Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನನಿತ್ಯ ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ನೀರು ಕುಡಿಯುವುದು ಸೇಫಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದಿನನಿತ್ಯ ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ನೀರು ಕುಡಿಯುವುದು ಸೇಫಾ?

Latest

ದಿನನಿತ್ಯ ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ನೀರು ಕುಡಿಯುವುದು ಸೇಫಾ?

Public TV
Last updated: January 11, 2026 11:16 pm
Public TV
Share
3 Min Read
Plastix Water Bottle
SHARE

ಸಾಮಾನ್ಯವಾಗಿ ನಾವು ಮನೆಯಿಂದ ಆಚೆ ಹೋದಾಗ ಬಾಯಾರಿಕೆ ಆದರೆ ಬಾಟಲ್ ಖರೀದಿಸಿ, ನೀರು ಕುಡಿಯುತ್ತದೆ. ಬಳಿಕ ಆ ಬಾಟಲ್ ಅನ್ನು ಎಸೆಯುತ್ತವೆ. ಇನ್ನೂ ಕೆಲವರು ಹೋಟೆಲ್ ಗಳಿಗೆ ಹೋದಾಗ ಖರೀದಿಸಿದ ಬಾಟಲ್ ಅನ್ನು ಮನೆಗೆ ತಂದು ಅದನ್ನೇ ಬಳಸುತ್ತಾರೆ. ಹೀಗೆ ದಿನನಿತ್ಯ ನೀರು ಕುಡಿಯಲು ಪ್ಲಾಸ್ಟಿಕ್ ಬಾಟಲ್ ಬಳಸುವುದು ಉತ್ತಮನಾ? ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಒಂದು ದಿನ ನೀರು ಕುಡಿಯಲು ಪ್ಲಾಸ್ಟಿಕ್ ಬಾಟಲ್ ಬಳಸಿದರೆ ಸಮಸ್ಯೆ ಇಲ್ಲ. ಆದರೆ ದಿನನಿತ್ಯ ನೀರು ಕುಡಿಯಲು ಪ್ಲಾಸ್ಟಿಕ್ ಬಾಟಲನ್ನೇ ಬಳಸಿದರೆ ಅದು ಆರೋಗ್ಯಕ್ಕೆ ಹಾನಿಕಾರಕ. ಹೌದು, ಅಧ್ಯಯನಗಳ ಪ್ರಕಾರ, ಪ್ರತಿದಿನ ಪ್ಲಾಸ್ಟಿಕ್ ಬಾಟಲ್ ನಲ್ಲಿ ನೀರು ಕುಡಿಯುವ ಮೂಲಕ 90 ಸಾವಿರಕ್ಕೂ ಹೆಚ್ಚು ಮೈಕ್ರೋಪ್ಲಾಸ್ಟಿಕ್ ಕಣಗಳನ್ನು ಸೇವಿಸುತ್ತಾರೆ. 

Water Bottle 1

ಈ ಕುರಿತು ಪ್ರಮುಖ ಲೇಖಕಿ ಸಾರಾ ಎಂಬುವವರು ಅಧ್ಯಯನ ನಡೆಸಿದ್ದಾರೆ. ಥೈಲ್ಯಾಂಡ್ ನ ದೀಪಗೊಂದಕ್ಕೆ ಭೇಟಿ ನೀಡಿದಾಗ ಅಲ್ಲಿ ಸಮುದ್ರ ತೀರದಲ್ಲಿ ಚುಕ್ಕಿಗಳಂತೆ ಹರಡಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹಾಗೂ ಅವುಗಳಲ್ಲಿ ಎದ್ದು ಕಾಣುತ್ತಿದ್ದ ಪ್ಲಾಸ್ಟಿಕ್ ಬಾಟಲಿಗಳನ್ನು ಕಂಡು ನಿರಾಶಗೊಂಡರು. ಇದೊಂದು ಪರಿಸರಕ್ಕೆ ಸಮಸ್ಯೆಯನ್ನು ಉಂಟು ಮಾಡುತ್ತದೆ ಎಂದು ಅರಿತ ಅವರು ಈ ಕುರಿತು ಆಳವಾಗಿ ಅಧ್ಯಯನ ಮಾಡಲು ನಿರ್ಧರಿಸಿದರು. ಕೆನಡಾದ ಕಾಂಕರ್ಡಿಯ ವಿಶ್ವವಿದ್ಯಾಲಯದ ಡಾಕ್ಟರ್ ಇಟ್ ಪಡೆದಿದ್ದ ಸಾರಾ ಅವರು ಈ ಕುರಿತು ಸಂಶೋಧನೆ ನಡೆಸಿದರು. ಪ್ಲಾಸ್ಟಿಕ್ ಬಾಟಲಿಗಳಿಂದ ಮಾನವನ ದೇಹದ ಮೇಲಾಗುವ ಪರಿಣಾಮಗಳ ಕುರಿತು ಆಳವಾಗಿ ಅಧ್ಯಯನ ನಡೆಸಿದರು. ಅವರ ಅಧ್ಯಯನದ ವರದಿಯಂತೆ, ನಲ್ಲಿ ನೀರನ್ನು ಕುಡಿಯುವ ಜನರಿಗಿಂತ ಪ್ಲಾಸ್ಟಿಕ್ ಬಾಟಲಿಗಳ ಮೂಲಕ ನೀರು ಕುಡಿಯುವವರು 90 ಸಾವಿರಕ್ಕೂ ಹೆಚ್ಚು ಮೈಕ್ರೋ ಪ್ಲಾಸ್ಟಿಕ್ ಕಣಗಳನ್ನ ಸೇವಿಸುತ್ತಾರೆ ಎಂದು ತಿಳಿಸಿದ್ದಾರೆ.

