Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇದು ನಿಮ್ಮ ಫೆಮಿನಿಸಂ?- ದೀಪಿಕಾ ಪಡುಕೋಣೆ ವಿರುದ್ಧ ಸಂದೀಪ್ ರೆಡ್ಡಿ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಇದು ನಿಮ್ಮ ಫೆಮಿನಿಸಂ?- ದೀಪಿಕಾ ಪಡುಕೋಣೆ ವಿರುದ್ಧ ಸಂದೀಪ್ ರೆಡ್ಡಿ ಆಕ್ರೋಶ

Bollywood

ಇದು ನಿಮ್ಮ ಫೆಮಿನಿಸಂ?- ದೀಪಿಕಾ ಪಡುಕೋಣೆ ವಿರುದ್ಧ ಸಂದೀಪ್ ರೆಡ್ಡಿ ಆಕ್ರೋಶ

Public TV
Last updated: May 27, 2025 3:03 pm
Public TV
Share
2 Min Read
sandeep reddy vanga
SHARE

ಅರ್ಜುನ್ ರೆಡ್ಡಿ, ಅನಿಮಲ್ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪೋಸ್ಟ್ ಚರ್ಚೆಗೆ ಗ್ರಾಸವಾಗಿದೆ. ‘ಸ್ಪಿರಿಟ್’ ಚಿತ್ರದ ಕಥೆ ಲೀಕ್ ಆಗಿರೋದ್ದಕ್ಕೆ ನಿರ್ದೇಶಕ ಸಿಟ್ಟಾಗಿದ್ದಾರೆ. ದೀಪಿಕಾ ಪಡುಕೋಣೆಗೆ (Deepika Padukone) ಪರೋಕ್ಷವಾಗಿ ನಿರ್ದೇಶಕ ಟಾಂಗ್ ಕೊಟ್ರಾ ಎಂಬ ಅನುಮಾನ ನೆಟ್ಟಿಗರಲ್ಲಿ ಮೂಡಿದೆ. ಇದನ್ನೂ ಓದಿ:ಫಸ್ಟ್‌ ಟೈಮ್‌ ಕನ್ನಡ ಚಿತ್ರರಂಗದಲ್ಲಿ ಪೋಸ್ಟರ್‌ ಬ್ಯಾನ್‌

sandeep reddy vanga

ನಿರ್ದೇಶಕನ ಪೋಸ್ಟ್‌ನಲ್ಲಿ ನಾನು ಕಲಾವಿದರಿಗೆ ಕಥೆ ಹೇಳುವಾಗ 100% ನಂಬಿಕೆ ಇಡುತ್ತೇನೆ. ಯಾರಿಗೂ ಕಥೆ ಹೇಳಬಾರದು ಅಂತ ನಮ್ಮ ನಡುವೆ ಒಪ್ಪಂದ ಆಗಿರುತ್ತದೆ. ಆ ನಿಯಮವನ್ನು ಮುರಿಯುವ ಮೂಲಕ ನೀವೇನು ಎಂಬುದನ್ನು ತೋರಿಸಿದ್ದೀರಿ. ಕಿರಿಯ ಕಲಾವಿದರನ್ನು ಕೆಳಗೆ ಹಾಕಿದ್ದಲ್ಲದೇ, ನನ್ನ ಸ್ಟೋರಿಯನ್ನು ಲೀಕ್ ಮಾಡಿದ್ದೀರಿ. ಇದೇನಾ ನಿಮ್ಮ ಸ್ತ್ರೀವಾದ ಎಂದು ಅವರು ಪ್ರಶ್ನಿಸಿದ್ದಾರೆ.

