Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: General Randy George| ಸೇನಾ ಮುಖ್ಯಸ್ಥನನ್ನೇ ಕಿತ್ತು ಹಾಕಿದ ಟ್ರಂಪ್‌ ಸರ್ಕಾರ – ರಾಜೀನಾಮೆಗೆ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | General Randy George| ಸೇನಾ ಮುಖ್ಯಸ್ಥನನ್ನೇ ಕಿತ್ತು ಹಾಕಿದ ಟ್ರಂಪ್‌ ಸರ್ಕಾರ – ರಾಜೀನಾಮೆಗೆ ಸೂಚನೆ

Latest

General Randy George| ಸೇನಾ ಮುಖ್ಯಸ್ಥನನ್ನೇ ಕಿತ್ತು ಹಾಕಿದ ಟ್ರಂಪ್‌ ಸರ್ಕಾರ – ರಾಜೀನಾಮೆಗೆ ಸೂಚನೆ

Public TV
Last updated: April 3, 2026 9:20 am
Public TV
Share
2 Min Read
General Randy George
SHARE

ವಾಷಿಂಗ್ಟನ್‌: ಇರಾನ್‌ ವಿರುದ್ಧದ ಯುದ್ಧದಲ್ಲಿ (Iran War) ಟ್ರಂಪ್‌ ಸರ್ಕಾರಕ್ಕೆ ಹಿನ್ನೆಡೆಯಾಗಿದೆ ಎಂಬ ಸುದ್ದಿಗಳು ಬರುತ್ತಿರುವ ಸಂದರ್ಭದಲ್ಲೇ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್(Pete Hegseth) ಅವರು ಸೇನಾ ಮುಖ್ಯಸ್ಥ ಜನರಲ್ ರಾಂಡಿ ಜಾರ್ಜ್ (General Randy George) ಅವರಿಗೆ ತಕ್ಷಣವೇ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ.

ಇರಾನ್ ಜೊತೆಗಿನ ಯುದ್ಧದ ಮಧ್ಯೆ ಈ ಮಹತ್ವದ ಬೆಳವಣಿಗೆ ನಡೆದಿದೆ. ಜನರಲ್ ರಾಂಡಿ ಜಾರ್ಜ್ ಅವರು 2023 ರಲ್ಲಿ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು ಮತ್ತು ಅವರ ಅವಧಿಯು 2027 ರವರೆಗೆ ಇತ್ತು. ಪೀಟ್ ಹೆಗ್ಸೆತ್ ಅವರು ಜನರಲ್ ರಾಂಡಿ ಜಾರ್ಜ್ ಅವರ ನಾಯಕತ್ವದ ಮೇಲೆ ನಂಬಿಕೆ ಮತ್ತು ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ರಾಂಡಿ ಜಾರ್ಜ್ ಅವರ ನಿರ್ಗಮನದ ನಂತರ, ಉಪ ಮುಖ್ಯಸ್ಥ ಜನರಲ್ ಕ್ರಿಸ್ಟೋಫರ್ ಲಾನೆವ್ (General Christopher LaNeve) ಅವರು ಹಂಗಾಮಿ ಸೇನಾ ಮುಖ್ಯಸ್ಥರಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಡೊನಾಲ್ಡ್ ಟ್ರಂಪ್ (Donald Trump) ಅವರ ಆಡಳಿತದ ಯೋಜನೆಗಳನ್ನು ಜಾರಿಗೆ ತರುವಲ್ಲಿ ರಾಂಡಿ ಜಾರ್ಜ್ ವಿಫಲವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಟ್ರಂಪ್ ಅವರ ರಕ್ಷಣಾ ನೀತಿಗಳು ಹಾಗೂ ಸೇನೆಯ ಬಗ್ಗೆಗಿನ ಅವರ ದೃಷ್ಟಿಕೋನವನ್ನು ಯಾವುದೇ ಪ್ರಶ್ನೆಯಿಲ್ಲದೆ ಜಾರಿಗೆ ತರುವಂತಹ ವ್ಯಕ್ತಿಯನ್ನು ಆ ಹುದ್ದೆಯಲ್ಲಿ ನೇಮಿಸಲು ಹೆಗ್ಸೆತ್ ಬಯಸಿದ್ದಾರೆ.  ಇದನ್ನೂ ಓದಿ: ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ, ಚಿಂತಿಸಬೇಡಿ: ಇರಾನ್‌

 