Water Bottle 2

ಮೈಕ್ರೋಪ್ಲಾಸ್ಟಿಕ್ ಏನಿದು?
ಪ್ಲಾಸ್ಟಿಕ್ ಬಾಟಲಿಗಳಲ್ಲಿ ಕುಡಿಯುವ ನೀರಿನಲ್ಲಿ ಕಣ್ಣಿಗೆ ಕಾಣದ ಕೆಲ ಕಣಗಳಿವೆ. ಅದರಲ್ಲಿ ಮೈಕ್ರೋ ಪ್ಲಾಸ್ಟಿಕ್ ಗಳು ಒಂದು. ಬಾಟಲಿ ತಯಾರಾಗುವಾಗ, ಸಂಗ್ರಹಣೆ, ಸಾಗಾಣಿ ಈ ಹಂತಗಳಲ್ಲಿ ಬಾಟಲಿಗಳಲ್ಲಿ ಮೈಕ್ರೋಪ್ಲಾಸ್ಟಿಕ್ ಗಳು ಬಿಡುಗಡೆಯಾಗುತ್ತವೆ. ಬಾಟಲಿಗಳು ಸೂರ್ಯನ ಬೆಳಕಿಗೆ ವಡ್ಡಿಕೊಂಡಾಗ ಈ ಕಣಗಳು ಹೊರ ಬರುತ್ತವೆ. 

Water Bottle 3

ಸಾಮಾನ್ಯವಾಗಿ ಆಹಾರ ಮತ್ತು ಕುಡಿಯುವ ನೀರಿನಿಂದ ಜನರು ವಾರ್ಷಿಕವಾಗಿ ಅಂದಾಜು 39 ಸಾವಿರದಿಂದ 52 ಸಾವಿರದಷ್ಟು ಮೈಕ್ರೋ ಪ್ಲಾಸ್ಟಿಕ್  ಕಣಗಳನ್ನು ಸೇವಿಸುತ್ತಾರೆ. ಬಾಟಲಿ ನೀರನ್ನು ಕುಡಿಯುವ ಜನರು ವರ್ಷಕ್ಕೆ 90 ಸಾವಿರ ಹಾಗೂ ನಲ್ಲಿ ನೀರನ್ನು ಕುಡಿಯುವ ಜನರು 4 ಸಾವಿರ ಮೈಕ್ರೋ ಪ್ಲಾಸ್ಟಿಕ್ ಗಳನ್ನು ಸೇವಿಸುತ್ತಾರೆ.

ಸಾಮಾನ್ಯವಾಗಿ ಪ್ಲಾಸ್ಟಿಕ್ ಬಾಟಲ್ ನಲ್ಲಿ ಪ್ರತಿಯೊಂದು ಲೀಟರ್ ಗೆ 2,40,000 ಹೆಚ್ಚು ಮೈಕ್ರೋಪ್ಲಾಸ್ಟಿಕ್ ಕಣಗಳು ಇರುತ್ತವೆ. ಇವುಗಳು ಸಾಗಾಟದ ಸಂದರ್ಭದಲ್ಲಿ ಅಥವಾ ಬಾಟಲ್‌ನ ಕ್ಯಾಪ್ ತೆಗೆಯುವಾಗ ಹಾಗೂ ಮುಚ್ಚುವಾಗ ಉಂಟಾಗುವ ಘರ್ಷಣೆಯಿಂದ ನೀರಿನೊಂದಿಗೆ ಈ ಕರಣಗಳು ಸೇರಿಕೊಳ್ಳುತ್ತವೆ.

