Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಕೊಲ್ಲಿ ಯುದ್ಧದ ಮಧ್ಯೆ ಕರ್ನಾಟಕದಲ್ಲಿ ತೈಲಾತಂಕ – ಡ್ರಮ್, ಕ್ಯಾನ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಂಡ ಜನ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಕೊಲ್ಲಿ ಯುದ್ಧದ ಮಧ್ಯೆ ಕರ್ನಾಟಕದಲ್ಲಿ ತೈಲಾತಂಕ – ಡ್ರಮ್, ಕ್ಯಾನ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಂಡ ಜನ

Bagalkot

ಕೊಲ್ಲಿ ಯುದ್ಧದ ಮಧ್ಯೆ ಕರ್ನಾಟಕದಲ್ಲಿ ತೈಲಾತಂಕ – ಡ್ರಮ್, ಕ್ಯಾನ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಂಡ ಜನ

Public TV
Last updated: March 25, 2026 2:48 pm
Public TV
Share
2 Min Read
Petrol 4
SHARE

ಬೆಂಗಳೂರು/ಬೆಳಗಾವಿ: ಮಧ್ಯಪ್ರಾಚ್ಯ ಯುದ್ಧದಿಂದ ತೈಲ ಬಿಕ್ಕಟ್ಟು ಆತಂಕ ಎದುರಾಗಿದೆ. ಹೀಗಾಗಲೇ ಗ್ಯಾಸ್ ಸಿಲಿಂಡರ್ ಅಭಾವ ಎದುರಿಸಿರೋ ರಾಜ್ಯದ ಜನ ಇದೀಗ ಮತ್ತೊಂದು ಆತಂಕಕ್ಕೆ ಒಳಗಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ತೈಲ ಅಭಾವ ವದಂತಿ ಹಿನ್ನೆಲೆ ಆತಂಕದಲ್ಲಿ ಜನ ಪೆಟ್ರೋಲ್, ಡೀಸೆಲ್ ಸಂಗ್ರಹಕ್ಕೆ ಮುಂದಾಗಿದ್ದಾರೆ. 4-5 ದಿನಗಳ ಕಾಲ ಪೆಟ್ರೋಲ್ ಸಿಗೊದಿಲ್ಲ ಎಂಬ ವದಂತಿ ನಂಬಿ ಆತಂಕಕ್ಕೆ ಒಳಗಾದ ಜನ ಪೆಟ್ರೋಲ್ ಬಂಕ್‌ಗಳಿಗೆ ಮುಗಿಬಿದ್ದಿದ್ರು. ರಾಜ್ಯದ ಬಹುತೇಕ ಕಡೆ ವಾಟರ್ ಕ್ಯಾನ್, ಡ್ರಮ್ ಹಿಡಿದು ಬಂಕ್‌ಗಳಿಗೆ ಮುಗಿ ಬೀಳ್ತಿದ್ದಾರೆ. ಎಷ್ಟರ ಮಟ್ಟಿಗೆ ಡೀಸೆಲ್ ಖರೀದಿಸುತ್ತಿದ್ದಾರೆ ಅಂದ್ರೆ 220 ಲೀಟರ್ ಡ್ರಮ್‌ಗಳಲ್ಲಿ ತುಂಬಿಕೊಂಡು ಹೋಗುತ್ತಿದ್ದಾರೆ.

Petrol

ಬೆಳಗಾವಿ ನಗರದ ಬಹುತೇಕ ಪೆಟ್ರೋಲ್ ಬಂಕ್‌ಗಳು ಫುಲ್ ರಷ್ ಆದ ದೃಶ್ಯ ಕಂಡುಬಂದ್ವು. ನಾಲ್ಕೈದು ದಿನಗಳ ಕಾಲ ಪೆಟ್ರೋಲ್ ಸಿಗೋದಿಲ್ಲ ಎಂಬ ವದಂತಿ ನಂಬಿ ಆತಂಕಕ್ಕೆ ಒಳಗಾದ ಜನ ಪೆಟ್ರೋಲ್ ಬಂಕ್‌ಗಳಿಗೆ ಮುಗಿಬಿದ್ದಿದ್ರು. ಸರತಿ ಸಾಲಿನಲ್ಲಿ ನಿಂತು ಪೆಟ್ರೋಲ್ ತುಂಬಿಸಿಕೊಳ್ತಿದ್ರು. ಗ್ರಾಹಕರ ಮುಗಿ ನೋಡಿ ಪೆಟ್ರೋಲ್ ಬಂಕ್ ಸಿಬ್ಬಂದಿ ಕಕ್ಕಾಬಿಕ್ಕಿ ಆಗಿದ್ರು. ಇದನ್ನೂ ಓದಿ: ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್

