Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ರಂಪ್‌ಗೆ ಮೆಲೋನಿ ಶಾಕ್‌ – ಲ್ಯಾಂಡಿಂಗ್‌ಗೆ ಅನುಮತಿ ನೀಡದ್ದಕ್ಕೆ ಅಮೆರಿಕ ಕೆಂಡಾಮಂಡಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಟ್ರಂಪ್‌ಗೆ ಮೆಲೋನಿ ಶಾಕ್‌ – ಲ್ಯಾಂಡಿಂಗ್‌ಗೆ ಅನುಮತಿ ನೀಡದ್ದಕ್ಕೆ ಅಮೆರಿಕ ಕೆಂಡಾಮಂಡಲ

Latest

ಟ್ರಂಪ್‌ಗೆ ಮೆಲೋನಿ ಶಾಕ್‌ – ಲ್ಯಾಂಡಿಂಗ್‌ಗೆ ಅನುಮತಿ ನೀಡದ್ದಕ್ಕೆ ಅಮೆರಿಕ ಕೆಂಡಾಮಂಡಲ

Public TV
Last updated: March 31, 2026 9:21 pm
Public TV
Share
2 Min Read
Iran war Italys Meloni blocks US use of its air base for Iran operations Donald Trump sigonella base US bombers
SHARE

ರೋಮ್‌: ಇರಾನ್‌ (Iran War) ವಿರುದ್ಧ ಯುದ್ಧ ನಡೆಸುತ್ತಿರುವ ಅಮೆರಿಕಗೆ ಇಟಲಿ(Italy) ಶಾಕ್‌ ನೀಡಿದೆ. ಸಿಸಿಲಿಯ ಸಿಗೊನೆಲ್ಲಾ (Sigonella) ವಾಯುನೆಲೆಯನ್ನು ಬಳಸಲು ಅನುಮತಿ ನೀಡುವುದಿಲ್ಲ ಎಂದು ಹೇಳಿದೆ.

ತನ್ನ ಬಾಂಬರ್‌ ವಿಮಾನಗಳು (US bombers) ಸಿಸಿಲಿಗೆ ಹೋಗುವ ಮಾರ್ಗದಲ್ಲಿದ್ದಾಗ ಅಮೆರಿಕ ಲ್ಯಾಂಡಿಂಗ್‌ಗೆ ಅನುಮತಿ ಕೋರಿತ್ತು. ನಿರಾಕರಣೆಗೆ ಯಾವುದೇ ಕಾರಣವನ್ನು ನೀಡದಿದ್ದರೂ ಅಮೆರಿಕವು ಪ್ರಧಾನಿ ಜಾರ್ಜಿಯಾ ಮೆಲೋನಿ (Georgia Meloni) ಸರ್ಕಾರವನ್ನು ಮುಂಚಿತವಾಗಿ ಸಂಪರ್ಕಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕದ ವಿಮಾನಗಳು ಇಟಲಿಯ ವಾಯುಪ್ರದೇಶವನ್ನು ಪ್ರವೇಶಿಸುವಾಗ ಅಥವಾ ನೆಲೆಯಲ್ಲಿ ಇಳಿಯುವಾಗ ಪಾಲಿಸಬೇಕಾದ ಅಧಿಕೃತ ಅನುಮತಿಯ ಪ್ರಕ್ರಿಯೆಯನ್ನು ಅನುಸರಿಸಿಲ್ಲ ಎಂದು ಇಟಲಿ ಹೇಳಿದೆ. ಇದನ್ನೂ ಓದಿ: 900 ಕೆಜಿ ಬಂಕರ್ ಬಸ್ಟರ್ ಬಾಂಬ್‌ನಿಂದ ಅಮೆರಿಕ ದಾಳಿ – ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ!

