Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏನಿದು ಐಪಿಎಲ್ ಲೋನ್ ನಿಯಮ – ಆರ್‌ಸಿಬಿ ಆಟಗಾರ ಟೂರ್ನಿ ಮಧ್ಯೆಯೇ ಸಿಎಸ್‌ಕೆ ಪರ ಆಡೋಕೆ ಸಾಧ್ಯನಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಏನಿದು ಐಪಿಎಲ್ ಲೋನ್ ನಿಯಮ – ಆರ್‌ಸಿಬಿ ಆಟಗಾರ ಟೂರ್ನಿ ಮಧ್ಯೆಯೇ ಸಿಎಸ್‌ಕೆ ಪರ ಆಡೋಕೆ ಸಾಧ್ಯನಾ?

Cricket

ಏನಿದು ಐಪಿಎಲ್ ಲೋನ್ ನಿಯಮ – ಆರ್‌ಸಿಬಿ ಆಟಗಾರ ಟೂರ್ನಿ ಮಧ್ಯೆಯೇ ಸಿಎಸ್‌ಕೆ ಪರ ಆಡೋಕೆ ಸಾಧ್ಯನಾ?

Public TV
Last updated: April 22, 2026 5:38 pm
Public TV
Share
2 Min Read
is royal challengers bengaluru player can play for chennai super kings under ipl loan rule
SHARE

ಐಪಿಎಲ್‌ನಲ್ಲಿ (IPL) ಈವರೆಗೂ ಬಳಕೆಯಾಗದ ‘ಪ್ಲೇಯರ್ ಲೋನ್’ (IPL Players Loan) ನಿಯಮದ ಬಗ್ಗೆ ಆರ್. ಅಶ್ವಿನ್ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ಗಾಯದಿಂದ ಹೊರಬಿದ್ದಿರುವ ಸಿಎಸ್‌ಕೆ (CSK) ಆರಂಭಿಕ ಆಟಗಾರ ಆಯುಷ್ ಮ್ಹಾತ್ರೆ ಬದಲಿಗೆ, ಆರ್‌ಸಿಬಿ (RCB) ತಂಡದಲ್ಲಿರುವ ಪ್ರತಿಭಾವಂತ ಬ್ಯಾಟರ್ ವಿಹಾನ್ ಮಲ್ಹೋತ್ರಾ ಅವರನ್ನು ಲೋನ್ ಮೂಲಕ ಪಡೆಯಲು ಅವರು ಸಲಹೆ ನೀಡಿದ್ದಾರೆ.

ನಿಯಮದ ಪ್ರಕಾರ, ಎರಡು ಪಂದ್ಯಕ್ಕಿಂತ ಕಡಿಮೆ ಆಡಿರುವ ಆಟಗಾರನನ್ನು ತಂಡಗಳು ಪರಸ್ಪರ ಹಂಚಿಕೊಳ್ಳಬಹುದಾಗಿದೆ. ಪ್ರಸ್ತುತ ಅಂಕಪಟ್ಟಿಯ ಲೆಕ್ಕಾಚಾರದ ಮೇಲೆ ಆರ್‌ಸಿಬಿ ಈ ಲಾಭದ ಅವಕಾಶ ಬಳಸಿಕೊಳ್ಳಲಿದೆಯೇ ಮತ್ತು ಸಿಎಸ್‌ಕೆ ಈ ಅಪರೂಪದ ಹಾದಿ ಹಿಡಿಯಬಹುದೇ ಎಂಬ ಕುತೂಹಲ ಮೂಡಿಸಿದೆ. ಇದನ್ನೂ ಓದಿ: 2027 ರ ಏಕದಿನ ವಿಶ್ವಕಪ್‌ ವರೆಗೆ ಅಜಿತ್‌ ಅಗರ್ಕರ್‌ ಟೀಂ ಇಂಡಿಯಾ ಆಯ್ಕೆ ಮುಖ್ಯಸ್ಥ?

ಐಪಿಎಲ್‌ನಲ್ಲಿ ಹತ್ತಾರು ನಿಮಯಗಳಿವೆ. ಕೆಲವೊಂದನ್ನು ಅಪರೂಪಕ್ಕೆ ಬಳಸಲಾಗುತ್ತದೆ. ಕೆಲವೊಂದು ಈವರೆಗೂ ಬಳಸಲ್ಪಟ್ಟಿಲ್ಲ. ಅಂಥವುಗಳಲ್ಲಿ ಪ್ಲೇಯರ್ ಲೋನ್ ರೂಲ್ ಸಹ ಒಂದಾಗಿದೆ. ಗಾಯದ ಸಮಸ್ಯೆಯನ್ನು ಎದುರಿಸುತ್ತುರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗಾಯಾಳು ಆಯುಷ್ ಮ್ಹಾತ್ರೆಗೆ ಬದಲಾಗಿ ಆರ್ ಸಿಬಿಯ ವಿಹಾನ್ ಮಲ್ಹೋತ್ರಾ ಅವರನ್ನು ಲೋನ್ ನಿಯಮದಡಿ ತಂಡಕ್ಕೆ ಸೇರಿಸಿಕೊಂಡು ಆಡಿಸಬೇಕು ಎಂದು ಆರ್‌. ಅಶ್ವಿನ್ ಸಲಹೆ ನೀಡಿದ್ದಾರೆ.

With so many injuries on the horizons!

The loan window closes after the 7th game mark & it will be a great idea to loan this sensational talent from RCB.

He hasn’t played a single game so far, hence it is a viable option.

