Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್-ಇಸ್ರೇಲ್ ಯುದ್ಧ – ಕರ್ನಾಟಕದ ನಾಗರಿಕರ ನೆರವಿಗಾಗಿ 24*7 ತುರ್ತುವ್ಯವಸ್ಥೆ ಸಕ್ರಿಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಇರಾನ್-ಇಸ್ರೇಲ್ ಯುದ್ಧ – ಕರ್ನಾಟಕದ ನಾಗರಿಕರ ನೆರವಿಗಾಗಿ 24*7 ತುರ್ತುವ್ಯವಸ್ಥೆ ಸಕ್ರಿಯ

Bagalkot

ಇರಾನ್-ಇಸ್ರೇಲ್ ಯುದ್ಧ – ಕರ್ನಾಟಕದ ನಾಗರಿಕರ ನೆರವಿಗಾಗಿ 24*7 ತುರ್ತುವ್ಯವಸ್ಥೆ ಸಕ್ರಿಯ

Public TV
Last updated: March 2, 2026 4:02 pm
Public TV
Share
4 Min Read
Israel Iran airstrikes
SHARE

ನವದೆಹಲಿ/ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಮನಗಂಡು ಸಿಎಂ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವರ ನಿರ್ದೇಶನದ ಮೇರೆಗೆ ರಾಜ್ಯ ಮತ್ತು ಎಲ್ಲಾ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು ಸಂಪೂರ್ಣವಾಗಿ ಸಕ್ರಿಯಗೊಳಿಸಲಾಗಿದ್ದು, 24*7 ಕಾರ್ಯನಿರ್ವಹಿಸುತ್ತಿವೆ.

ನಾಗರಿಕ ವಿಮಾನಯಾನ ಸಚಿವಾಲಯ ಹೊರಡಿಸಿರುವ ಇತ್ತೀಚಿನ ಮಾರ್ಗಸೂಚಿಯ ಪ್ರಕಾರ, ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ, ಬಹ್ರೇನ್, ಓಮಾನ್, ಇರಾಕ್, ಜೋರ್ಡನ್, ಕುವೈತ್, ಯುಎಇ ಹಾಗೂ ಖತಾರ್ ದೇಶಗಳ ವಾಯುಪ್ರದೇಶಗಳು ಪ್ರಸ್ತುತ ಮುಚ್ಚಲ್ಪಟ್ಟಿವೆ. ಜೊತೆಗೆ ಹಲವಾರು ರಾಷ್ಟ್ರಗಳು ಓಔಖಿಂಒ ಪ್ರಕಟಿಸಿರುವ ಹಿನ್ನೆಲೆ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ಗಂಭೀರ ವ್ಯತ್ಯಯ ಉಂಟಾಗಿದೆ. ಇದನ್ನೂ ಓದಿ: ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ

ವಿಮಾನ ಸಂಚಾರದಲ್ಲಿ ಉಂಟಾದ ವ್ಯತ್ಯಯದಿಂದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಅನೇಕ ಪ್ರಯಾಣಿಕರು ಮಧ್ಯಪ್ರಾಚ್ಯದ ದೇಶಗಳಲ್ಲಿ, ವಿಶೇಷವಾಗಿ UAE (ದುಬೈ)ನಲ್ಲಿ ಸಿಲುಕಿಕೊಂಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಮಾನ್ಯ ಕಂದಾಯ ಸಚಿವರ ನಿರ್ದೇಶನದ ಮೇರೆಗೆ, ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ಮತ್ತು ಎಲ್ಲಾ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳು ಸಂಪೂರ್ಣವಾಗಿ ಸಕ್ರಿಯಗೊಳಿಸಲಾಗಿದ್ದು, 24×7 ಕಾರ್ಯನಿರ್ವಹಿಸುತ್ತಿವೆ.

The safety of every Kannadiga in the Middle East is our highest priority.

We are closely monitoring the Iran–Israel situation and coordinating round the clock with the Government of India and our embassies to assist those stranded.

