ಮಂಗಳೂರು: ಇಸ್ಲಾಂ ಅನ್ನೋದು ಧರ್ಮವಲ್ಲ, ಅದೊಂದು ಕ್ರೌರ್ಯ, ಕಾಮುಕರ ಗ್ಯಾಂಗ್ ಎಂಬುದಾಗಿ ಅರ್ಥೈಸಿಕೊಳ್ಳಬಹುದು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದ ಹಿಂದೂ ಜಾಗೃತಿ ಸಭೆಯ ಪ್ರಧಾನ ಭಾಷಣದಲ್ಲಿ ಈ ರೀತಿ ಹೇಳಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಪುಂಡ, ಪೋಕರಿಯಂತೆ ಮಾತನಾಡುತ್ತಿದ್ದಾರೆ: ಸಿದ್ದು ವಿರುದ್ಧ ಶೆಟ್ಟರ್ ವಾಗ್ದಾಳಿ
ಇಸ್ಲಾಂ ಎನ್ನುವಂತದ್ದು ಧರ್ಮವಲ್ಲ, ಮತವಲ್ಲ, ಸಂಸ್ಕೃತಿಯಲ್ಲ, ಸಭ್ಯತೆಯಲ್ಲ, ಸಂಸ್ಕಾರವಲ್ಲ, ಮಾನವೀಯತೆಯೂ ಅಲ್ಲ. ಅದೊಂದು ಕ್ರೌರ್ಯ, ಅಮಾನುಷತೆ, ಅತ್ಯಾಚಾರ, ಲೂಟಿಕೋರರ ತಂಡ. ಅದೊಂದು ಕಾಮುಕರ ಗ್ಯಾಂಗ್. ಈ ರೀತಿಯಾಗಿ ಇಸ್ಲಾಂನ್ನು ಅರ್ಥೈಸಿಕೊಳ್ಳಬಹುದು ಅನ್ನಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: RSS ಚಡ್ಡಿ ಬಗ್ಗೆ ಸಿದ್ದರಾಮಯ್ಯ ಭಯಭೀತರಾಗಿದ್ದಾರೆ: ಕೋಟ ಶ್ರೀನಿವಾಸ ಪೂಜಾರಿ
ಅವರ ಎಲ್ಲ ಚಟುವಟಿಕೆಗಳು ಮುಂಚೂಣಿಗೆ ಬಂದಾಗ, ನಾವು ಅದನ್ನು ಗಮನಿಸಿದಾಗ ಈ ಎಲ್ಲ ಬೆಳವಣಿಗೆಗಳು ನಮಗೆ ಅರ್ಥವಾಗುತ್ತದೆ ಎಂದ ರಾಧಾಕೃಷ್ಣ, ಲವ್ ಜಿಹಾದ್ ಬಗ್ಗೆಯೂ ಖಂಡನೆ ವ್ಯಕ್ತಪಡಿಸಿದ್ದಾರೆ.