Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಾಪ್ ಸಿಂಹ ವಿರುದ್ಧ ಐಪಿಸಿ ಸೆಕ್ಷನ್ 188 ಸೇರಿಸಿ ಪೇಚಿಗೆ ಸಿಲುಕಿದ ಖಾಕಿಗಳು!
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಪ್ರತಾಪ್ ಸಿಂಹ ವಿರುದ್ಧ ಐಪಿಸಿ ಸೆಕ್ಷನ್ 188 ಸೇರಿಸಿ ಪೇಚಿಗೆ ಸಿಲುಕಿದ ಖಾಕಿಗಳು!

Public TV
Last updated: December 15, 2017 1:39 pm
Public TV
Share
2 Min Read
mys sp ravi ff
SHARE

ಮೈಸೂರು: ಹುಣಸೂರಿನಲ್ಲಿ ಹನುಮ ಜಯಂತಿ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಜಿದ್ದಿಗೆ ಬಿದ್ದಿದ್ದ ಮೈಸೂರು ಪೊಲೀಸರಿಗೆ ನ್ಯಾಯಾಲಯ ತಪರಾಕಿ ಹಾಕಿದೆ.

ಹೌದು. ಪ್ರತಾಪ್ ಸಿಂಹ ಮೈಸೂರಿನಿಂದ ಡಿಸೆಂಬರ್ 3 ರಂದು ಹುಣಸೂರಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಪೊಲೀಸರು ಬಿಳಿಕೆರೆ ಬಳಿ ತಡೆದು ಬಂಧಿಸಿದ್ದರು. ಬಂಧಿಸಿದ ಬಳಿಕ ಐಪಿಸಿ ಸೆಕ್ಷನ್ 188(ಸರ್ಕಾರಿ ಅಧಿಕಾರಿಯ ಆದೇಶದ ಉಲ್ಲಂಘನೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಜಿಲ್ಲಾಧಿಕಾರಿಗಳು ಜಾರಿ ಮಾಡಿದ ಸ್ಥಳದಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿದರೆ ಈ ಸೆಕ್ಷನ್ ಹಾಕಬಹುದು. ನಿಷೇಧಾಜ್ಞೆ ಅವತ್ತು ವಿಧಿಸಿದ್ದು ಹುಣಸೂರು ಪಟ್ಟಣದಲ್ಲಿ. ಆದರೆ ಸಂಸದರನ್ನು ಪೊಲೀಸರು ಹುಣಸೂರಿನ ರಾಷ್ಟ್ರೀಯ ಹೆದ್ದಾರಿಯಲ್ಲೇ ವಶಕ್ಕೆ ಪಡೆದು ಬಂಧಿಸಿದ್ದರು. ಸಂಸದ ಪ್ರತಾಪ್ ಸಿಂಹ ನಿಷೇಧಾಜ್ಞೆ ಉಲ್ಲಂಘಿಸದೇ ಇದ್ದರೂ ಎಫ್‍ಐಆರ್ ನಲ್ಲಿ  ಸೆಕ್ಷನ್ 188 ಹಾಕಿದ್ದರು. ಅದೇ ಎಫ್‍ಐಆರ್ ಹುಣಸೂರಿನ ಜಿಎಂಎಫ್‍ಸಿ ನ್ಯಾಯಾಲಯಕ್ಕೆ ಸಲ್ಲಿಕೆ ಆಗಿತ್ತು. ಎಫ್‍ಐಆರ್ ಸಲ್ಲಿಕೆ ಮಾಡಿದ ಬಳಿಕ ಪೊಲೀಸರಿಗೆ ತಮ್ಮ ತಪ್ಪಿನ ಅರಿವು ಆಗಿದೆ.

