Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ ಆರಂಭ – ಇರಾನಿನ ಕೆಲ ಬೇಡಿಕೆಗಳಿಗೆ ಅಮೆರಿಕ ತಾತ್ವಿಕ ಒಪ್ಪಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ ಆರಂಭ – ಇರಾನಿನ ಕೆಲ ಬೇಡಿಕೆಗಳಿಗೆ ಅಮೆರಿಕ ತಾತ್ವಿಕ ಒಪ್ಪಿಗೆ

Latest

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ ಆರಂಭ – ಇರಾನಿನ ಕೆಲ ಬೇಡಿಕೆಗಳಿಗೆ ಅಮೆರಿಕ ತಾತ್ವಿಕ ಒಪ್ಪಿಗೆ

Public TV
Last updated: April 11, 2026 9:10 pm
Public TV
Share
1 Min Read
Islamabad Talks
SHARE

– ಪರಮಾಣು ಕಾರ್ಯಕ್ರಮ ಸಂಪೂರ್ಣ ನಿಷೇಧಿಸಲು ಇರಾನ್‌ ನಕಾರ

ಇಸ್ಲಾಮಾಬಾದ್‌: ಪಶ್ಚಿಮ ಏಷ್ಯಾ ಯುದ್ಧವನ್ನ ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೆರಿಕ – ಇರಾನ್‌ ನಡುವೆ ಕದನ ವಿರಾಮ ಮಾತುಕತೆಗಳು (US Iran Ceasefire Talks) ಆರಂಭವಾಗಿದೆ. ಆದಾಗ್ಯೂ ಮಾತುಕತೆಯ ಸ್ವರೂಪ ಇನ್ನೂ ಸ್ಪಷ್ಟವಾಗಿಲ್ಲ.

ಸಂಸದೀಯ ಸ್ಪೀಕರ್ ಮೊಹಮ್ಮದ್ ಬಘರ್ ಗಾಲಿಬಾಫ್ ನೇತೃತ್ವದ ಇರಾನಿನ ನಿಯೋಗವು, ಉಪಾಧ್ಯಕ್ಷ ಜೆಡಿ ವ್ಯಾನ್ಸ್, ಶ್ವೇತಭವನದ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಅಳಿಯ ಜೇರೆಡ್ ಕುಶ್ನರ್ ಸೇರಿದಂತೆ ತಮ್ಮ ಅಮೆರಿಕದ ಸಹವರ್ತಿಗಳೊಂದಿಗೆ ಮಾತುಕತೆ ಆರಂಭಿಸಿದೆ. ಈವರೆಗೆ 2 ಗಂಟೆಗೂ ಹೆಚ್ಚುಕಾಲ ನಡೆದ ಮಾತುಕತೆಯಲ್ಲಿ ಹಲವು ವಿಚಾರಗಳನ್ನ ಪ್ರಸ್ತಾಪಿಸಲಾಗಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಅವರ ಕಚೇರಿಯು ಶಾಂತಿ ಮಾತುಕತೆಗಳು ಪ್ರಾರಂಭವಾಗಿವೆ ಎಂದು ತಿಳಿಸಿದೆ. ಆರಂಭಿಕ ಮಾತುಕತೆ ಪ್ರಗತಿ ಕಂಡಿದ್ದರಿಂದ ಹಾಗೂ ಲೆಬನಾನ್‌ನ ದಕ್ಷಿಣ ಬೈರೂತ್‌ನಲ್ಲಿ ಜಿಯೋನಿಸ್ಟ್‌ ಆಡಳಿತವು ನಡೆಸುತ್ತಿರುವ ದಾಳಿಗಳು ಕಡಿಮೆಯಾಗಿದ್ದರಿಂದ ಮಾತುಕತೆ ಪ್ರಾರಂಭಿಸಲು ನಿರ್ಧರಿಸಲಾಗಿದೆ.

