Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೂರು ಬಾರಿ ಕರೆದರೂ ಎದ್ದು ಹೋಗದ ರಮ್ಯಾ – ರಾಜ್ಯ ನಾಯಕರ ಮೇಲೆ ಮುನಿಸಿಕೊಂಡ್ರಾ ಮಾಜಿ ಸಂಸದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಮೂರು ಬಾರಿ ಕರೆದರೂ ಎದ್ದು ಹೋಗದ ರಮ್ಯಾ – ರಾಜ್ಯ ನಾಯಕರ ಮೇಲೆ ಮುನಿಸಿಕೊಂಡ್ರಾ ಮಾಜಿ ಸಂಸದೆ?

Karnataka

ಮೂರು ಬಾರಿ ಕರೆದರೂ ಎದ್ದು ಹೋಗದ ರಮ್ಯಾ – ರಾಜ್ಯ ನಾಯಕರ ಮೇಲೆ ಮುನಿಸಿಕೊಂಡ್ರಾ ಮಾಜಿ ಸಂಸದೆ?

Public TV
Last updated: January 31, 2018 5:22 pm
Public TV
Share
2 Min Read
ramya kpcc
SHARE

ಬೆಂಗಳೂರು: ದೆಹಲಿಯಲ್ಲಿ ಕುಳಿತುಕೊಂಡು ಸಾಮಾಜಿಕ ಜಾಲತಾಣದ ಮೂಲಕ ಪ್ರಚಾರ ನಡೆಸುತ್ತಿರುವ ಮಾಜಿ ಸಂಸದೆ ರಮ್ಯಾ ರಾಜ್ಯ ನಾಯಕರ ಮೇಲೆ ಮುನಿಸಿಕೊಂಡಿದ್ದಾರಾ ಎನ್ನುವ ಪ್ರಶ್ನೆ ಈಗ ಎದ್ದಿದೆ.

ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯ ಸದಸ್ಯರ ಮಹತ್ವದ ಸಭೆ ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜನೆಗೊಂಡಿತ್ತು. ಈ ಸಭೆಯಲ್ಲಿ ತಾರಾ ಪ್ರಚಾರಕರ ಜೊತೆ ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಹಾಜರಾಗಿದ್ದರು.

ಮಾಲಾಶ್ರೀ, ಅಭಿನಯ, ಸಾಧು ಕೋಕಿಲ ಪಕ್ಕ ರಮ್ಯಾ ಅವರಿಗೆ ಸೀಟ್ ವ್ಯವಸ್ಥೆ ಮಾಡಲಾಗಿತ್ತು. ಇವರಿಗೆಲ್ಲ ಪ್ರಾರಂಭದ ಐದನೇ ಸಾಲಿನಲ್ಲಿ ಆಸನದ ವ್ಯವಸ್ಥೆ ಮಾಡಲಾಗಿತ್ತು. ಆದರೆ ರಮ್ಯಾ ಅವರು ಈ ಸಾಲಿನಲ್ಲಿ ಕುಳಿತುಕೊಳ್ಳದೇ ಕೊನೆಯ ಮೂರನೇ ಸಾಲಿನಲ್ಲಿ ಕುಳಿತುಕೊಂಡಿದ್ದರು.

CONGRESS KPCC MEETING 2

ಸಭೆ ಆರಂಭಗೊಂಡ ಬಳಿಕ ಇಂಧನ ಸಚಿವ ಡಿಕೆ ಶಿವಕುಮಾರ್ ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ, ರಮ್ಯಾ ಅವರು ದೆಹಲಿಗೆ ಮಾತ್ರ ಸೀಮಿತವಲ್ಲ. ನೀವು ರಾಜ್ಯದವರಾದ ಕಾರಣ ರಾಜ್ಯದಲ್ಲಿ ಹೆಚ್ಚು ತೊಡಗಿಸಿಕೊಂಡು ಹೆಚ್ಚು ಪ್ರಚಾರ ನಡೆಸಬೇಕು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೆಚ್ಚು ಕೆಲಸ ಮಾಡಬೇಕು ಎಂದು ಟಾಂಗ್ ನೀಡಿದರು.

ದೆಹಲಿಯಲ್ಲಿ ಮಾತ್ರ ರಾಜಕೀಯ ಮಾಡುವುದಲ್ಲ. ಕರ್ನಾಟಕದಲ್ಲೂ ರಾಜಕೀಯ ಮಾಡಿ. ದೆಹಲಿಗೆ ಮಾತ್ರ ಸೀಮಿತವಾಗಬೇಡಿ. ಕರ್ನಾಟಕದ ಕಡೆಯೂ ಗಮನ ಹರಿಸಿ ಎಂದು ರಮ್ಯಾ ಅವರಿಗೆ ಡಿಕೆಶಿ ಸಲಹೆ ನೀಡಿದರು ಎಂಬುದಾಗಿ  ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

ಈ ಸಭೆಯಲ್ಲಿ ರಮ್ಯಾ ಅವರನ್ನು ವೇದಿಕೆಗೆ ಬರುವಂತೆ ಕರೆಯಲಾಯಿತು. ಆದರೆ ವೇದಿಕೆಗೆ ಹೋಗಲೇ ಇಲ್ಲ. ಮೂರು ಬಾರಿ ಕರೆದ ಬಳಿಕ ರಮ್ಯಾ ವೇದಿಕೆಗೆ ತೆರಳಿದರು.