Our emergency teams are fully activated.… pic.twitter.com/tY3JqDFb44

— Siddaramaiah (@siddaramaiah) March 2, 2026

Karnataka State Disaster Management Authority ಆಯುಕ್ತರನ್ನು ನೋಡೆಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಅವರು ನವದೆಹಲಿಯ ಕರ್ನಾಟಕ ಭವನದಲ್ಲಿರುವ ಕರ್ನಾಟಕ ರಾಜ್ಯ ನಿವಾಸ ಆಯುಕ್ತರ ಕಚೇರಿ ಹಾಗೂ Ministry of External Affairs ಜೊತೆಗೆ ಸಮನ್ವಯ ಸಾಧಿಸಿ, ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕರ್ನಾಟಕದ ನಾಗರಿಕರಿಗೆ ಅಗತ್ಯ ನೆರವು ಮತ್ತು ಬೆಂಬಲ ಒದಗಿಸಲು ಕ್ರಮ ಕೈಗೊಂಡಿದ್ದಾರೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ಹಾಗೂ ಎಲ್ಲಾ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳು (DEOC) Ministry of External Affairs ಮತ್ತು ಪರಿಣಾಮಿತ ದೇಶಗಳ ಭಾರತೀಯ ರಾಯಭಾರಿ ಕಚೇರಿ/ಕಾನ್ಸುಲೇಟ್‌ಗಳಿಂದ ಹೊರಡಿಸಲಾಗುತ್ತಿರುವ ಸೂಚನೆಗಳನ್ನು ನಿಯಮಿತವಾಗಿ ನವೀಕರಿಸುತ್ತಿವೆ. ನವದೆಹಲಿ ಕರ್ನಾಟಕ ಭವನದಲ್ಲಿಯೂ ಸಮನ್ವಯಕ್ಕಾಗಿ ವಿಶೇಷ ತಂಡವನ್ನು ಸಕ್ರಿಯಗೊಳಿಸಲಾಗಿದೆ.

ಭಾರತೀಯ ರಾಯಭಾರಿ ಕಚೇರಿ ಹಾಗೂ ಕಾನ್ಸುಲೇಟ್‌ಗಳ ಸಹಾಯವಾಣಿ ಸಂಖ್ಯೆಗಳು ಮತ್ತು ಸೂಚನೆಗಳನ್ನು ಎಲ್ಲಾ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳಿಗೆ ರವಾನಿಸಲಾಗಿದ್ದು, ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸರ್ಕಾರದ ಅಧಿಕೃತ ಸಾಮಾಜಿಕ ಜಾಲತಾಣಗಳ ಮೂಲಕ (X, ವಾಟ್ಸಾಪ್ ಇತ್ಯಾದಿ) ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. SEOC ಹಾಗೂ ನವದೆಹಲಿಯ ಕರ್ನಾಟಕ ರಾಜ್ಯ ನಿವಾಸ ಆಯುಕ್ತರ ಕಚೇರಿ, Ministry of External Affairs ರ್ಯಾಪಿಡ್ ರೆಸ್ಪಾನ್ಸ್ ಸೆಲ್ ಜೊತೆ ಸಮನ್ವಯದಲ್ಲಿವೆ. ಮಾ.2ರಂದು ಬೆಳಿಗ್ಗೆ 10 ಗಂಟೆಯವರೆಗೆ SEOC ಮತ್ತು DEOCಗೆ ಲಭಿಸಿದ ಮಾಹಿತಿಯ ಪ್ರಕಾರ, ಕರ್ನಾಟಕದ 109 ಮಂದಿ ಸಿಲುಕಿರುವವರ ವಿವರಗಳನ್ನು MEA ಹಾಗೂ ಕರ್ನಾಟಕ ಭವನಕ್ಕೆ ರವಾನಿಸಲಾಗಿದೆ. ಇದನ್ನೂ ಓದಿ: ಇರಾನ್ – ಇಸ್ರೇಲ್ ವಾರ್; ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ಕ್ಯಾನ್ಸಲ್

I am closely monitoring the evolving situation in parts of the Middle East following the recent escalation of tensions. The safety and well-being of every Kannadiga abroad is our highest priority.

As per the information received so far, around 100 Kannadigas are currently… pic.twitter.com/xdUaDnbOz2

— Siddaramaiah (@siddaramaiah) March 2, 2026

ಯುಎಇ (ದುಬೈ) ಪಟ್ಟಿ:
ಬಳ್ಳಾರಿ–32, ಬೆಂಗಳೂರು–25, ಚಿಕ್ಕಬಳ್ಳಾಪುರ–2, ಚಿಕ್ಕಮಂಗಳೂರು–5, ಚಿತ್ರದುರ್ಗ–2, ದಕ್ಷಿಣ ಕನ್ನಡ–3, ದಾವಣಗೆರೆ–9, ಕಲಬುರಗಿ–2, ಶಿವಮೊಗ್ಗ–3, ಕೊಡಗು–4, ತುಮಕೂರು–1, ಉಡುಪಿ–2, ವಿಜಯಪುರ–4, ರಾಯಚೂರು–3, ಜಿಲ್ಲೆ ವಿವರ ಲಭ್ಯವಿಲ್ಲದ–3: ಒಟ್ಟು 100 ಮಂದಿ.

