Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಡಗು ಸಂಚರಿಸದಂತೆ ಸಮುದ್ರದಲ್ಲಿ ಸ್ಫೋಟಕ| ಇರಾನ್‌ ತಂತ್ರಕ್ಕೆ ಟ್ರಂಪ್‌ ಕೆಂಡಾಮಂಡಲ – ಏನಿದು ನೇವಲ್‌ ಮೈನ್ಸ್‌?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಡಗು ಸಂಚರಿಸದಂತೆ ಸಮುದ್ರದಲ್ಲಿ ಸ್ಫೋಟಕ| ಇರಾನ್‌ ತಂತ್ರಕ್ಕೆ ಟ್ರಂಪ್‌ ಕೆಂಡಾಮಂಡಲ – ಏನಿದು ನೇವಲ್‌ ಮೈನ್ಸ್‌?

Latest

ಹಡಗು ಸಂಚರಿಸದಂತೆ ಸಮುದ್ರದಲ್ಲಿ ಸ್ಫೋಟಕ| ಇರಾನ್‌ ತಂತ್ರಕ್ಕೆ ಟ್ರಂಪ್‌ ಕೆಂಡಾಮಂಡಲ – ಏನಿದು ನೇವಲ್‌ ಮೈನ್ಸ್‌?

Public TV
Last updated: March 11, 2026 2:55 pm
Public TV
Share
2 Min Read
naval mines
SHARE

ವಾಷಿಂಗ್ಟನ್‌: ತನ್ನ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಇರಾನ್‌ (Iran) ಈಗ ಹಾರ್ಮುಜ್ ಜಲಸಂಧಿಯಲ್ಲಿ(Strait of Hormuz) ಹಡಗುಗಳು ಸಂಚರಿಸದಂತೆ ಸಮುದ್ರದ ಒಳಗಡೆ ಸ್ಫೋಟಕವನ್ನು ಇರಿಸಿದ ವಿಚಾರ ಬೆಳಕಿಗೆ ಬಂದಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರತಿಕ್ರಿಯಿಸಿ, ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಯಾವುದೇ ನೇವಲ್‌ ಮೈನ್ಸ್‌(Naval Mines) ಹಾಕಿದ್ದರೆ ತಕ್ಷಣವೇ ತೆಗೆದು ಹಾಕಬೇಕು. ಒಂದು ವೇಳೆ ತೆಗೆಯದೇ ಇದ್ದರೆ ಹಿಂದೆಂದು ಕಾಣದ ರೀತಿಯಲ್ಲಿ ಇರಾನ್‌ ಮೇಲೆ ಮಿಲಿಟರಿ ದಾಳಿ ನಡೆಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಹಾರ್ಮುಜ್ ಜಲಸಂಧಿಯಲ್ಲಿ ನೇವಲ್‌ ಮೈನ್ಸ್‌ ಹಾಕುತ್ತಿದ್ದ ಇರಾನಿನ 16 ಹಡಗುಗಳನ್ನು ತಾನು ನಾಶ ಮಾಡಿರುವುದಾಗಿ ಅಮೆರಿಕದ ತಿಳಿಸಿದೆ. ಇದನ್ನೂ ಓದಿ: ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ

U.S. forces eliminated multiple Iranian naval vessels, March 10, including 16 minelayers near the Strait of Hormuz. pic.twitter.com/371unKYiJs

