Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐಎಸ್ಐ ಮುಖ್ಯಸ್ಥನನ್ನು ನೂತನ ರಾಷ್ಟ್ರೀಯ ಭದ್ರತಾ ಸಲಹೆಗಾರನಾಗಿ ನೇಮಿಸಿದ ಪಾಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಐಎಸ್ಐ ಮುಖ್ಯಸ್ಥನನ್ನು ನೂತನ ರಾಷ್ಟ್ರೀಯ ಭದ್ರತಾ ಸಲಹೆಗಾರನಾಗಿ ನೇಮಿಸಿದ ಪಾಕ್‌

Latest

ಐಎಸ್ಐ ಮುಖ್ಯಸ್ಥನನ್ನು ನೂತನ ರಾಷ್ಟ್ರೀಯ ಭದ್ರತಾ ಸಲಹೆಗಾರನಾಗಿ ನೇಮಿಸಿದ ಪಾಕ್‌

Public TV
Last updated: May 1, 2025 11:03 am
Public TV
Share
2 Min Read
ISI Chief Mohammad Asim Maliks New Role Amid India Pakistan Tensions
SHARE

ಇಸ್ಲಮಾಬಾದ್:‌ ಪಹಲ್ಗಾಮ್ ದಾಳಿಯ (Pahalgam Terror Attack) ನಂತರ ಭಾರತ (India) ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿದೆ. ಇದರ ನಡುವೆ ಪಾಕಿಸ್ತಾನದ (Pakistan) ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮೊಹಮ್ಮದ್ ಅಸಿಮ್ ಮಲಿಕ್‌ನನ್ನು ದೇಶದ ನೂತನ ರಾಷ್ಟ್ರೀಯ ಭದ್ರತಾ ಸಲಹೆಗಾರನನ್ನಾಗಿ (ಎನ್ಎಸ್ಎ) ಪಾಕ್‌ ನೇಮಿಸಿದೆ.

ಸೆಪ್ಟೆಂಬರ್ 2024 ರಿಂದ ಮಲಿಕ್‌ ಐಎಸ್‌ಐ ಮುಖ್ಯಸ್ಥನಾಗಿ ಕಾರ್ಯ ನಿರ್ವಹಿಸುತ್ತಿದ್ದ. ಈ ಹುದ್ದೆಯ ಹೊರತಾಗಿಯೂ ರಾಷ್ಟ್ರೀಯ ಭದ್ರತಾ ಸಲಹೆಗಾರನನ್ನಾಗಿ ನೇಮಿಸಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಭಾರತದಿಂದ ದಾಳಿ ಭೀತಿ – ಅಲ್ಲಾಹುನೇ ಈ ಯುದ್ಧ ನಿಲ್ಲಿಸಬೇಕು: ಪಾಕ್ ರಕ್ಷಣಾ ಸಚಿವ

ಐಎಸ್‌ಐ ಮಹಾನಿರ್ದೇಶಕನಾಗಿ ಸೇವೆ ಸಲ್ಲಿಸುವ ಮೊದಲು, ಮಲಿಕ್ ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿಯಲ್ಲಿ ಅಡ್ಜುಟಂಟ್ ಜನರಲ್ (Adjutant General) ಆಗಿ ಸೇವೆ ಸಲ್ಲಿಸುತ್ತಿದ್ದ. ಕಾನೂನು ಮತ್ತು ಶಿಸ್ತಿನ ವಿಷಯಗಳನ್ನು ಒಳಗೊಂಡಂತೆ ಮಿಲಿಟರಿ ಆಡಳಿತ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ. ಅಡ್ಜುಟಂಟ್ ಜನರಲ್ ಆಗಿ ಅಧಿಕಾರ ವಹಿಸಿಕೊಂಡಾಗ ನಡೆದ ಪ್ರಮುಖ ಘಟನೆಗಳಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಂಧನ ಮತ್ತು ಅವರ ಬೆಂಬಲಿಗರ ಪ್ರತಿಭಟನೆಗಳು ಸೇರಿವೆ. ಈ ಪ್ರತಿಭಟನೆಯನ್ನು ಮಲಿಕ್‌ ನಿಭಾಯಿಸಿದ್ದ. ಅಲ್ಲದೇ ಬಲೂಚಿಸ್ತಾನ್ ಮತ್ತು ದಕ್ಷಿಣ ವಜೀರಿಸ್ತಾನದಲ್ಲಿ ವಿಭಾಗಗಳನ್ನು ಸಹ ಮಲಿಕ್‌ ಕಮಾಂಡ್ ಮಾಡಿದ್ದ. ಪಹಲ್ಗಾಮ್‌ ದಾಳಿಯ ನಂತರ ಭಾರತ – ಪಾಕ್‌ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಮಲಿಕ್‌ನನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರನನ್ನಾಗಿ ನೇಮಕಾತಿ ಮಾಡಲಾಗಿದೆ ಎಂದು ವರದಿಯಾಗಿದೆ.

