Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇವಿಎಂ ಸತ್ತಿದ್ಯಾ ಅಥವಾ ಬದುಕಿದ್ಯಾ? – ವಿಪಕ್ಷ ನಾಯಕರನ್ನ ಲೇವಡಿ ಮಾಡಿದ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಇವಿಎಂ ಸತ್ತಿದ್ಯಾ ಅಥವಾ ಬದುಕಿದ್ಯಾ? – ವಿಪಕ್ಷ ನಾಯಕರನ್ನ ಲೇವಡಿ ಮಾಡಿದ ಮೋದಿ

Districts

ಇವಿಎಂ ಸತ್ತಿದ್ಯಾ ಅಥವಾ ಬದುಕಿದ್ಯಾ? – ವಿಪಕ್ಷ ನಾಯಕರನ್ನ ಲೇವಡಿ ಮಾಡಿದ ಮೋದಿ

Public TV
Last updated: June 7, 2024 3:01 pm
Public TV
Share
1 Min Read
modi nda
SHARE

ನವದೆಹಲಿ: ಇವಿಎಂ (EVM) ಸತ್ತಿದೆಯೇ ಅಥವಾ ಜೀವಂತವಾಗಿದೆಯೇ ಎಂದು ಪ್ರಶ್ನಿಸುವ ಮೂಲಕ ನರೇಂದ್ರ ಮೋದಿ (Narendra Modi) ಅವರು ಪ್ರತಿಪಕ್ಷದ ನಾಯಕರನ್ನು ಲೇವಡಿ ಮಾಡಿದ್ದಾರೆ.

ಹಳೆ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಎನ್‌ಡಿಎ ಸಂಸದರನ್ನು (NDA MP’s) ಉದ್ದೇಶಿಸಿ ಮಾತನಾಡಿದ ಅವರು, ಜೂನ್ 4 ರಂದು ಫಲಿತಾಂಶ ಹೊರಬೀಳುತ್ತಿರುವಾಗ ನಾನು ಕೆಲಸದಲ್ಲಿ ನಿರತನಾಗಿದ್ದೆ. ನಂತರ ಫೋನ್ ಕರೆಗಳು ಬರಲಾರಂಭಿಸಿದವು. ಆಗ ನಾನು ಒಬ್ಬರಲ್ಲಿ, ನಂಬರ್‌ಗಳು ಎಲ್ಲವೂ ಸರಿಯಾಗಿದೆ. ಇವಿಎಂ ಬದುಕಿದ್ಯಾ? ಸತ್ತಿದ್ಯಾ ಎಂದು ಕೇಳಿದೆ. ವಿರೋಧ ಪಕ್ಷಗಳು ಈ ಬಾರಿ ಇವಿಎಂ ಅಂತ್ಯಕ್ರಿಯೆ ಮಾಡುತ್ತಾರೆ ಎಂದು ನಾನು ಅಂದುಕೊಂಡಿದ್ದೆ ಎಂದು ಹೇಳಿದರು. ಇದನ್ನೂ ಓದಿ: ಭಾರತದ ಇತಿಹಾಸದಲ್ಲಿ ಯಾವುದೇ ಚುನಾವಣಾ ಪೂರ್ವ ಮೈತ್ರಿ ಸಫಲವಾಗಿಲ್ಲ, ನಾವು ಸಾಧನೆ ಮಾಡಿದ್ದೇವೆ: ಎನ್‌ಡಿಎ ಕೊಂಡಾಡಿದ ಮೋದಿ

 

ಇವಿಎಂ ಅನ್ನು ವಿರೋಧ ಪಕ್ಷಗಳು ನಿರಂತರವಾಗಿ ದುರುಪಯೋಗಪಡಿಸಿಕೊಳ್ಳಲು ನಿರ್ಧರಿಸಿದರು. ಆದರೆ ಜೂನ್ 4ರ ಸಂಜೆ ಆಗುವಷ್ಟರಲ್ಲಿ ಅವರೆಲ್ಲ ಬಾಯಿ ಮುಚ್ಚಿಕೊಂಡರು. ಇದು ಭಾರತದ ಪ್ರಜಾಪ್ರಭುತ್ವದ ಶಕ್ತಿ. ಇನ್ನು 5 ವರ್ಷ ಅವರು ಇವಿಎಂ ಬಗ್ಗೆ ಕೇಳುವುದಿಲ್ಲ ಅಂತ ಅಂದುಕೊಂಡಿದ್ದೇನೆ. ಆದರೆ 2029ರಲ್ಲಿ ಅವರು ಮತ್ತೆ ಇವಿಎಂ ಬಗ್ಗೆ ಪ್ರಶ್ನಿಸುತ್ತಾರೆ ಎಂದರು.ʼ

ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಅವರು ಸುಪ್ರೀಂ ಕೋರ್ಟ್‌ ಬಳಸಿಕೊಂಡು ಚುನಾವಣಾ ಆಯೋಗದಂತಹ ದೊಡ್ಡ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ಅನುಮಾನಿಸುತ್ತಿದ್ದರು. ದೇಶ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಉತ್ತಮ ಸಮಯ ಕಳೆದುಕೊಂಡ್ರೆ ಮತ್ತೆ ಸಿಗಲ್ಲ- ಮೋದಿ ಹೆಸರು ಅನುಮೋದಿಸಿದ ನಿತೀಶ್

 

TAGGED:evmLok Sabha electionnarendra modipoliticsಇವಿಎಂಎನ್‍ಡಿಎನರೇಂದ್ರ ಮೋದಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Germany Gurdwara
Latest

ಜರ್ಮನಿಯ ಗುರುದ್ವಾರದಲ್ಲಿ ಬಂದೂಕು, ಕಿರ್ಪಾನ್‌, ಪೆಪ್ಪರ್‌ ಸ್ಪ್ರೇ ಹಿಡಿದು ಘರ್ಷಣೆ – 11 ಮಂದಿಗೆ ಗಾಯ

Public TV
By Public TV
6 minutes ago
Nelamangala KTM Bike Theft
Bengaluru City

ಸಾಲ ಮಾಡಿ ತೆಗೆದುಕೊಂಡಿದ್ದ KTM ಬೈಕ್ ಕಳ್ಳತನ

Public TV
By Public TV
16 minutes ago
US student
Latest

ನಮ್ಮ ಕಾಲೇಜಿನ ಮೇಲೆ ಬಾಂಬ್‌ ಹಾಕಿ: ನೆತನ್ಯಾಹುಗೆ ಕೇಳಿಕೊಂಡು ಪೋಸ್ಟ್‌ ಹಾಕಿದ್ದ ವಿದ್ಯಾರ್ಥಿನಿ ಬಂಧನ

Public TV
By Public TV
43 minutes ago
Iran America War
Latest

ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ – ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಎಂದ ಇರಾನ್

Public TV
By Public TV
56 minutes ago
Tilak Varma
Cricket

ತಿಲಕ್‌ ವರ್ಮಾ 101, ಗುಜರಾತ್‌ 100 – ಸತತ 4 ಸೋಲಿನ ಬಳಿಕ ಮುಂಬೈಗೆ ವಿಜಯದ ತಿಲಕ

Public TV
By Public TV
9 hours ago
CEASEFIRE New
Latest

ಮಾತಾಡಿದ್ರೆ ಬಗೆಹರಿಯದೇ ಇರೋದೇನಿದೆ? – ಜಗತ್ತಿನ ಪ್ರಮುಖ ಕದನ ವಿರಾಮಗಳು

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?