ಬಹ್ರೇನ್ ಪಟ್ಟಿ:
ಹಾಸನ–4, ಕೊಡಗು–1, ಉಡುಪಿ–3, ಜಿಲ್ಲೆ ವಿವರ ಲಭ್ಯವಿಲ್ಲದ–1: ಒಟ್ಟು 9 ಮಂದಿ.

ಮಧ್ಯಪ್ರಾಚ್ಯದ ಪರಿಣಾಮಿತ ದೇಶಗಳಲ್ಲಿ ವಾಸಿಸುತ್ತಿರುವ ಕರ್ನಾಟಕದ ನಾಗರಿಕರು ಅಲ್ಲಿ ಸ್ಥಳೀಯ ಸರ್ಕಾರಗಳಿಂದ ಹೊರಡಿಸಲಾದ ಮಾರ್ಗಸೂಚಿಗಳು ಹಾಗೂ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ವಿನಂತಿಸಲಾಗಿದೆ. ಸಂಬಂತ ಭಾರತೀಯ ರಾಯಭಾರಿ ಕಚೇರಿ/ಕಾನ್ಸುಲೇಟ್‌ಗಳ ಸಹಾಯವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಿ, ಸಾರ್ಥಿ ಸಹಾಯತಾ ಪೋರ್ಟಲ್ ಸೇರಿದಂತೆ ಸಂಬಂಧಿತ ಅಧಿಕೃತ ಪೋರ್ಟಲ್‌ಗಳಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಸಲಹೆ ನೀಡಲಾಗಿದೆ. ಟ್ರಾನ್ಸಿಟ್ ವೀಸಾ ಸಂಬಂಧಿತ ವಿಷಯಗಳಿಗೆ ಸಮೀಪದ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ ಕಚೇರಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಯುಎಇಯ ಭಾರತೀಯ ರಾಯಭಾರಿ ಕಚೇರಿ ಸಹಾಯವಾಣಿ ಸಂಖ್ಯೆಗಳಾದ +971 569916774, +971 563888288, +971 507576238 ಸಂಪರ್ಕಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಆಪರೇಷನ್ ʻರೋರಿಂಗ್ ಲಯನ್ʼ – ಲೆಬನಾನ್‌ ಮೇಲೆ ಇಸ್ರೇಲ್‌ ಮಿಸೈಲ್‌ ಮಳೆ; 31 ಮಂದಿ ಸಾವು

TAGGED:iranIran Israel WarIsraelkarnatakaಇರಾನ್-ಇಸ್ರೇಲ್ ಯುದ್ಧಕರ್ನಾಟಕನವದೆಹಲಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

cabinet meeting
Latest

ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ 90 ಲಕ್ಷ ಭಾರತೀಯರ ಸುರಕ್ಷತೆಗೆ ಆದ್ಯತೆ: ಸಂಪುಟ ಸಭೆಯಲ್ಲಿ ಚರ್ಚೆ

Public TV
By Public TV
10 minutes ago
amazon uae data center dubai
Latest

ಯುಎಇಯಲ್ಲಿರುವ ಅಮೇಜಾನ್‌ಗೆ ಇರಾನ್‌ ಶಾಕ್‌ – ಡ್ರೋನ್‌ ದಾಳಿ, ಹೊತ್ತಿ ಉರಿದ ಡೇಟಾ ಸೆಂಟರ್‌

Public TV
By Public TV
12 minutes ago
Siddaramaiah HD Kumaraswamy
Districts

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Public TV
By Public TV
13 minutes ago
Pakistan Team
Cricket

ಟಿ20 ವಿಶ್ವಕಪ್‌ ಸೆಮಿಸ್‌ನಿಂದ ಹೊರಬಿದ್ದ ಪಾಕ್‌ – ಆಟಗಾರರಿಗೆ ಲಕ್ಷ ಲಕ್ಷ ದಂಡ ವಿಧಿಸಿದ ಪಿಸಿಬಿ

Public TV
By Public TV
18 minutes ago
Saudi Aramco Ras Tanura
Latest

ವಿಶ್ವದ ಅತಿ ದೊಡ್ಡ ತೈಲ ಕಂಪನಿ ಸೌದಿ ಅರಾಮ್ಕೊದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
54 minutes ago
Haveri Ranebennuru hall ticket
Districts

ಫೀಸ್ ಕಟ್ಟದಿದ್ದಕ್ಕೆ ಪರೀಕ್ಷೆಗೆ ಅವಕಾಶ ಕೊಡದೇ ದರ್ಪ ತೋರಿದ್ದ ಕೇಸ್ – ಶಿಕ್ಷಣ ಇಲಾಖೆಯಿಂದ ಶಿಕ್ಷಕಿ ಅಮಾನತು

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?