— U.S. Central Command (@CENTCOM) March 10, 2026

ಏನಿದು ನೇವಲ್‌ ಮೈನ್ಸ್‌?
ನಕ್ಸಲೈಟ್‌ಗಳು, ಉಗ್ರಗಾಮಿಗಳು ಭೂಮಿ ಒಳಗಡೆ ಬಾಂಬ್‌ ಇಡುವುದನ್ನು ನೀವು ಓದಿರಬಹುದು. ಈ ನೆಲಬಾಂಬ್‌ ಹುದುಗಿಸಿದ ಜಾಗದ ಮೇಲೆ ಕಾಲು ಇಟ್ಟಾಗ ಅಥವಾ ವಾಹನಗಳು ಸಂಚರಿಸಿದಾಗ ಒತ್ತಡದಿಂದ ಅದು ಸ್ಫೋಟಗೊಳ್ಳುತ್ತದೆ. ಅದೇ ರೀತಿಯಾಗಿ ನೀರಿನ ಒಳಗಡೆಯೂ ಸ್ಫೋಟಕಗಳನ್ನು ಇರಿಸಿ ಹಡಗುಗಳು, ಜಲಾಂತರ್ಗಾಮಿಗಳನ್ನು ನಾಶ ಮಾಡಲು ನೇವಲ್‌ ಮೈನ್ಸ್‌ ಬಳಕೆ ಮಾಡಲಾಗುತ್ತದೆ. ಹಡಗುಗಳು ಅವುಗಳ ಸಂಪರ್ಕಕ್ಕೆ ಬಂದಾಗ ಅಥವಾ ಅವುಗಳ ಹತ್ತಿರ ಸುಳಿದಾಗ ಸ್ಫೋಟಗೊಳ್ಳುವಂತೆ ವಿನ್ಯಾಸ ಮಾಡಲಾಗಿರುತ್ತದೆ.

ಈ ಮೈನ್‌ಗಳನ್ನು ರಕ್ಷಣಾತ್ಮಕವಾಗಿ (ತನ್ನದೇ ಆದ ಹಡಗುಗಳನ್ನು ರಕ್ಷಿಸಲು) ಅಥವಾ ಆಕ್ರಮಣಕಾರಿಯಾಗಿ (ಶತ್ರುಗಳ ಹಡಗುಗಳ ಸಂಚಾರವನ್ನು ತಡೆಯಲು) ಬಳಸಲಾಗುತ್ತದೆ. ಇದನ್ನೂ ಓದಿ: ಇರಾನ್‌ನಿಂದ ಖಡಕ್‌ ಪ್ರತಿಕ್ರಿಯೆ – ತೈಲ ಟ್ಯಾಂಕರ್‌ ಕುರಿತ ಅಮೆರಿಕದ ಪೋಸ್ಟ್‌ ಡಿಲೀಟ್‌

Donald J. Trump Truth Social 03.10.26 03:07 PM EST pic.twitter.com/ZxXYdLArLH

— Commentary Donald J. Trump Posts From Truth Social (@TrumpDailyPosts) March 10, 2026

ಯಾವ ರೀತಿ ಇರುತ್ತೆ?
ಕೆಲವು ಮೈನ್‌ಗಳನ್ನು ಸಮುದ್ರದ ತಳಕ್ಕೆ ಹಾಕಿದ್ದರೆ, ಇನ್ನು ಕೆಲವು ನೀರಿನಲ್ಲಿ ತೇಲುತ್ತಿರುತ್ತವೆ. ಈ ಸ್ಫೋಟಕಗಳನ್ನು ತಾಗಿದಾಗ ಸ್ಫೋಟಗೊಳ್ಳುತ್ತದೆ. ಹಡಗು ಸಂಚರಿಸುತ್ತಿದ್ದಾಗ ಕಾಂತೀಯ ಕ್ಷೇತ್ರ, ಪ್ರೊಪೆಲ್ಲರ್‌ ಶಬ್ಧ ನೀರಿನ ಒತ್ತಡದಲ್ಲಿನ ಬದಲಾವಣೆಗಳನ್ನು ಪತ್ತೆಹಚ್ಚಿ ಸ್ಫೋಟಗೊಳ್ಳುವಂತೆ ರೂಪಿಸಲಾಗಿರುತ್ತದೆ.

