Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಸಿದ್ದರಾಮಯ್ಯ ತಮ್ಮ ಮಗನನ್ನ ಬೆಳೆಸಿ ಅಂತಾರೆ ಇದೇನು ರಾಜರ ಆಡಳಿತನಾ?- ಅಶೋಕ್ ಕಿಡಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯ ತಮ್ಮ ಮಗನನ್ನ ಬೆಳೆಸಿ ಅಂತಾರೆ ಇದೇನು ರಾಜರ ಆಡಳಿತನಾ?- ಅಶೋಕ್ ಕಿಡಿ

Bengaluru City

ಸಿದ್ದರಾಮಯ್ಯ ತಮ್ಮ ಮಗನನ್ನ ಬೆಳೆಸಿ ಅಂತಾರೆ ಇದೇನು ರಾಜರ ಆಡಳಿತನಾ?- ಅಶೋಕ್ ಕಿಡಿ

Public TV
Last updated: March 14, 2026 4:32 pm
Public TV
Share
2 Min Read
R Ashok
SHARE

– ರಾಜ್ಯದಲ್ಲಿ ಇರೋದು ಡಿನ್ನರ್ ಪಾರ್ಟಿ ಸರ್ಕಾರ: ವಿಪಕ್ಷ ನಾಯಕ ವಾಗ್ದಾಳಿ

ಬೆಂಗಳೂರು: ತಮ್ಮ ಮಗನನ್ನು ಬೆಳೆಸಿ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಯತೀಂದ್ರ ಬೆಂಬಲಿಸುವಂತೆ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರು ನಾನು ಸಮಾಜವಾದಿ ಅಲ್ಲ. ಜಾತಿವಾದಿ ಅಲ್ಲ. ಕುಟುಂಬವಾದಿ ಅಲ್ಲ ಅಂತಿದ್ರು. ನಿನ್ನೆ ಇವರ ಮಗನನ್ನ ನೋಡಿಕೊಳ್ಳಿ ಅಂತ ಹೇಳಿದ್ದಾರೆ. ಮುಂದೆ ಮೊಮ್ಮಗನನ್ನೂ ನೋಡಿಕೊಳ್ಳಿ ಅಂತ ಹೇಳ್ತಾರೆ. ಇದೇನು ರಾಜರ ಮನೆ ಆಡಳಿತನಾ? ಈ ರಾಜ ಆದ ಮೇಲೆ ಅವರ ಮಗ ರಾಜ ಆಗಬೇಕು ಅನ್ನೋದಕ್ಕೆ ಅಂತ ಕಿಡಿಕಾರಿದರು.

ಅಂಬೇಡ್ಕರ್ ಸಂವಿಧಾನದಲ್ಲಿ ಹೇಳಿದ್ರು, ರಾಜರ ಆಡಳಿತ ಹೋಗಿ ಪ್ರಜಾಪ್ರಭುತ್ವ ಬರಬೇಕು ಅಂತ. ಆದರೆ, ಸಿದ್ದರಾಮಯ್ಯ ಅಂಬೇಡ್ಕರ್ ಅವರ ಸಂವಿಧಾನಕ್ಕೆ  ತಿಲಾಂಜಲಿ ಹಾಕಿದ್ದಾರೆ. ಯಾರೇ ಆದರೂ ಬ್ಯಾಲೆಟ್‌ನಿಂದ ಗೆದ್ದು ಬರಬೇಕು. ಇಲ್ಲದೆ ಹೋದರೆ ಮಗನನ್ನ, ಮೊಮ್ಮಗನನ್ನ ಗೆಲ್ಲಿಸಿ ಅಂತ ಕೂರ್ತಾರೆ. ಸಿದ್ದರಾಮಯ್ಯ ಹೇಳಿಕೆ ನನಗೆ ಆಶ್ಚರ್ಯ ಎನ್ನಿಸಿದೆ‌ ಅಂತ ತಿಳಿಸಿದರು. ಇದನ್ನೂ ಓದಿ: ಯುದ್ಧದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್.ಅಶೋಕ್

