Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದುತ್ವ ಅಡಿ ಮತಯಾಚಿಸುವುದು ನಿಮ್ಮ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ವೇ : ಬಿಜೆಪಿಗೆ ರೈ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಿಂದುತ್ವ ಅಡಿ ಮತಯಾಚಿಸುವುದು ನಿಮ್ಮ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ವೇ : ಬಿಜೆಪಿಗೆ ರೈ ಪ್ರಶ್ನೆ

Bengaluru City

ಹಿಂದುತ್ವ ಅಡಿ ಮತಯಾಚಿಸುವುದು ನಿಮ್ಮ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ವೇ : ಬಿಜೆಪಿಗೆ ರೈ ಪ್ರಶ್ನೆ

Public TV
Last updated: April 27, 2018 2:48 pm
Public TV
Share
1 Min Read
mng edavyasa Kamath wife PRAKASH rai
SHARE

ಮಂಗಳೂರು: ಹಿಂದುತ್ವದ ಉಳಿಬೇಕು ಎಂದರೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ಮತಯಾಚನೆ ಮಾಡಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರ ಪತ್ನಿಯರ ಮಾತಿಗೆ ಪ್ರಕಾಶ್ ರೈ ಕಿಡಿಕಾರಿದ್ದಾರೆ.

ಬಿಜೆಪಿ ಪಕ್ಷದಿಂದ ಚುನಾವಣೆ ಎದುರಿಸುತ್ತಿರುವ ವೇದವ್ಯಾಸ ಕಾಮತ್ ಪರ ಅವರ ಪತ್ನಿ ಪ್ರಚಾರ ನಡೆಸಿ ಮತಯಾಚನೆ ಮಾಡಿದ್ದರು. ಈ ವೇಳೆ ಮಾತನಾಡಿದ ಅವರು ಕೇಂದ್ರದಲ್ಲಿ ಈಗಾಗಲೇ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ. ಕರ್ನಾಟಕದಲ್ಲೂ ಬಿಜೆಪಿ ಅಧಿಕಾರ ಪಡೆಯಬೇಕಿದೆ. ದೇಶದಲ್ಲಿ ಹಿಂದುತ್ವ ಉಳಿಯಲು ಬಿಜೆಪಿ ಅಧಿಕಾರ ವಹಿಸುವುದು ಅನಿವಾರ್ಯ. ಎಲ್ಲರೂ ಬಿಜೆಪಿ ಗೆ ಮತ ನೀಡಿ ವೇದವ್ಯಾಸರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದರು.

https://www.facebook.com/PrakashRajOfficial/videos/1757269180996778/

ಸದ್ಯ ಈ ವಿಡಿಯೋವನ್ನು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಕಾಶ್ ರೈ, ಧರ್ಮದ ಹೆಸರಿನಲ್ಲಿ ಕೋಮುವಾದಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ನಾಚಿಕೆಯಾಗಬೇಕು. ಇದೇನಾ ನಿಮ್ಮ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂದು ಪ್ರಶ್ನಿಸಿದ್ದಾರೆ.

PRAKASH RAI

TAGGED:assembly electionbjpdakshina kannadaPrakash RaiPublic TVದಕ್ಷಿಣ ಕನ್ನಡಪಬ್ಲಿಕ್ ಟಿವಿಪ್ರಕಾಶ್ ರೈಬಿಜೆಪಿವಿಧಾನಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
3 minutes ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
4 minutes ago
Fly91 Flight Faces Landing Delay Circles Over Hubballi
Dharwad

ಹವಾಮಾನ ವೈಪರಿತ್ಯ – ಆಕಾಶದಲ್ಲೇ 40 ನಿಮಿಷ ಗಿರಕಿ ಹೊಡೆದ Fly 91 ವಿಮಾನ

Public TV
By Public TV
8 minutes ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
11 minutes ago
teacher committed suicide by being shot in madikeri
Crime

ಪ್ರೀತಿಯ ವಿದ್ಯಾರ್ಥಿಗಳೆ ನಿಮಗೆ ವಿದಾಯ ಎಂದು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

Public TV
By Public TV
11 minutes ago
Rising temperature In Bagalkot the historical Muchakhandi lake has dried up 2
Bagalkot

ಬಾಗಲಕೋಟೆಯಲ್ಲಿ ಸುಡುವ ಬಿಸಿಲು: ಬತ್ತಿ ಬರಿದಾದ ಐತಿಹಾಸಿಕ ಮುಚಖಂಡಿ ಕೆರೆ!

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?