ಡಿಸೆಂಬರ್ 5ರಂದು ಪೊಲೀಸರು ಎಫ್‍ಐಆರ್ ನಲ್ಲಿ ಐಪಿಸಿ ಸೆಕ್ಷನ್ 188 ಕೈ ಬಿಡುತ್ತೇವೆ. ಇದು ತಪ್ಪಾಗಿ ಸೇರಿದೆ ಎಂದು ಘನ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಆಗ ನ್ಯಾಯಾಧೀಶರು, ಎಫ್‍ಐಆರ್ ನಲ್ಲಿ ಐಪಿಸಿ ಸೆಕ್ಷನ್ ತಪ್ಪಾಗಿ ಹೇಗೆ ನೀವು ಸೇರಿಸಿದ್ದೀರಿ? ಇದಕ್ಕೆ ಕಾರಣ ಏನು? ಈಗ ಯಾಕೆ ಆ ಸೆಕ್ಷನ್ ಕೈ ಬಿಡಬೇಕೆಂದು ಕೇಳುತ್ತಿದ್ದೀರಿ? ಈ ಎಲ್ಲ ಪ್ರಶ್ನೆಗಳಿಗೆ ಪ್ರಕರಣದ ತನಿಖಾಧಿಕಾರಿಯೇ ಡಿಸೆಂಬರ್ 8 ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಉತ್ತರ ನೀಡಬೇಕು ಎಂದು ಆದೇಶಿಸಿತ್ತು. ಡಿ.8 ರಂದು ತನಿಖಾಧಿಕಾರಿ ನ್ಯಾಯಾಲಯಕ್ಕೆ ಹೋಗಿ ಸ್ಪಷ್ಟೀಕರಣ ಕೊಡಲಿಲ್ಲ. ಹೀಗಾಗಿ ನ್ಯಾಯಾಧೀಶರು ಡಿಸೆಂಬರ್ 8 ರಂದು ಸೆಕ್ಷನ್ ವಾಪಸ್ ಪಡೆಯುವ ಪೊಲೀಸರ ಅರ್ಜಿಯನ್ನು ರದ್ದು ಮಾಡಿದ್ದಾರೆ. ಇದನ್ನೂ ಓದಿ:ನಾನು ಕಾನೂನು ಉಲ್ಲಂಘಿಸಿಲ್ಲ, ಜಿಲ್ಲಾಡಳಿತ, ಪೊಲೀಸರಿಂದಲೇ ತಪ್ಪಾಗಿದೆ: ಪ್ರತಾಪ್ ಸಿಂಹ

ಉದ್ದೇಶಪೂರ್ವಕವಾಗಿ ಕೇಸ್ ಹಾಕಿದ್ರಾ?
ವಿಚಾರಣೆಗೆ ಗೈರು ಹಾಜರಿ ಹಾಕಿದ್ದನ್ನು ನೋಡಿದಾಗ ಸೆಕ್ಷನ್ 188 ಹಾಕಿದ್ದಕ್ಕೆ ಮತ್ತು ಅದನ್ನು ಕೈ ಬಿಡುವುದಕ್ಕೆ ತನಿಖಾಧಿಕಾರಿ ಬಳಿ ಸೂಕ್ತ ಸಮಜಾಯಿಷಿ ಇರಲಿಲ್ಲ ಎಂಬುದು ಈ ಮೂಲಕ ಸ್ಪಷ್ಟವಾಗುತ್ತಿದೆ. ಹೀಗಾಗಿ ಮೈಸೂರು ಎಸ್‍ವಿ ರವಿ ಚನ್ನಣ್ಣನವರ್ ಉದ್ದೇಶ ಪೂರ್ವಕವಾಗಿ ನನ್ನ ಮೇಲೆ ಆರೋಪ ಮಾಡಿ ಕೇಸ್ ಹಾಕಿದ್ದಾರೆ. ಎಸ್‍ಪಿ ಅವರ ಮಾತಿನಲ್ಲಿ ದುರುದ್ದೇಶವಿದೆ ಎನ್ನುವ ಪ್ರತಾಪ್ ಸಿಂಹ ಆರೋಪಗಳು ಸತ್ಯವಾದಂತೆ ಕಾಣುತ್ತಿವೆ. ಇದನ್ನೂ ಓದಿ: ಪೊಲೀಸ್ ಇಲಾಖೆಗೆ ನಿಷ್ಠರೋ, ಕೆಂಪಯ್ಯಗೆ ನಿಷ್ಠರೋ: ಚನ್ನಣ್ಣನವರ್ ಗೆ ಪ್ರತಾಪ್ ಸಿಂಹ ಪ್ರಶ್ನೆ

