Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ

Districts

ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ

Public TV
Last updated: March 28, 2026 9:56 am
Public TV
Share
2 Min Read
Udupi Fishing 2
SHARE

ಉಡುಪಿ: ಕರಾವಳಿ ಆರ್ಥಕತೆ ಜೀವಾಳವೇ ಮೀನುಗಾರಿಕೆ. ಮಧ್ಯಪ್ರಾಚ್ಯದ ಯುದ್ಧದ ಬಿಸಿ ಮೀನುಗಾರಿಕೆಗೂ (Fishing) ತಟ್ಟಿದೆ. ಕರಾವಳಿಯಲ್ಲಿ ಮೀನುಗಾರಿಕೆಗೆ ದೊಡ್ಡ ಸಂಕಷ್ಟ ಎದುರಾಗಿದೆ.

ಡೀಸೆಲ್ (Diesel) ಕೊರತೆಯಿಂದಾಗಿ ಆಳ ಸಮುದ್ರ ಮೀನುಗಾರಿಕೆ ತೀವ್ರ ಆತಂಕಕ್ಕೆ ಒಳಗಾಗಿದೆ. ಪ್ರತಿದಿನ ಲಕ್ಷಾಂತರ ಲೀಟರ್ ಡೀಸೆಲ್ ಅವಲಂಬಿಸಿರುವ ಮೀನುಗಾರರು ಈಗ ಸಂಕಷ್ಟದ ಅಂಚಿನಲ್ಲಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಪೆಟ್ರೋಲ್ ಅಭಾವ ವದಂತಿ – ಬಾಟಲ್‌, ಕ್ಯಾನ್‌ ಹಿಡಿದು ಬಂಕ್‌ಗಳಿಗೆ ಮುಗಿಬಿದ್ದ ಜನ

Udupi Fishing

ಕರಾವಳಿಯ ಆಳ ಸಮುದ್ರ ಮೀನುಗಾರಿಕೆ ಸಂಪೂರ್ಣವಾಗಿ ಡೀಸೆಲ್ ಪೂರೈಕೆಯನ್ನು ಅವಲಂಬಿಸಿದೆ. ಉಡುಪಿ-ಮಂಗಳೂರು ಭಾಗದಲ್ಲಿ ಪ್ರತಿದಿನ 10 ರಿಂದ 12 ಲಕ್ಷ ಲೀಟರ್ ಡೀಸೆಲ್ ಬಳಕೆಯಾಗುತ್ತಿದೆ. ಪ್ರತಿ ಬೋಟಿಗೆ ಸುಮಾರು ಸಾವಿರ ಲೀಟರ್ ಡೀಸೆಲ್ ಅಗತ್ಯವಿದೆ. ಆದರೆ ಇತ್ತೀಚೆಗೆ ಉಂಟಾದ ಡೀಸೆಲ್ ಕೊರತೆಯ ಸಮಸ್ಯೆ ಮೀನುಗಾರರ (Fishermen) ಬದುಕಿನ ಮೇಲೆ ಬಿಸಿ ತಟ್ಟಲು ಆರಂಭಿಸಿದೆ. ಒಂದುವರೆ ಸಾವಿರಕ್ಕೂ ಅಧಿಕ ಬೋಟುಗಳು ಈ ಡೀಸೆಲ್ ಪೂರೈಕೆಯ ಮೇಲೆ ಅವಲಂಬಿತವಾಗಿವೆ. ಡೀಸೆಲ್ ಇಲ್ಲದೆ ಸಮುದ್ರಕ್ಕೆ ಹೋಗೋದು ಅಸಾಧ್ಯ. ಸಬ್ಸಿಡಿ ಸಿಗದಿದ್ದರೂ ಪರವಾಗಿಲ್ಲ… ನಮಗೆ ಡೀಸೆಲ್ ಬೇಕು ಡಿಸೇಲ್ ಸಿಕ್ರೆ ಸಾಕು ಅನ್ನುವ ಅಭಿಪ್ರಾಯ ಮೀನುಗಾರರದ್ದು.