When I narrate a story to an actor, I place 100% faith. There is an unsaid NDA(Non Disclosure Agreement) between us. But by doing this, You’ve ‘DISCLOSED’ the person that you are….
Putting down a Younger actor and ousting my story? Is this what your feminism stands for ? As a…

— Sandeep Reddy Vanga (@imvangasandeep) May 26, 2025

ಒಬ್ಬ ಫಿಲ್ಮ್ ಮೇಕರ್ ಆಗಿ, ನಾನು ನನ್ನ ಚಿತ್ರಕ್ಕಾಗಿ ವರ್ಷಗಳ ಕಠಿಣ ಪರಿಶ್ರಮ ಹಾಕಿದ್ದೇನೆ. ಫಿಲ್ಮ್ ಮೇಕಿಂಗ್ ನನಗೆ ಎಲ್ಲವೂ ಆಗಿದೆ. ಅದಕ್ಕೆ ನಾವು ಸಂಪೂರ್ಣವಾಗಿ ಕೆಲಸ ಮಾಡಿರುತ್ತೇವೆ. ಒಂದು ಕೆಲಸ ಮಾಡಿ ಮುಂದಿನ ಬಾರಿ ಸಂಪೂರ್ಣ ಕಥೆ ಹೇಳಿಬಿಡಿ, ನನಗೆ ಯಾವುದೇ ಸಮಸ್ಯೆ ಇಲ್ಲ ಎಂದು ಕೆಂಡಕಾರಿದ್ದಾರೆ.

deepika padukoneಈ ಆಕ್ರೋಶದ ಪೋಸ್ಟ್ ಅನ್ನು ಸಂದೀಪ್ ರೆಡ್ಡಿ ದೀಪಿಕಾ ಕುರಿತಾಗಿಯೇ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಿನಿ ಪ್ರಿಯರು ಚರ್ಚೆ ನಡೆಸುತ್ತಿದ್ದಾರೆ. ಇದನ್ನೂ ಓದಿ:ಪ್ರಶಾಂತ್ ನೀಲ್, ಜ್ಯೂ.ಎನ್‌ಟಿಆರ್ ಸಿನಿಮಾದಲ್ಲಿ ರಶ್ಮಿಕಾ ಐಟಂ ಡ್ಯಾನ್ಸ್?

 

View this post on Instagram

 

A post shared by Triptii Dimri (@tripti_dimri)

ಪ್ರಭಾಸ್‌ಗೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಆಯ್ಕೆ ಮಾಡಿದ್ದಾರೆ ಎನ್ನಲಾಗಿತ್ತು. ಏಕಾಏಕಿ ಅದು ಏನು ಆಯ್ತೋ ಏನೋ ದಿಢೀರ್ ಅಂತ ಮೊನ್ನೆ (ಮೇ 24) ತೃಪ್ತಿ ದಿಮ್ರಿ ಅವರನ್ನು ಸಿನಿಮಾಗೆ ನಾಯಕಿ ಅಂತ ಚಿತ್ರತಂಡ ಘೋಷಣೆ ಮಾಡಿತ್ತು. ಇದನ್ನು ಸಹಿಸದ ದೀಪಿಕಾ ಕಥೆ ಲೀಕ್ ಮಾಡಿದ್ದಾರೆ ಎಂಬುದನ್ನು ನಿರ್ದೇಶಕ ಪರೋಕ್ಷವಾಗಿ ಹೇಳಿದ್ರಾ ಎಂಬ ಮಾತುಗಳು ಕೇಳಿ ಬರುತ್ತಿವೆ.

prabhas 1 1ಪ್ರಭಾಸ್ ಮತ್ತು ಸಂದೀಪ್ ರೆಡ್ಡಿ ವಂಗಾ ಕಾಂಬಿನೇಷನ್ ಸಿನಿಮಾ ‘ಸ್ಪಿರಿಟ್’ ಈ ವರ್ಷದ ಅಂತ್ಯದಲ್ಲಿ ಶೂಟಿಂಗ್ ಶುರುವಾಗಲಿದೆ. ಇದಕ್ಕೆ ತೃಪ್ತಿ ದಿಮ್ರಿ ನಾಯಕಿ ಎಂದು ಚಿತ್ರತಂಡ ಅನೌನ್ಸ್ ಮಾಡಿದೆ.

TAGGED:Deepika PadukoneSandeep Reddy Vangaspirit filmtollywoodಟಾಲಿವುಡ್ದೀಪಿಕಾ ಪಡುಕೋಣೆಪ್ರಭಾಸ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
2 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
12 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
19 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
38 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
51 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?