ರಾಜ್ಯದಲ್ಲಿ ಇರೋದು ಡಿನ್ನರ್ ಪಾರ್ಟಿ ಸರ್ಕಾರ. ಡಿ.ಕೆ.ಶಿವಕುಮಾರ್ ಡಿನ್ನರ್ ಪಾರ್ಟಿ ಆದ ಮೇಲೆ ಈಗ ಸಿದ್ದರಾಮಯ್ಯ ಟೀಂ ಪಾರ್ಟಿ ಮಾಡ್ತಿದೆ. ಸಿದ್ದರಾಮಯ್ಯ ಗ್ಯಾಂಗ್ ಪ್ರತಿದಿನ ಡಿನ್ನರ್ ಪಾಲಿಟಿಕ್ಸ್ ಮಾಡಿ ಅಂತ ಸೂಚಿಸಿದ್ದಾರೆ. ರಾಜ್ಯದ ಜನರಿಗೆ ಗೊತ್ತಿಲ್ಲ ಯಾವ ಡಿನ್ನರ್ ಮಾಡಬೇಕು ಅಂತ. ಆದರೆ, ಇವರು ಪ್ರತಿದಿನ ಡಿನ್ನರ್ ಮಾಡ್ತಿದ್ದಾರೆ. ಆದರೆ, ಯಾರು ಸಿಎಂ ಅನ್ನೋ ಚರ್ಚೆ ವಿನಃ ಬೇರೆ ಯಾವುದೇ ಅಭಿವೃದ್ಧಿ ವಿಚಾರ ಚರ್ಚೆಯನ್ನ ಮಾಡ್ತಿಲ್ಲ. ಕಾಂಗ್ರೆಸ್‌ನಲ್ಲಿ ಡಿನ್ನರ್ ಪಾರ್ಟಿ ಜಾಸ್ತಿ ಆಗಿದೆ. ಇದು ಡಿನ್ನರ್ ಪಾರ್ಟಿ ಸರ್ಕಾರ ಆಗಿದೆ ಅಂತ ಕಿಡಿಕಾರಿದರು.

ಬಜೆಟ್ ಸರಿಯಿಲ್ಲ ಎಂಬ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ನ ಎಲ್ಲಾ ಶಾಸಕರು ಹೇಳಿದ್ದಾರೆ ಬಜೆಟ್ ಸರಿ ಇಲ್ಲ ಅಂತ. ಬಜೆಟ್ ಸರಿ ಇಲ್ಲ ಅಂತ ಬಹುತೇಕ ಕಾಂಗ್ರೆಸ್ ಶಾಸಕರು ಬೈಕೊಂಡು ಆಚೆ ಬಂದು ಕುಳಿತಿದ್ರು. ಕಾಂಗ್ರೆಸ್‌ನ ಎಲ್ಲಾ ಶಾಸಕರ ಪರವಾಗಿ ಇಕ್ಬಾಲ್ ಹುಸೇನ್ ಮಾತಾಡಿದ್ದಾರೆ. ಈ ಬಜೆಟ್ ಸರಿ ಇಲ್ಲ ಅಂತ ಹೇಳಿರೋ ಇಕ್ಬಾಲ್ ಹುಸೇನ್‌ಗೆ ಧನ್ಯವಾದಗಳನ್ನ ಹೇಳ್ತೀನಿ ಎಂದರು. ಇದನ್ನೂ ಓದಿ: ಯುದ್ಧದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್.ಅಶೋಕ್

TAGGED:bjpcongressr ashoksiddaramaiahಆರ್‌.ಅಶೋಕ್‌ಸಿದ್ದರಾಮಯ್ಯ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Modi 1
Latest

ಸಂತ್ತಿನಲ್ಲಿ ಮೀಸಲಾತಿ ವಿರೋಧಿಸಿದ ವಿಪಕ್ಷಗಳನ್ನ ಮಹಿಳೆಯರು ಚುನಾವಣೆಯಲ್ಲಿ ಶಿಕ್ಷಿಸಿದ್ದಾರೆ: ಮೋದಿ ಸಿಡಿಮಿಡಿ

Public TV
ByPublic TV
5 minutes ago
Vijay Rahul Gandhi
Latest

ತಮಿಳುನಾಡಿನಲ್ಲಿ ಟಿವಿಕೆ ಗೆಲುವು – ವಿಜಯ್‌ಗೆ ಶುಭಹಾರೈಸಿದ ರಾಹುಲ್ ಗಾಂಧಿ

Public TV
ByPublic TV
17 minutes ago
Ratna Debnath Mother Of RG Kar Victim
Latest

West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಜಯ

Public TV
ByPublic TV
23 minutes ago
ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
1 hour ago
Duck
Chikkamagaluru

ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Public TV
ByPublic TV
1 hour ago
01 1
Latest

ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?