಿಯಾನಕ್ಕಾಗಿ ಮೊಹಮ್ಮದಿ 2023 ರಲ್ಲಿ ಶಾಂತಿ ಪ್ರಶಸ್ತಿ ಲಭಿಸಿತ್ತು. ಆ ಸಮಯದಲ್ಲಿ ಜೈಲಿನಲ್ಲಿದ್ದ ಕಾರಣ ಮೊಹಮ್ಮದಿ ಮಕ್ಕಳು ಅವರ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.

TAGGED:iranNarges MohammadiNobel Peaceಇರಾನ್ನರ್ಗೆಸ್‌ ಮೊಹಮ್ಮದಿನೊಬೆಲ್‌ ಶಾಂತಿ ಪ್ರಶಸ್ತಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
2 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
8 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
34 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
35 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
49 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?