Sigonella Italy

ಸಿಗೊನೆಲ್ಲಾ ವಾಯುನೆಲೆಯನ್ನು ಕೇವಲ ಲಾಜಿಸ್ಟಿಕಲ್ ಮತ್ತು ತರಬೇತಿ ಉದ್ದೇಶಗಳಿಗಾಗಿ ಬಳಸಲು ದ್ವಿಪಕ್ಷೀಯ ಒಪ್ಪಂದಗಳಿವೆ. ಆದರೆ ಯುದ್ಧಕ್ಕೆ ಸಂಬಂಧಿಸಿದ ಶಸ್ತ್ರಾಸ್ತ್ರಗಳನ್ನು ಸಾಗಿಸುವ ಅಥವಾ ಯುದ್ಧ ಕಾರ್ಯಾಚರಣೆಗಳಿಗೆ ಈ ನೆಲೆಯನ್ನು ಬಳಸುವುದು ಒಪ್ಪಂದದ ವ್ಯಾಪ್ತಿಗೆ ಬರುವುದಿಲ್ಲ ಎಂದು ಇಟಲಿ ಸ್ಪಷ್ಟಪಡಿಸಿದೆ.

ಇಟಲಿಯ ಕಾನೂನಿನ ಪ್ರಕಾರ, ಯಾವುದೇ ಯುದ್ಧ ಕಾರ್ಯಾಚರಣೆಗೆ ತನ್ನ ನೆಲೆಗಳನ್ನು ಬಳಸಲು ಅವಕಾಶ ನೀಡಬೇಕಾದರೆ ಸಂಸತ್ತಿನ ಅನುಮೋದನೆ ಅಗತ್ಯವಿರುತ್ತದೆ. ಅಮೆರಿಕದ ವಿನಂತಿಯು ಅನಿರೀಕ್ಷಿತವಾಗಿದ್ದರಿಂದ ಸಂಸತ್ತನ್ನು ಸಂಪರ್ಕಿಸಲು ಸಮಯಾವಕಾಶ ಇರಲಿಲ್ಲ.

ಇಟಲಿ ಈ ಯುದ್ಧದಲ್ಲಿ ಭಾಗಿಯಾಗಲು ಇಚ್ಛಿಸುವುದಿಲ್ಲ ಎಂದು ಪ್ರಧಾನಿ ಜಾರ್ಜಿಯಾ ಮೆಲೋನಿ ತಿಳಿಸಿದ್ದಾರೆ. ಇಟಲಿಯಂತೆಯೇ ಸ್ಪೇನ್ ಕೂಡ ಅಮೆರಿಕದ ವಿಮಾನಗಳಿಗೆ ತನ್ನ ವಾಯುಪ್ರದೇಶ ಮತ್ತು ನೆಲೆಗಳನ್ನು ಬಳಸಲು ನಿರಾಕರಿಸಿದೆ. ಫ್ರಾನ್ಸ್ ಕೂಡ ಇಸ್ರೇಲ್‌ಗೆ ಶಸ್ತ್ರಾಸ್ತ್ರ ಸಾಗಿಸುವ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ. ಇದನ್ನೂ ಓದಿ: ನೀವು ಕ್ಯಾಶ್‌ನಲ್ಲಿ ವ್ಯವಹಾರ ಮಾಡ್ತೀರಾ? ಹಾಗಿದ್ರೆ ಹೊಸ ಬದಲಾವಣೆ ಓದಿ – ಇಲ್ದಿದ್ರೆ ಬೀಳುತ್ತೆ ಭಾರೀ ದಂಡ

1950 ರಲ್ಲಿ ಸಹಿ ಹಾಕಲಾದ ಒಪ್ಪಂದದ ಪ್ರಕಾರ ಅಮೆರಿಕ ನೌಕಾಪಡೆಯು ಈ ನೆಲೆಯನ್ನು ಲಾಜಿಸ್ಟಿಕಲ್ ಮತ್ತು ತರಬೇತಿ ಉದ್ದೇಶಗಳಿಗಾಗಿ ಮಾತ್ರ ಬಳಸಬಹುದು. ಯುದ್ಧ ಅಥವಾ ಸಂಘರ್ಷಕ್ಕಾಗಿ ಶಸ್ತ್ರಾಸ್ತ್ರಗಳನ್ನು ಸಾಗಿಸಲು ಈ ನೆಲೆಯನ್ನು ಸಾರಿಗೆ ಕೇಂದ್ರವಾಗಿ ಬಳಸುವಂತಿಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಸಂಸತ್ತಿನ ಅನುಮೋದನೆಯೊಂದಿಗೆ ತುರ್ತು ಪರಿಸ್ಥಿತಿಯಲ್ಲಿ ಮಾತ್ರ ಬಳಕೆಗೆ ಅನುಮತಿಸಬಹುದು.