Water Bottle 4

ಮೈಕ್ರೋಪ್ಲಾಸ್ಟಿಕ್ ಎಷ್ಟು ಹಾನಿಕಾರಕ?
ಮೈಕ್ರೋಪ್ಲಾಸ್ಟಿಕ್  ಗಳನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇದು ರಕ್ತವನ್ನು ಪ್ರವೇಶಿಸಿ ಪ್ರಮುಖ ಅಂಗಗಳಿಗೆ ಹಾನಿ ಉಂಟು ಮಾಡುತ್ತದೆ. ಹಾರ್ಮೋನುಗಳಿಗೆ ಸಮಸ್ಯೆಯನ್ನು ಉಂಟು ಮಾಡುವುದಲ್ಲದೆ, ಉರಿಯೂತ, ಜೀವಕೋಶಗಳಿಗೆ ಸಮಸ್ಯೆ, ನರಗಳಿಗೆ ಹಾನಿ, ಸಂತಾನೋತ್ಪತ್ತಿ ಸಮಸ್ಯೆ ಹಾಗೂ ಕ್ಯಾನ್ಸರ್ ರೋಗಕ್ಕೂ ಕಾರಣವಾಗುತ್ತದೆ. 

ಇದಲ್ಲದೆ ಉಸಿರಾಟದ ಕಾಯಿಲೆ, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ ದಾರಿ ಮಾಡಿ ಕೊಡುತ್ತದೆ ಎಂದು ಸಂಶೋಧಕರು ಬಹಿರಂಗಪಡಿಸಿದ್ದಾರೆ. 

Water Bottle 6

ಇವುಗಳನ್ನ ಹೇಗೆ ಕಂಡು ಹಿಡಿಯಲಾಗುತ್ತದೆ?
ನ್ಯಾನೋ ಮತ್ತು ಮೈಕ್ರೋಪ್ಲಾಸ್ಟಿಕ್ ಪತ್ತೆ ಹಚ್ಚಲು ಕೆಲವು ವಿಧಾನಗಳನ್ನು ಅನುಸರಿಸುತ್ತಾರೆ. ಸಂಶೋಧಕರ ಮಾಹಿತಿ ಪ್ರಕಾರ, ಪ್ಲಾಸ್ಟಿಕ್ ಬಾಟಲ್ ಗಳನ್ನು ಒಂದೇ ಬಾರಿ ಬಳಸುವುದಾದರೆ ಒಳ್ಳೆಯದು. ಅದಕ್ಕಿಂತ ಹೆಚ್ಚು ಬಾರಿ ಬಳಸಿದರೆ ಆರೋಗ್ಯಕ್ಕೆ ಸಮಸ್ಯೆ ಉಂಟಾಗುತ್ತದೆ ಎಂದು ಒತ್ತಿ ಹೇಳಿದ್ದಾರೆ. ಹೀಗಾಗಿ ಆರೋಗ್ಯದ ದೃಷ್ಟಿಯಿಂದ ಶುಚಿ ಹಾಗೂ ಶುದ್ಧ ನೀರನ್ನ ಕುಡಿಯುವುದು ಒಳ್ಳೆಯದು. ಪ್ರತಿದಿನ ಪ್ಲಾಸ್ಟಿಕ್ ಬಾಟಲ್ ಗಳನ್ನು ನೀರು ಕುಡಿಯಲು ಬಳಸುವುದನ್ನ ತಪ್ಪಿಸಬೇಕು. ಈ ಸಮಸ್ಯೆ ಚಿಕ್ಕದೆನಿಸಿದರು ಕೂಡ ದೀರ್ಘಕಾಲದ ವಿಷಕ್ಕೆ ಇದು ಕಾರಣವಾಗುತ್ತದೆ ಎಂದು ಜನರು ಅರ್ಥಮಾಡಿಕೊಳ್ಳಬೇಕು. 