Petrol 3

ಚಿಕ್ಕೋಡಿಯ ಬಹುತೇಕ ಪೆಟ್ರೋಲ್ ಬಂಕ್‌ಗಳಲ್ಲಿ ಜನವೋ ಜನ ಕಂಡುಬಂದ್ರು. ಜನರ ಕ್ರೌಡ್ ಕಂಡು ಪರಿಸ್ಥಿತಿ ನಿಯಂತ್ರಣಕ್ಕೆ ಬಂಕ್ ಸಿಬ್ಬಂದಿ ಪರದಾಡಿದ್ರು. ಬೆಳಗಾವಿಯಲ್ಲಿ ಪೆಟ್ರೋಲ್‌ಗಾಗಿ ಯುವಕರು ಹೊಡೆದಾಡಿಕೊಂಡಿದ್ದಾರೆ. ಬೆಳಗಾವಿ ನಗರದ ಶೆಲ್ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳಲು ಮುಗಿಬಿದ್ದಿದ್ರು. ಈ ವೇಳೆ ಪೆಟ್ರೋಲ್ ಹಾಕಿಸಿಕೊಳ್ಳುವ ವಿಚಾರಕ್ಕೆ ಗಲಾಟೆ ಆಗಿದೆ. ಪೆಟ್ರೋಲ್‌ಗಾಗಿ ಯುವಕರು & ವ್ಯಕ್ತಿಯ ನಡುವೆ ಹೊಡೆದಾಟ ಆಗಿದೆ.

ರಾಯಚೂರು ಜಿಲ್ಲೆಯ ಕಲ್ಮಲಾ, ಸಿರವಾರ ಸೇರಿ ಗ್ರಾಮೀಣ ಭಾಗದ ಜನ ಪೆಟ್ರೋಲ್ ಸಿಗಲ್ಲ ಎಂಬ ವದಂತಿಗೆ ಆತಂಕಕ್ಕೆ ಒಳಗಾಗಿದ್ದಾರೆ. ಪೆಟ್ರೋಲ್, ಡೀಸೆಲ್‌ಗಾಗಿ ಪೆಟ್ರೋಲ್ ಬಂಕ್ ಮುಂದೆ ಮಧ್ಯರಾತ್ರಿಯೇ ಕ್ಯೂ ನಿಂತಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

Petrol 2

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಪೆಟ್ರೋಲ್ ಕಳ್ಳತನ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ರಾತ್ರಿ ವೇಳೆ ಮನೆಗಳ ಮುಂದೆ ನಿಲ್ಲಿಸಿದ್ದ ವಾಹನಗಳ ಬಳಿಗೆ ಬಂದು ಪೆಟ್ರೋಲ್ ಕಳ್ಳತನ ಮಾಡುತ್ತಿದ್ದಾರೆ. ಪೆಟ್ರೋಲ್ ಅಭಾವ ಆತಂಕ ಮಧ್ಯೆ ಕಿಡಿಗೇಡಿಗಳ ಕೃತ್ಯ ಜನರ ನಿದ್ದೆಗೆಡಿಸಿದೆ. ಇನ್ನೂ, ಬೆಳಗಾವಿಯಲ್ಲಿ ಪೆಟ್ರೋಲ್ ಸಮಸ್ಯೆ ಇಲ್ಲ. ಜಿಲ್ಲೆಯಲ್ಲಿ ಸಾಕಷ್ಟು ಪೆಟ್ರೋಲ್, ಡೀಸೆಲ್ ಇದೆ. ಯಾರೂ ಪ್ಯಾನಿಕ್ ಆಗಬೇಡಿ ಅಂತ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಮನವಿ ಮಾಡಿಕೊಂಡಿದ್ದಾರೆ.

TAGGED:bengalurudieselIran Warpetrolಇರಾನ್‌ ಯುದ್ಧಡೀಸೆಲ್ಪೆಟ್ರೋಲ್ಬೆಂಗಳೂರು
Share This Article
FacebookWhatsappWhatsappTelegram

Cinema news

Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post

You Might Also Like

Peenya Flyover
Bengaluru City

ಇಂದಿನಿಂದ 3 ದಿನ ಪೀಣ್ಯ ಫ್ಲೈಓವರ್ ಬಂದ್

Public TV
ByPublic TV
13 minutes ago
Chikkaballapura Murder
Chikkaballapur

ಲವ್ವರ್‌ಗಾಗಿ ಪತ್ನಿಗೆ ಡಿವೋರ್ಸ್ – ಇತ್ತ ಪತಿ ಬಿಟ್ಟು ಬರಲು ಒಪ್ಪದ ಪ್ರಿಯತಮೆಗೆ ಬೆಂಕಿಯಿಟ್ಟು ಕೊಲೆ

Public TV
ByPublic TV
38 minutes ago
Vijay Thalapathy
Latest

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಳಪತಿ ವಿಜಯ್‌ – ಯಾರ ಜೊತೆ ಟಿವಿಕೆ ಮೈತ್ರಿ?

Public TV
ByPublic TV
59 minutes ago
Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
2 hours ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
2 hours ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?