ನಿಷೇಧಾಜ್ಞೆ ಪ್ರದೇಶಕ್ಕೆ ಸಂಸದರು ಹೋಗದೇ ಇದ್ದರೂ ಅದನ್ನು ಉಲ್ಲಂಘಿಸಲಾಗಿದೆ ಎಂದು ಹೇಳಿ ಸೆಕ್ಷನ್ ಕಣ್ತಪ್ಪಿನಿಂದ ಹಾಕಲಾಗಿದೆ ಎನ್ನುವುದಕ್ಕೆ ಸಮಜಾಯಿಷಿ ಕೊಡುವುದಕ್ಕೆ ಸಾಧ್ಯವಿಲ್ಲ. ಗಡಿಬಿಡಿಯಲ್ಲಿ ಎಫ್‍ಐಆರ್ ಹಾಕಿದ್ದೇವೆ ಎಂದು ಹೇಳಿದರೂ ಕೂಡ ಪೊಲೀಸರು ಗಡಿಬಿಡಿ ಆಗುವಂತಹ ಒತ್ತಡ ಹೇರಿದ್ದು ಯಾರು ಎನ್ನುವ ಪ್ರಶ್ನೆ ಕೂಡ ಈಗ ಹುಟ್ಟಿಕೊಂಡಿದೆ. ಇದನ್ನೂ ಓದಿ: ಪ್ರತಾಪ್ ಸಿಂಹ ಆರೋಪಕ್ಕೆ ತಿರುಗೇಟು ಕೊಟ್ಟ ಮೈಸೂರು ಎಸ್‍ಪಿ ರವಿ ಡಿ.ಚನ್ನಣ್ಣವರ್

https://www.youtube.com/watch?v=4lHDGBADYCs

https://youtu.be/0C5M6aKA7SQ

PRATHAP SIMHA 2

PRATHAP SIMHA 3

PRATHAP SIMHA 8

PRATHAP SIMHA 9

PRATHAP SIMHA 10

PRATHAP SIMHA 11

PRATHAP SIMHA 12

Share This Article
Facebook Whatsapp Whatsapp Telegram
Previous Article KLB HOSPITAL small ಹೆಣ್ಣು ಮಗು ಹುಟ್ಟಿದ್ರೂ ಗಂಡು ಮಗು ನೀಡಿ ವೈದ್ಯರ ಎಡವಟ್ಟು- ಈಗ ಹೆಣ್ಣು ಮಗು ಕೊಟ್ರೆ ಪೋಷಕರ ನಿರಾಕರಣೆ!
Next Article DVG DEATH AV small ಅಕ್ರಮ ಮರಳುಗಣಿಗಾರಿಕೆ ಟ್ರಾಕ್ಟರ್ ಪಲ್ಟಿ- ಇಬ್ಬರು ಯುವಕರ ಸಾವು

Latest Cinema News

02 5
ನಟ ಪ್ರಥಮ್ ಮೇಲೆ ಹಲ್ಲೆ ಆರೋಪ ಪ್ರಕರಣ – ಹೈಕೋರ್ಟ್‌ನಲ್ಲಿ ಇತ್ಯರ್ಥ
Bengaluru City Chikkaballapur Cinema Districts Karnataka Latest Top Stories
Shivarajkumar Dad Movie
ನಂದಿಬೆಟ್ಟದಲ್ಲಿ ಶಿವರಾಜ್ ಕುಮಾರ್ ನಟನೆಯ ‘ಡ್ಯಾಡ್’ ಶೂಟಿಂಗ್
Cinema Latest Sandalwood Top Stories
Vishnuvardhan 3
ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು – ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ
Cinema Latest Sandalwood Top Stories
disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories

You Might Also Like

big bulletin 18 september 2025 part 1
Big Bulletin

ಬಿಗ್‌ ಬುಲೆಟಿನ್‌ 18 September 2025 ಭಾಗ-1

3 hours ago
big bulletin 18 september 2025 part 2
Big Bulletin

ಬಿಗ್‌ ಬುಲೆಟಿನ್‌ 18 September 2025 ಭಾಗ-2

3 hours ago
big bulletin 18 september 2025 part 3
Big Bulletin

ಬಿಗ್‌ ಬುಲೆಟಿನ್‌ 18 September 2025 ಭಾಗ-3

3 hours ago
Car Accident
Districts

ಗೋವಾದ ಬಸ್, ಕಾರ್‌ ನಡ್ವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

3 hours ago
Caste Cencus
Bengaluru City

ಸೆ.22ರಿಂದ ನಡೆಯಬೇಕಿದ್ದ ಜಾತಿ ಜನಗಣತಿ ಮರುಸಮೀಕ್ಷೆ ಮುಂದೂಡಿಕೆ?

3 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?