Water Bottle 5

ಇದೆಲ್ಲದರ ಹೊರತಾಗಿ ಜಗತ್ತಿನಲ್ಲೇಡೆ ಸರ್ಕಾರಗಳು ಪ್ಲಾಸ್ಟಿಕ್ ಅನ್ನು ತ್ಯಜಿಸಲು ಅಥವಾ ಮಿತಗೊಳಿಸಲು ಹಲವು ಕ್ರಮಗಳನ್ನ ಹಾಗೂ ಕಾನೂನುಗಳನ್ನ ಜಾರಿಗೆ ತಂದಿದೆ. ಆದರೆ ಈ ನಿಯಮಗಳು ಪ್ಲಾಸ್ಟಿಕ್ ಚೀಲ, ಪ್ಯಾಕೇಜಿಂಗ್ ಸಾಮಗ್ರಿಗಳಿಗೆ ಮಾತ್ರ ಸೀಮಿತವಾಗಿದೆ. ಹೀಗಾಗಿ ಜನರು ಪ್ಲಾಸ್ಟಿಕ್ ಬಾಟಲಿಗಳನ್ನು ಆರೋಗ್ಯಕ್ಕೆ ಅಪಾಯಕಾರಿ ಎಂದು ಪರಿಗಣಿಸಬೇಕು. ಅವುಗಳನ್ನ ಹೆಚ್ಚು ಬಾರಿ ಬಳಸುವುದಕ್ಕಿಂತ, ಒಂದೇ ಬಾರಿ ಬಳಸಿ ಎಸೆಯುವುದು ಉತ್ತಮ ಎಂದು ಅರಿತುಕೊಳ್ಳಬೇಕು.

Water Bottle 7

ಹೀಗಾಗಿ ಸತತವಾಗಿ ನೀರನ್ನು ಕುಡಿಯಲು ಪ್ಲಾಸ್ಟಿಕ್ ಬಾಟಲ್ ಗಳನ್ನು ಬಳಸುವುದರಿಂದ ದೇಹದಲ್ಲಿ ಮೈಕ್ರೋಪ್ಲಾಸ್ಟಿಕ್ ಗಳ ಸಂಖ್ಯೆ ಹೆಚ್ಚಾಗುತ್ತದೆ. ಇದರಿಂದ ದೇಹದ ಮೇಲಾಗುವ ಪರಿಣಾಮವು ಹೆಚ್ಚಾಗುತ್ತದೆ. ಇದರ ಬದಲಿಗೆ BPA free ಬಾಟಲ್ ಗಳನ್ನು ಅಥವಾ ಗಾಜಿನ, ಸ್ಟೀಲ್ ಬಾಟಲ್ ಗಳನ್ನ ದಿನನಿತ್ಯದ ಉಪಯೋಗಗಳಿಗೆ ಬಳಸುವುದು ಉತ್ತಮ.

TAGGED:Microplasticplastic bottlewater bottleಬಾಟಲ್ಮೈಕ್ರೋಪ್ಲಾಸ್ಟಿಕ್
Share This Article
Facebook Whatsapp Whatsapp Telegram

Cinema news

Romanchaka song release from the movie Landlord Ritanya Vijay
ಲ್ಯಾಂಡ್‌ಲಾರ್ಡ್ ಸಿನಿಮಾದ ರೋಮಾಂಚಕ ಸಾಂಗ್ ರಿಲೀಸ್
Cinema Latest Sandalwood
Mallamma Bigg Boss Kannada 12
ಬಿಗ್‌ಬಾಸ್ ಮನೆಗೆ ಮತ್ತೆ ಮರಳಿದ ಮಲ್ಲಮ್ಮ – ಧ್ರುವಂತ್‌ಗೆ ಶಾಕ್
Latest Top Stories TV Shows
Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories

You Might Also Like

Bheemanna Khandre Eshwar Khandre
Bidar

ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ: ಈಶ್ವರ್ ಖಂಡ್ರೆ

Public TV
By Public TV
6 minutes ago
Yatnal
Districts

ಸಿಎಂ ಎದುರೇ ಜನ ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ – ಯತ್ನಾಳ್

Public TV
By Public TV
24 minutes ago
GBA
Bengaluru City

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌

Public TV
By Public TV
32 minutes ago
pavithra gowda
Bengaluru City

ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ

Public TV
By Public TV
50 minutes ago
Skill Sonics Company Non Kannadiga HR
Bengaluru City

PUBLiC TV Impact | ನಮ್ಮಿಂದ ತಪ್ಪಾಗಿದೆ ಕ್ಷಮಿಸಿ – ಕನ್ನಡಿಗರ ಕ್ಷಮೆಯಾಚಿಸಿದ ಖಾಸಗಿ ಕಂಪನಿ

Public TV
By Public TV
53 minutes ago
goraguntepalya nayandahalli Ring Road flyover is becoming an accident zone 1
Bengaluru City

ಆಕ್ಸಿಡೆಂಟ್ ವಲಯವಾಗುತ್ತಿದೆ ಬೆಂಗಳೂರಿನ ರಿಂಗ್‌ ರೋಡ್‌ ಫ್ಲೈಓವರ್!

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?