Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೌದಿ, ಯುಎಇ, ಕತಾರ್‌ ಮೇಲೂ ಇರಾನ್‌ ಆಕ್ರಮಣ – ಗಲ್ಫ್‌ ರಾಷ್ಟ್ರಗಳಲ್ಲಿ ಎಷ್ಟು ಭಾರತೀಯರಿದ್ದಾರೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸೌದಿ, ಯುಎಇ, ಕತಾರ್‌ ಮೇಲೂ ಇರಾನ್‌ ಆಕ್ರಮಣ – ಗಲ್ಫ್‌ ರಾಷ್ಟ್ರಗಳಲ್ಲಿ ಎಷ್ಟು ಭಾರತೀಯರಿದ್ದಾರೆ?

Latest

ಸೌದಿ, ಯುಎಇ, ಕತಾರ್‌ ಮೇಲೂ ಇರಾನ್‌ ಆಕ್ರಮಣ – ಗಲ್ಫ್‌ ರಾಷ್ಟ್ರಗಳಲ್ಲಿ ಎಷ್ಟು ಭಾರತೀಯರಿದ್ದಾರೆ?

Public TV
Last updated: February 28, 2026 4:11 pm
Public TV
Share
1 Min Read
Bahrain 2
SHARE

ಅಬುಧಾಬಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ಬಹುತೇಕ ಶುರುವಾದಂತೆ ಕಾಣ್ತಿದೆ. ಅಮೆರಿಕ – ಇಸ್ರೇಲ್‌ ಜಂಟಿ ದಾಳಿ ಬೆನ್ನಲ್ಲೇ ಇರಾನ್‌ ಕೂಡ ಆಕ್ರಮಣಕಾರಿ (Iran Strikes) ಹೆಜ್ಜೆ ಇಟ್ಟಿದೆ. ಮೊದಲೇ ಎಚ್ಚರಿಕೆ ನೀಡಿದಂತೆ ಗಲ್ಫ್‌ ರಾಷ್ಟ್ರಗಳಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನ ಗುರಿಯಾಗಿಸಿ ಕ್ಷಿಪಣಿ ದಾಳಿ ( ನಡೆಸುತ್ತಿದೆ.

ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್ (UAE), ಕತಾರ್, ಬಹ್ರೇನ್ ಮತ್ತು ಜೋರ್ಡಾನ್ ಸೇರಿದಂತೆ ಗಲ್ಫ್ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳು (American air base) ಮತ್ತು ಮಿಲಿಟರಿ ಸೌಲಭ್ಯಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಇದು ದಾಳಿಗೊಳಗಾದ ಪ್ರದೇಶಗಳಲ್ಲಿ ನೆಲೆಸಿರುವ ಭಾರತೀಯರನ್ನ ಆತಂಕಕ್ಕೆ ದೂಡಿದೆ. ಇದನ್ನೂ ಓದಿ: Iran-Israel War | ಅಮೆರಿಕದ ನೌಕಾ ನೆಲೆಯ ಮೇಲೆ ಇರಾನ್‌ ಬ್ಯಾಲಿಸ್ಟಿಕ್ ಮಿಸೈಲ್‌ ದಾಳಿ

Bahrain

ಜೀವಭಯದಲ್ಲಿ ಲಕ್ಷಾಂತರ ಭಾರತೀಯರು
ಇತೀಚಿನ ಅಂದಾಜಿನ ಪ್ರಕಾರ, ಗಲ್ಫ್‌ ರಾಷ್ಟ್ರಗಳಲ್ಲಿ 1 ಕೋಟಿಗೂ ಅಧಿಕ ಭಾರತೀಯರು (Indians) ವಾಸಿಸುತ್ತಿದ್ದಾರೆ. ಈ ಪೈಕಿ ಯುಎಇ ನಲ್ಲಿ 38.9 ಲಕ್ಷ, ಸೌದಿ ಅರೇಬಿಯಾದಲ್ಲಿ 26.5 ಲಕ್ಷ, ಕುವೈತ್‌ನಲ್ಲಿ 10 ಲಕ್ಷ, ಕತಾರ್‌ನಲ್ಲಿ 83 ಲಕ್ಷ, ಒಮನ್‌ನಲ್ಲಿ 66 ಲಕ್ಷ ಮತ್ತು ಬಹ್ರೇನ್‌ನಲ್ಲಿ 33 ಲಕ್ಷ ಭಾರತೀಯರು ವಾಸಿಸುತ್ತಿದ್ದಾರೆ. ಈ ಎಲ್ಲಾ ದೇಶಗಳು ಅಮೆರಿಕ ಮಿಲಿಟರಿ ನೆಲೆಗಳನ್ನು ಹೊಂದಿರುವ ಅಥವಾ ಇರಾನ್‌ ದಾಳಿಗೆ ಗುರಿಯಾಗಿರುವ ಪ್ರದೇಶಗಳ ವ್ಯಾಪ್ತಿಯಲ್ಲಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: Israel Strikes Iran | ಖಮೇನಿ ಟಾರ್ಗೆಟ್‌ ಮಾಡಿ 7 ಮಿಸೈಲ್ ಲಾಂಚ್‌ – ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಯಾವ್ಯಾವ ಗಲ್ಫ್‌ ರಾಷ್ಟ್ರಗಳಲ್ಲಿ ದಾಳಿ?
ಯುಎಇ ರಾಜಧಾನಿ ಅಬುಧಾಬಿ ಮೇಲೆ ಇರಾನ್‌ ಬಾಂಬ್‌ ದಾಳಿ ನಡೆಸಿದ್ದು, ಭಾರೀ ಸ್ಫೋಟಗಳು ಕೇಳಿಬಂದಿವೆ, ಜೊತೆಗೆ ನಗರದ ಹಲವು ಭಾಗಗಳಲ್ಲಿ ದಟ್ಟ ಹೊಗೆ ಆವರಿಸಿದೆ. ಬಹ್ರೇನ್‌ನಲ್ಲಿರುವ ಯುಎಸ್‌ ನೌಕಾಪಡೆಯ 5ನೇ ಬೆಟಾಲಿಯನ್‌ ಸೇವಾ ನೆಲೆಯ ಮೇಲೂ ಕ್ಷಿಪಣಿ ದಾಳಿ ನಡೆಸಿದೆ ಎಂದು ಬಹ್ರೇನ್ ಅಧಿಕಾರಿಗಳು ದೃಢಪಡಿಸಿದ್ದಾರೆ. ಇದನ್ನೂ ಓದಿ: ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಇಲ್ಲವೇ ಸಾವನ್ನು ಎದುರಿಸಿ: ಇರಾನ್‌ ಸೈನಿಕರಿಗೆ ಟ್ರಂಪ್‌ ವಾರ್ನಿಂಗ್

TAGGED:Air ArabiaBahrainBallistic MissileiranIsraelIsrael StrikesKhameneitehranUSA
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Oil
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು

Public TV
By Public TV
5 hours ago
Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
5 hours ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
5 hours ago
Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
6 hours ago
Drugs Seize
Bengaluru City

ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ

Public TV
By Public TV
6 hours ago
Ballary Police
Bellary

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?