Iran Flight

ಇರಾನ್‌ನ ಕೆಲ ಬೇಡಿಕೆಗಳಿಗೆ ತಾತ್ವಿಕ ಒಪ್ಪಿಗೆ
ಸಾವಿರಾರು ಜನರನ್ನು ಬಲಿ ತೆಗೆದುಕೊಂಡ ಮತ್ತು ಜಾಗತಿಕ ಆರ್ಥಿಕತೆಗೆ ಪೆಟ್ಟು ನೀಡಿದ ಯುದ್ಧವನ್ನ ಕೊನೆಗೊಳಿಸಲು ಅಮೆರಿಕ ಮತ್ತು ಇರಾನ್‌ನ ಉನ್ನತ ಅಧಿಕಾರಿಗಳು ಇಸ್ಲಾಮಾಬಾದ್‌ನಲ್ಲಿ ಅಧಿಕೃತ ಮಾತುಕತೆ ಆರಂಭಿಸಿವೆ. ಪಾಕಿಸ್ತಾನ ಇದರ ಮಧ್ಯಸ್ಥಿಕೆ ವಹಿಸಿದೆ. ಆರಂಭದಲ್ಲಿ ಫ್ರೀಜ್‌ ಮಾಡಿದ ಇರಾನ್‌ನ ಕೆಲ ಸಂಪತ್ತನ್ನ ಹಂತ-ಹಂತವಾಗಿ ಬಿಡುಗಡೆಗೊಳಿಸುವುದು ಸೇರಿದಂತೆ ಕೆಲವು ಬೇಡಿಕೆಗಳಿಗೆ ಅಮೆರಿಕ ತಾತ್ವಿಕ ಒಪ್ಪಿಗೆ ನೀಡಿದೆ. ಇಸ್ರೇಲ್‌ ಕದನ ವಿರಾಮ ಅನುಸರಿಸುವುದಾಗಿ ಅಮೆರಿಕ ನಿಯೋಗ ಇರಾನ್‌ಗೆ ಭರವಸೆ ನೀಡಿದೆ ಎಂದು ವರದಿಗಳು ತಿಳಿಸಿವೆ.

ಈ ಮಧ್ಯೆ ಇರಾನ್‌ ತನ್ನ ಪರಮಾಣು ಕಾರ್ಯಕ್ರಮವನ್ನ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಹಾರ್ಮುಜ್‌ ಜಲಸಂಧಿಯನ್ನ ಮತ್ತೆ ತೆರೆಯಬೇಕು ಎಂದು ಒತ್ತಾಯಿಸಿದೆ. ಆದ್ರೆ ಇದಕ್ಕೆ ಇರಾನ್‌ ಒಪ್ಪಿಲ್ಲ ಎಂದು ತಿಳಿದುಬಂದಿದೆ.

TAGGED:donald trumpIslamabad TalkspakistanShehbaz ShariftehranUS-Iran Ceasefireಇರಾನ್ಕದನ ವಿರಾಮ ಮಾತುಕತೆಡೊನಾಲ್ಡ್ ಟ್ರಂಪ್ಪಾಕಿಸ್ತಾನ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

sringeri recounting
Chikkamagaluru

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು

Public TV
By Public TV
14 minutes ago
West Bengal Election Voting Vote
Latest

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

Public TV
By Public TV
29 minutes ago
daily horoscope dina bhavishya
Astrology

ದಿನ ಭವಿಷ್ಯ 02-05-2026

Public TV
By Public TV
54 minutes ago
Super El Nino 2026
Latest

ಪ್ರಬಲಗೊಂಡ ಸೂಪರ್‌ ಎಲ್‌ ನಿನೋ – 2026ರ ಉತ್ತರಾರ್ಧದಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಾ?

Public TV
By Public TV
58 minutes ago
Supreme Court 1
Court

ಮತ ಎಣಿಕೆಗೂ ಮುನ್ನ ಸುಪ್ರೀಂ ಕೋರ್ಟ್ ಮೊರೆ ಹೋದ ಟಿಎಂಸಿ

Public TV
By Public TV
9 hours ago
Delhi Capitals 2
Cricket

ಕನ್ನಡಿಗ ರಾಹುಲ್‌, ನಿಸ್ಸಂಕಾ ಬ್ಯಾಟಿಂಗ್‌ ಅಬ್ಬರಕ್ಕೆ ರಾಜಸ್ಥಾನ್‌ ತತ್ತರ – ಡೆಲ್ಲಿಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?