MARCO RUBIO: “If Europe won’t allow us to use the bases we man and fund for their defense when we need them, we ought to close them down and remove our troops from Europe!”

Europe has been sleeping on our sofa and raiding our fridge for too long.

Time to pay the rent. ⬇️ pic.twitter.com/XiOqG1b5lk

— Bill Mitchell (@mitchellvii) March 31, 2026

ಅಮೆರಿಕ ಕೆಂಡಾಮಂಡಲ:
ಇಟಲಿ ಅನುಮತಿ ನೀಡದ್ದಕ್ಕೆ ಅಮೆರಿಕ ಕೆರಳಿದೆ. ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಪ್ರತಿಕ್ರಯಿಸಿ ಇದು ತುಂಬಾ ನಿರಾಶಾದಾಯಕ ಎಂದು ಹೇಳಿದ್ದಾರೆ. ಇರಾನ್ ಯುದ್ಧದ ಅಂತ್ಯದ ನಂತರ NATO ಮಿತ್ರರಾಷ್ಟ್ರಗಳೊಂದಿಗಿನ ತನ್ನ ಸಂಬಂಧವನ್ನು ಯುಎಸ್ ಮರುಮೌಲ್ಯಮಾಪನ ಮಾಡಬಹುದು ಎಂದಿದ್ದಾರೆ.

TAGGED:donald trumpGeorgia MeloniitalyUSAಅಮೆರಿಕಇಟಲಿಜಾರ್ಜಿಯಾ ಮೆಲೋನಿಡೊನಾಲ್ಡ್ ಟ್ರಂಪ್
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Chinnaswamy Phone Theft Arrest
Bengaluru City

RCB-SRH ಪಂದ್ಯದಲ್ಲಿ ಫೋನ್ ಕಳ್ಳತನ – 18 ಲಕ್ಷದ 28 ಮೊಬೈಲ್ ವಶಕ್ಕೆ, ಅಪ್ರಾಪ್ತರು ಸೇರಿ ಮೂವರು ಅರೆಸ್ಟ್‌

Public TV
By Public TV
11 minutes ago
FLY19
Bengaluru City

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ FLY91 ವಿಮಾನಯಾನ ಸೇವೆ ಶೀಘ್ರವೇ ಆರಂಭ

Public TV
By Public TV
44 minutes ago
KUWJ Award Announced Best Anchor Award for Arun Badiger Public TV
Districts

KUWJ ವಾರ್ಷಿಕ ಪ್ರಶಸ್ತಿ ಪ್ರಕಟ – ಅರುಣ್ ಬಡಿಗೇರ್‌ಗೆ ಅತ್ಯುತ್ತಮ ಆ್ಯಂಕರ್ ಪ್ರಶಸ್ತಿ

Public TV
By Public TV
1 hour ago
Ramanagar Monkey
Districts

ವೃದ್ಧೆ ಸಾವಿಗೆ ಮರುಗಿದ ಮಂಗ – ಮೃತದೇಹದ ಮೇಲೆ ಮಲಗಿ ಮೂಕರೋಧನೆ

Public TV
By Public TV
1 hour ago
Accident on bengaluru mysuru expressway car overturns on side road
Districts

ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ – ಪಕ್ಕದ ರಸ್ತೆಗೆ ಉರುಳಿಬಿದ್ದ ಕಾರು

Public TV
By Public TV
2 hours ago
income tax returns
Latest

ಆದಾಯ ತೆರಿಗೆ ಪದ್ದತಿಯಲ್ಲಿ ಏನು ಬದಲಾವಣೆ? ಇಲ್ಲಿದೆ ಪೂರ್ಣ ವಿವರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?