If not Vihaan, Abhigyan Kundu is also a left handed… pic.twitter.com/CimZCIjTyV

— Ashwin 🇮🇳 (@ashwinravi99) April 21, 2026

2018ರಲ್ಲಿ ಮೊದಲ ಬಾರಿಗೆ ಈ ನಿಯಮವನ್ನು ಐಪಿಎಲ್‌ನಲ್ಲಿ ಅಳವಡಿಸಲಾಯಿತು. ಗಾಯದ ಸಮಸ್ಯೆಗೆ ತಾತ್ಕಾಲಿಕ ಪರಿಹಾರವಾಗಿ ಇದನ್ನು ಅಳವಡಿಸಿಕೊಳ್ಳಲಾಯಿತು. ಇದರ ಅಡಿಯಲ್ಲಿ ಒಂದು ಫ್ರಾಂಚೈಸಿಯು ಮತ್ತೊಂದು ತಂಡದಿಂದ ಆಟಗಾರನನ್ನು ತಾತ್ಕಾಲಿಕವಾಗಿ ಬಾಡಿಗೆಗೆ ಅಥವಾ ಸಾಲವಾಗಿ ಪಡೆಯಬಹುದು.

ಲೋನ್ ನಿಯಮ
ನಮಗೆ ಬೇಕಾದ ಯಾವುದೇ ಆಟಗಾರನನ್ನು ಲೋನ್ ನಿಯಮದಡಿ ಪಡೆಯಲು ಸಾಧ್ಯವಿಲ್ಲ. ಕೇವಲ ಪ್ರಸಕ್ತ ಸೀಸನ್‌ನಲ್ಲಿ ಗರಿಷ್ಠ 2 ಪಂದ್ಯಗಳಿಗಿಂತ ಹೆಚ್ಚು ಆಡದ ಆಟಗಾರರು ಮಾತ್ರ ಈ ಲೋನ್ ಪ್ರಕ್ರಿಯೆಗೆ ಅರ್ಹರಾಗಿರುತ್ತಾರೆ.

ಈ ಲೋನ್ ವಿಂಡೋ ಸಾಮಾನ್ಯವಾಗಿ ಟೂರ್ನಿಯ 20ನೇ ಪಂದ್ಯದಿಂದ ಆರಂಭವಾಗಿ 37ನೇ ಪಂದ್ಯದವರೆಗೆ ಅಥವಾ ತಂಡಗಳ 7ನೇ ಪಂದ್ಯದ ನಂತರ ಮುಕ್ತಾಯಗೊಳ್ಳುತ್ತದೆ.

ಲೋನ್ ಪಡೆದ ಆಟಗಾರನು ಆ ಸೀಸನ್‌ನ ಉಳಿದ ಪಂದ್ಯಗಳಲ್ಲಿ ಬಾಡಿಗೆ ಪಡೆದ ತಂಡದ ಪರ ಆಡಬಹುದು. ಆದರೆ ಅತೀ ಮುಖ್ಯವಾದ ವಿಷಯವೆಂದರೆ ಆ ಆಟಗಾರನು ತನ್ನ ಮೂಲ ತಂಡದ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವಂತಿಲ್ಲ. ಇದನ್ನೂ ಓದಿ: ಕೆಕೆಆರ್‌ಗೆ ಶ್ರೀಲಂಕಾ ವೇಗಿ ಎಂಟ್ರಿ – ಸತತ 6 ಸೋಲುಗಳಿಂದ ಕಂಗೆಟ್ಟಿರೋ ತಂಡಕ್ಕೆ ಸಿಗುತ್ತಾ ಬೂಸ್ಟ್‌?

TAGGED:CSKIPLIPL Loanrcbಐಪಿಎಲ್ಪ್ಲೇಯರ್ ಲೋನ್ಯುಷ್ ಮ್ಹಾತ್ರೆವಿಹಾನ್ ಮಲ್ಹೋತ್ರಾ
Share This Article
Facebook Whatsapp Whatsapp Telegram

Cinema news

ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories

You Might Also Like

011
Cricket

Explainer | ವೈಟ್‌ ಬಾಲ್‌ ಕ್ರಿಕೆಟ್‌ – ಟೀಂ ಇಂಡಿಯಾ ನಾಯಕತ್ವಕ್ಕೆ ಹೆಚ್ಚಿದ ಕೂಗು, ಅಯ್ಯರ್‌ಗೆ ಹೆಚ್ಚಿನ ಬೆಂಬಲ!

Public TV
By Public TV
2 minutes ago
epaminondas ship IRGC
Latest

ಭಾರತಕ್ಕೆ ಬರುತ್ತಿದ್ದ ಹಡಗನ್ನು ವಶಕ್ಕೆ ಪಡೆದ ಐಆರ್‌ಜಿಸಿ

Public TV
By Public TV
6 minutes ago
AshwiniVaishnaw
Dharwad

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್ ಆದೇಶ

Public TV
By Public TV
54 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ʻವಿದ್ಯಾಪೀಠʼಕ್ಕೆ ಬನ್ನಿ – On Spot ಬಂಪರ್‌ ಬಹುಮಾನ ನಿಮ್ಮದಾಗಿಸಿಕೊಳ್ಳಿ

Public TV
By Public TV
57 minutes ago
Supreme Court 1
Karnataka

ಮುರುಘಾ ಮಠದ ಆಸ್ತಿ ಕೇಸ್ – ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್

Public TV
By Public TV
1 hour ago
AS Ponnanna
Districts

ಕೊಡಗಿನ ಹೋಂ ಸ್ಟೇಯಲ್ಲಿ ವಿದೇಶಿ ಮಹಿಳೆ ರೇಪ್ ಆರೋಪ – ಇಬ್ಬರನ್ನು ಬಂಧಿಸಲಾಗಿದೆ: ಪೊನ್ನಣ್ಣ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?