vlcsnap 2018 01 31 14h57m30s53

ರಮ್ಯಾ ಆರಂಭದಲ್ಲಿ ಕರೆದಾಗ ಬಾರದೆ ನಂತರ ವೇದಿಕೆಗೆ ಏರಿದ್ದನ್ನು ನೋಡಿ ಡಿಕೆಶಿ, ಆರಂಭದಲ್ಲಿ ವೇದಿಕೆಗೆ ಕರೆದಾಗ ನೀವು ಬರಲಿಲ್ಲ. ಹಿಂಜರಿದು ಆಮೇಲೆ ವೇದಿಕೆ ಏರಿದ್ದೀರಿ. ಆದರೆ ಪಕ್ಷ ಕಟ್ಟುವ ಕೆಲಸದಲ್ಲಿ ಈ ರೀತಿಯ ಹಿಂಜರಿತ ಬೇಡ. ಹೀಗಾದರೆ ಪಕ್ಷ ಮತ್ತು ಚುನಾವಣೆಯ ಕೆಲಸಗಳು ನಡೆಯುವುದಿಲ್ಲ. ಬದ್ಧತೆಯಿಂದ ಯಾವುದೇ ಹಿಂಜರಿಕೆಯಿಲ್ಲದೇ ಪಕ್ಷದ ಕೆಲಸಗಳಲ್ಲಿ ತೊಡಗಿ ಎಂದು ಸಲಹೆ ನೀಡಿದರು. ಇದಾದ ಬಳಿಕ ರಮ್ಯಾ ಸಭೆಯಿಂದ ಅರ್ಧಕ್ಕೆ ಎದ್ದು ಹೋದರು. ದೆಹಲಿಗೆ ತೆರಳಬೇಕೆಂದು ಹೇಳಿ ಸಭೆಯಿಂದ ನಿರ್ಗಮಿಸಿದರು ಎಂದು ಮೂಲಗಳು ತಿಳಿಸಿವೆ.

ರಮ್ಯಾ ಅವರು ಇಂದು ದಿನವಿಡಿ ಸಭೆಯಲ್ಲಿ ಭಾಗವಹಿಸಿ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಬಲ ಪಡಿಸುವುದು ಹೇಗೆ ಎನ್ನುವುದರ ಬಗ್ಗೆ ಮಾಹಿತಿ ನೀಡುತ್ತಾರೆ ಎಂದು ಹೇಳಲಾಗಿತ್ತು. ಆದರೆ ಕೈ ನಾಯಕರ ಮೇಲೆ ಮುನಿಸಿಕೊಂಡು ರಮ್ಯಾ ಅರ್ಧಕ್ಕೆ ನಿರ್ಗಮಿಸಿದ್ದಾರೆ ಎನ್ನುವ ಮಾತು ಈಗ ಕೇಳಿಬಂದಿದೆ.  ಇದನ್ನೂ ಓದಿ: `ಕೈ’ ಸಭೆಯಲ್ಲಿ ಪ್ರತಾಪ್ ಸಿಂಹ, ಹೆಗ್ಡೆ ಭಾಷಣಕ್ಕೆ ಸಿಎಂ ಮೆಚ್ಚುಗೆ!

vlcsnap 2018 01 31 14h57m50s6

vlcsnap 2018 01 31 14h58m27s111

CONGRESS KPCC MEETING 3

CONGRESS KPCC MEETING 4

CONGRESS KPCC MEETING 5

CONGRESS KPCC MEETING 6

CONGRESS KPCC MEETING 7

CONGRESS KPCC MEETING 8

CONGRESS KPCC MEETING 1

TAGGED:aiccbengalurucongresskannadakannada newsKPCCಕನ್ನಡಕಾಂಗ್ರೆಸ್ಡಿಕೆ ಶಿವಕುಮಾರ್ಬೆಂಗಳೂರುರಮ್ಯಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Rinku Singh Sunil Narine
Cricket

IPL: ಸೂಪರ್‌ ಓವರ್‌ನಲ್ಲಿ ಮಿಂಚಿದ ನರೈನ್‌, ರಿಂಕು – ಲಕ್ನೋ ವಿರುದ್ಧ ಕೋಲ್ಕತ್ತಾಗೆ ‘ಸೂಪರ್’ ಜಯ

Public TV
By Public TV
4 hours ago
Shots Heard During Press Dinner At White House Donald Tump Evacuated Correspondents Dinner
Latest

ಟ್ರಂಪ್, ಸರ್ಕಾರದ ಮುಖ್ಯ ಅಧಿಕಾರಿಗಳೇ ಹಂತಕನ ಟಾರ್ಗೆಟ್ – ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು‌

Public TV
By Public TV
5 hours ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ವಿಧಾನಸಭಾ ಚುನಾವಣೆ – ಮೇ 2ಕ್ಕೆ ಅಂಚೆ ಮತಗಳ ಮರುಎಣಿಕೆ

Public TV
By Public TV
6 hours ago
RAIN SHIMOGA
Districts

ಶಿವಮೊಗ್ಗದಲ್ಲಿ ಮಳೆ ಅಬ್ಬರ – ತೆಂಗಿನ ಮರ ಬಿದ್ದು ಕಾರು ಜಖಂ, ಮುರಿದು ಬಿದ್ದ ಸಾವಿರಾರು ಅಡಿಕೆ ಮರಗಳು

Public TV
By Public TV
6 hours ago
farm pond tumakuru
Latest

ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿ ಜಾರಿ ಬಿದ್ದು ಅಕ್ಕ-ತಮ್ಮ ಸಾವು

Public TV
By Public TV
7 hours ago
H.S Shivashankar
Davanagere

ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?