ರಾಂಡಿ ಜಾರ್ಜ್ ಅವರು ಈ ಹಿಂದೆ ಜೋ ಬೈಡನ್ ಅವರ ಆಡಳಿತದಲ್ಲಿ ರಕ್ಷಣಾ ಕಾರ್ಯದರ್ಶಿಯಾಗಿದ್ದ ಲಾಯ್ಡ್ ಆಸ್ಟಿನ್ ಅವರ ಸಹಾಯಕನಾಗಿ ಕೆಲಸ ಮಾಡಿದ್ದರು. ಇದು ಕೂಡ ಅವರನ್ನು ಗುರಿಯಾಗಿಸಲು ಒಂದು ಕಾರಣ ಎಂದು ವಿಶ್ಲೇಷಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಪೀಟ್ ಹೆಗ್ಸೆತ್ ಅವರು ಹಿರಿಯ ಮಿಲಿಟರಿ ಅಧಿಕಾರಿಗಳನ್ನು ಸರಣಿಯಾಗಿ ವಜಾಗೊಳಿಸುತ್ತಿದ್ದು, ಸೇನೆಯ ಉನ್ನತ ಹುದ್ದೆಗಳಲ್ಲಿ ತಮಗೆ ಆಪ್ತರಾದವರನ್ನು ಮತ್ತು ತಮ್ಮ ಸಿದ್ಧಾಂತಕ್ಕೆ ಪೂರಕವಾದವರನ್ನು ನೇಮಿಸುತ್ತಿದ್ದಾರೆ. ನೌಕಾಪಡೆಯ ಉನ್ನತ ಅಧಿಕಾರಿ ಅಡ್ಮಿನಿಸ್ಟ್ರೇಟರ್ ಲಿಸಾ ಫ್ರಾಂಚೆಟ್ಟಿ ಮತ್ತು ವಾಯುಪಡೆಯ ನಂ. 2 ನಾಯಕ ಜನರಲ್ ಜಿಮ್ ಸಿಲ್ಫ್ ಸೇರಿದಂತೆ ಒಂದು ಡಜನ್‌ಗಿಂತಲೂ ಹೆಚ್ಚು ಹಿರಿಯ ಅಧಿಕಾರಿಗಳನ್ನು ಹೆಗ್ಸೆತ್ ತೆಗೆದುಹಾಕಿದ್ದಾರೆ.

ಇರಾನ್ ವಿರುದ್ಧ ಯುದ್ಧ ನಡೆಯುತ್ತಿರುವ ಈ ನಿರ್ಣಾಯಕ ಸಮಯದಲ್ಲಿ ಸೇನೆಯಲ್ಲಿ ನಾಯಕತ್ವ ಬದಲಾವಣೆ ಅಗತ್ಯವಿದೆ ಎಂದು ಪೆಂಟಗನ್ ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಜಾರ್ಜ್ ಅವರನ್ನು ಜೈ ಬೈಡನ್‌ ಸೇನಾ ಮುಖ್ಯಸ್ಥರ ಸ್ಥಾನಕ್ಕೆ ನಾಮನಿರ್ದೇಶನ ಮಾಡಿದ್ದರು ಮತ್ತು 2023 ರಲ್ಲಿ ಸೆನೆಟ್ ಅವರನ್ನು ಅನುಮೋದಿಸಿತ್ತು.

TAGGED:donald trumpiranRandy GeorgeUSAಅಮೆರಿಕಇರಾನ್ಡೊನಾಲ್ಡ್ ಟ್ರಂಪ್ರಾಂಡಿ ಜಾರ್ಜ್ಹೆಗ್ಸೆತ್
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

I would have banned him IPL founder Lalit Modi slams LSG owner Sanjiv Goenka over animated exchange with captain Rishabh Pant and coach after defeat
Cricket

ನಾನು ಐಪಿಎಲ್‌ ಅಧ್ಯಕ್ಷನಾಗಿದ್ದರೆ ಗೋಯೆಂಕಾ ಬ್ಯಾನ್‌ – ಲಲಿತ್‌ ಮೋದಿ ಕೆಂಡಾಮಂಡಲ

Public TV
By Public TV
20 minutes ago
Love
Latest

ಪ್ರತಿ ಮಳೆಗೂ ನೀನಿಟ್ಟ ನೆನಪು ಅದೆಷ್ಟು ಶಾಶ್ವತ..!

Public TV
By Public TV
28 minutes ago
BRT Fire
Chamarajanagar

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯಕ್ಕೆ ಮತ್ತೆ ಬೆಂಕಿ – 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿ

Public TV
By Public TV
28 minutes ago
Mount Everest 2
Crime

ವಿಮೆ ಹಣಕ್ಕೆ ಎವರೆಸ್ಟ್ ಚಾರಣಿಗರಿಗೆ ಶೆರ್ಪಾಗಳಿಂದ `ವಿಷ’

Public TV
By Public TV
1 hour ago
EV Vehicles
Bengaluru City

ವಾರ್ ಎಫೆಕ್ಟ್‌ನಿಂದ EVಗೆ ಹೆಚ್ಚಿದ ಡಿಮ್ಯಾಂಡ್ – ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಸೇಲ್

Public TV
By Public TV
2 hours ago
Auto gas
Bengaluru City

ಕರ್ನಾಟಕದಲ್ಲಿ ಆಟೋ ಗ್ಯಾಸ್‌ ಪೂರೈಕೆಯನ್ನು ಹೆಚ್ಚಿಸಿದ್ದೇವೆ: ಇಂಡಿಯನ್‌ ಆಯಿಲ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?