ಪಾಕ್‌ನಿಂದ ಇಂದು (ಮೇ 1) ಸಹ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆ ಮುಂದುವರೆದಿದೆ. ಬುಧವಾರ ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಕಡೆಯಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿರುವುದು ವರದಿಯಾಗಿತ್ತು.

ಏ.22 ರಂದು ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದರು. ಕರ್ನಾಟಕ ಮೂಲದ ಇಬ್ಬರು ಸಾವಿಗೀಡಾಗಿದ್ದರು. ಇದನ್ನೂ ಓದಿ: ಪಹಲ್ಗಾಮ್‌ ದಾಳಿಗೆ ಮುನೀರ್‌, ಪಾಕ್‌ ಸೇನೆ, ಇಸ್ಲಾಮಿಕ್ ಉಗ್ರರು ಕಾರಣ – ಪಾಕ್‌ ನಟಿ ಕೆಂಡಾಮಂಡಲ

TAGGED:indiaPahalgam Terror Attackpakistan
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Surat Women Use ChatGPT For Suicide In Temple Washroom Elon Musk Reacts
Latest

ಚಾಟ್‌ಜಿಪಿಟಿಯಲ್ಲಿ ಸರ್ಚ್‌ ಮಾಡಿ ಗುಜರಾತ್‍ನ ಇಬ್ಬರು ಯುವತಿಯರು ಆತ್ಮಹತ್ಯೆ – ʻಅಯ್ಯೋʼ ಎಂದ ಮಸ್ಕ್‌

Public TV
By Public TV
5 minutes ago
Haveri Maize Fire
Crime

ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – 4 ಲಕ್ಷ ರೂ. ಮೌಲ್ಯದ ಜೋಳ ಸುಟ್ಟು ಭಸ್ಮ

Public TV
By Public TV
8 minutes ago
Mysuru SP
Crime

8 ಕೆಜಿ ಚಿನ್ನ‌ ದರೋಡೆ ಕೇಸ್‌ – ಚಿನ್ನ‌ ರಿಕವರಿ ಕಷ್ಟ ಎಂದ ಮೈಸೂರು ಎಸ್ಪಿ

Public TV
By Public TV
14 minutes ago
Jai Shankar
Latest

ಇರಾನ್, ಇಸ್ರೇಲ್ ಯುದ್ಧ – ಸಂಕಷ್ಟಕ್ಕೀಡಾದ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧ: ಜೈಶಂಕರ್

Public TV
By Public TV
49 minutes ago
Kodagu Wild Elephant Attack Woman Death
Districts

ಹಾಡಹಗಲೇ ಕಾಡಾನೆ ದಾಳಿ – ಮಹಿಳೆ ಸಾವು

Public TV
By Public TV
55 minutes ago
CRIME
Chamarajanagar

ಚಿನ್ನದಾಸೆಗೆ ಒಂಟಿ ವೃದ್ಧೆ ಕೊಲೆ ಶಂಕೆ; ಚಿನ್ನದ ಸರ, ಓಲೆ, ಹಣ ಕಳವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?