ಡೀಸೆಲ್ ಕೊರತೆಯ ಆತಂಕ ಹೆಚ್ಚಾದ ಹಿನ್ನೆಲೆ, ಶಾಸಕ ಯಶ್ಪಾಲ್ ಸುವರ್ಣ ಹಾಗೂ ಎರಡು ಜಿಲ್ಲೆಯ ಸಂಸದರು ದೆಹಲಿಗೆ ದೌಡಾಯಿಸಿದ್ದಾರೆ. ಮೀನುಗಾರಿಕೆಯನ್ನು ಆದ್ಯತಾವರ್ಗದಲ್ಲಿ ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: IPL ಪಂದ್ಯದ ದಿನ ತಡರಾತ್ರಿ 2ರವರೆಗೆ ಸಂಚಾರ ಅವಧಿ ವಿಸ್ತರಿಸಿದ ʻನಮ್ಮ ಮೆಟ್ರೋʼ  

Petrol Bunk 3 1

ಮಲ್ಪೆ ಬಂದರು ಏಷ್ಯಾದ ಅತಿ ದೊಡ್ಡ ಮೀನುಗಾರಿಕಾ ಬಂದರುಗಳಲ್ಲಿ ಒಂದು. ಸಾವಿರಾರು ಕೋಟಿ ರೂಪಾಯಿ ವ್ಯವಹಾರ ಮೀನುಗಾರಿಕೆಯನ್ನು ಅವಲಂಬಿಸಿದೆ. ಇನ್ನೂ 45 ದಿನಗಳ ಮೀನುಗಾರಿಕಾ ಸೀಸನ್ ಬಾಕಿಯಿರುವ ಸಂದರ್ಭದಲ್ಲೇ ಡೀಸೆಲ್ ಕೊರತೆ ಆತಂಕ ಹೆಚ್ಚಿಸಿದೆ. ಸದ್ಯ ಕೇಂದ್ರ ಸಚಿವರು ಆದ್ಯತೆಯಿಂದ ಡೀಸೆಲ್ ಪೂರೈಕೆ ಮಾಡುವ ಭರವಸೆ ನೀಡಿದ್ದಾರೆ.

ಯುದ್ಧದ ಪರಿಣಾಮಗಳು ಮೀನುಗಾರಿಕೆಗೂ ತಟ್ಟಿದ್ದು ಆತಂಕ ವ್ಯಕ್ತವಾಗಿದೆ. ಕರಾವಳಿ ಆರ್ಥಿಕತೆಯ ಬೆನ್ನೆಲುಬಾದ ಮೀನುಗಾರಿಕೆ ಸಂಕಷ್ಟಕ್ಕೆ ಸಿಲುಕದಂತೆ ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ. ಡೀಸೆಲ್ ಕೊರತೆ ಸಮಸ್ಯೆಗೆ ಶೀಘ್ರ ಪರಿಹಾರ ಸಿಗದಿದ್ದರೆ, ಕರಾವಳಿ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳುವ ಸಾಧ್ಯತೆ ಇದೆ. ಜೊತೆಗೆ ಮೀನುಗಾರಿಕೆ ನಂಬಿದ ಜನರನ್ನು ದುಸ್ಥಿತಿಗೆ ತಳ್ಳುತ್ತೆ ಅನ್ನೋದು ಸತ್ಯ. ಇದನ್ನೂ ಓದಿ: ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

TAGGED:dieselfishermenfishingIran Israel Warudupiಇರಾನ್-ಇಸ್ರೇಲ್ ಯುದ್ಧಉಡುಪಿಮೀನುಗಾರರುಮೀನುಗಾರಿಕೆ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Petrol Bunk 4
Bengaluru City

ಬೆಂಗಳೂರಿನಲ್ಲಿ ಪೆಟ್ರೋಲ್ ಅಭಾವ ವದಂತಿ – ಬಾಟಲ್‌, ಕ್ಯಾನ್‌ ಹಿಡಿದು ಬಂಕ್‌ಗಳಿಗೆ ಮುಗಿಬಿದ್ದ ಜನ

Public TV
By Public TV
10 minutes ago
NAMMA METRO 4
Bengaluru City

IPL ಪಂದ್ಯದ ದಿನ ತಡರಾತ್ರಿ 2ರವರೆಗೆ ಸಂಚಾರ ಅವಧಿ ವಿಸ್ತರಿಸಿದ ʻನಮ್ಮ ಮೆಟ್ರೋʼ

Public TV
By Public TV
16 minutes ago
Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
48 minutes ago
Donald Trump 2
Latest

ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

Public TV
By Public TV
50 minutes ago
chinnaswamy stadium
Bengaluru City

ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

Public TV
By Public TV
1 hour ago
Chinnaswamy Stadium
Bengaluru City

ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?