ಇವುಗಳನ್ನು ವಿಶೇಷ ಹಡಗುಗಳು, ಜಲಾಂತರ್ಗಾಮಿಗಳು ಅಥವಾ ವಿಮಾನಗಳ ಮೂಲಕ ಸಮುದ್ರಕ್ಕೆ ಹಾಕಲಾಗುತ್ತದೆ. ಇವುಗಳು ಕ್ಷಿಪಣಿಗಳಿಗಿಂತ ಕಡಿಮೆ ವೆಚ್ಚದಾಯಕವಾಗಿದೆ ಮಾತ್ರವಲ್ಲ ಶತ್ರು ಹಡಗುಗಳಿಗೆ ಭಾರಿ ಹಾನಿ ಉಂಟುಮಾಡುತ್ತದೆ.

ಇರಾನ್‌ ದೇಶೀಯವಾಗಿ ನೇವಲ್‌ ಮೈನ್ಸ್‌ ತಯಾರಿಸುವ ಸಾಮರ್ಥ್ಯ ಹೊಂದಿದೆ. ಕೆಲವು ಸುಧಾರಿತ ವಿನ್ಯಾಸಗಳನ್ನು ರಷ್ಯಾ, ಚೀನಾ ಅಥವಾ ಉತ್ತರ ಕೊರಿಯಾದಲ್ಲಿ ಅಭಿವೃದ್ಧಿಪಡಿಸಿದ ವ್ಯವಸ್ಥೆಗಳಿಂದ ಪಡೆದಿದೆ ಎನ್ನಲಾಗುತ್ತಿದೆ.

ಅಮೆರಿಕ ಸೆಂಟರ್ ಫಾರ್ ಇಂಟರ್ನ್ಯಾಷನಲ್ ಮ್ಯಾರಿಟೈಮ್ ಸೆಕ್ಯುರಿಟಿಯ ಪ್ರಕಾರ ಇರಾನ್ ಸುಮಾರು 2,000 ರಿಂದ 5,000 ನೇವಲ್‌ ಮೈನ್ಸ್‌ ಹೊಂದಿರುವ ಸಾಧ್ಯತೆಯಿದೆ.

TAGGED:iranStrait of Hormuz
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

forest officer demanding bribe from farmer in aldur Chikkamagaluru video viral
Chikkamagaluru

ಖರ್ಚಿಗೇನಾದ್ರೂ ಕೊಡೋದಾದ್ರೆ ಹೆಚ್ಚು ಬರಿತೀನಿ ಇಲ್ದಿದ್ರೆ ಇಲ್ಲ – ರೈತನ ಬಳಿ ಲಂಚಕ್ಕೆ ಬೇಡಿಕೆಯಿಟ್ಟ ಅರಣ್ಯಾಧಿಕಾರಿ ವಿಡಿಯೋ ವೈರಲ್‌

Public TV
By Public TV
13 minutes ago
Pradeep Eshwar
Bagalkot

ಬಿಜೆಪಿ ನಿಯೋಗದಿಂದ ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Public TV
By Public TV
13 minutes ago
President Murmu In Siddaganga Mutt
Districts

ಸಾಧು ಪರಂಪರೆಯ ಆಧ್ಯಾತ್ಮಿಕತೆಯಲ್ಲಿ ಶಿವಕುಮಾರ ಶ್ರೀಗಳು ಮೇಲ್ಪಂಕ್ತಿಯಲ್ಲಿರುತ್ತಾರೆ – ರಾಷ್ಟ್ರಪತಿ ಮುರ್ಮು

Public TV
By Public TV
44 minutes ago
Haveri Bus Accident 1
Districts

ವೇಗವಾಗಿ ಬಂದು ಬೇಕರಿಗೆ ನುಗ್ಗಿದ ಬಸ್ – 2 ವರ್ಷದ ಮಗು ಸಾವು, ಎದೆ ಝಲ್ ಎನ್ನುವ ವಿಡಿಯೋ ವೈರಲ್

Public TV
By Public TV
1 hour ago
Sunilkumar
Bagalkot

ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌

Public TV
By Public TV
2 hours ago
Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?