Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಸ್ಲಾಮಾಬಾದ್‌ ಮಸೀದಿಯಲ್ಲಿ 36 ಅಲ್ಲ 200 ಸಾವು – ಹೊಣೆ ಹೊತ್ತುಕೊಂಡ ಇಸ್ಲಾಮಿಕ್‌ ಸ್ಟೇಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಸ್ಲಾಮಾಬಾದ್‌ ಮಸೀದಿಯಲ್ಲಿ 36 ಅಲ್ಲ 200 ಸಾವು – ಹೊಣೆ ಹೊತ್ತುಕೊಂಡ ಇಸ್ಲಾಮಿಕ್‌ ಸ್ಟೇಟ್‌

Latest

ಇಸ್ಲಾಮಾಬಾದ್‌ ಮಸೀದಿಯಲ್ಲಿ 36 ಅಲ್ಲ 200 ಸಾವು – ಹೊಣೆ ಹೊತ್ತುಕೊಂಡ ಇಸ್ಲಾಮಿಕ್‌ ಸ್ಟೇಟ್‌

Public TV
Last updated: February 8, 2026 10:31 am
Public TV
Share
1 Min Read
Pakistan blast At least 25 killed in suicide bombing at religious shrine in Islamabad
SHARE

ಇಸ್ಲಾಮಾಬಾದ್‌: ಶಿಯಾ ಮಸೀದಿಯಲ್ಲಿ (Shia Mosque) ಶುಕ್ರವಾರ ನಡೆದ ಭೀಕರ ಬಾಂಬ್ ಸ್ಫೋಟದ ಹೊಣೆಯನ್ನು ಜಾಗತಿಕ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ (IS) ಹೊತ್ತುಕೊಂಡಿದೆ.

ಈ ಸ್ಫೋಟದ ಬಗ್ಗೆ ಇಸ್ಲಾಮಿಕ್‌ ಸ್ಟೇಟ್‌ ಮುಖವಾಣಿ ಅಮಾಕ್ ಮೂಲಕ ಹೇಳಿಕೆ ನೀಡಲಾಗಿದ್ದು, ಈ ದಾಳಿಯು ಪಾಕಿಸ್ತಾನ ಪ್ರಾಂತ್ಯದಲ್ಲಿ ಇಸ್ಲಾಮಿಕ್ ಸ್ಟೇಟ್ ಸೈನಿಕ ನಡೆಸಿದ ಫಿದಾಯೀನ್ ಕಾರ್ಯಾಚರಣೆಯಾಗಿದೆ ಎಂದು ಉಲ್ಲೇಖಿಸಿದೆ.

ಇಸ್ಲಾಮಿಕ್ ಸ್ಟೇಟ್ ತನ್ನ ಇತ್ತೀಚಿನ ಅಲ್-ನಬಾ ಸಂಚಿಕೆಯಲ್ಲಿ ಲಷ್ಕರ್-ಎ-ತೈಬಾ (ಎಲ್‌ಇಟಿ) ಸದಸ್ಯರು ಖೊರಾಸನ್ ಪ್ರಾಂತ್ಯದಲ್ಲಿ ಇಸ್ಲಾಮಿಕ್ ಸ್ಟೇಟ್ ಸೇರಲು ಕರೆ ನೀಡಿದೆ. ಇದನ್ನೂ ಓದಿ: ಇಸ್ಲಾಮಾಬಾದ್‌ ಮಸೀದಿಯಲ್ಲಿ 36 ಅಲ್ಲ 200 ಸಾವು – ಹೊಣೆ ಹೊತ್ತುಕೊಂಡ ಇಸ್ಲಾಮಿಕ್‌ ಸ್ಟೇಟ್‌

Islamabad Attack Claimed by ISIS; Afghan Link Rejected

The Islamabad attack has been claimed by ISIS, which observers describe as a Pakistan-originated phenomenon. Reports say the attacker carried a Pakistani national identity card and carried out the attack in Islamabad.… pic.twitter.com/BzLCMC1sb8

— Press Point (@Press_Point1) February 7, 2026

ಶುಕ್ರವಾರದ ಮಧ್ಯಾಹ್ನ ಪ್ರಾರ್ಥನೆ ನಡೆಯುತ್ತಿದ್ದಾಗ ಇಸ್ಲಾಮಾಬಾದ್‌ (Islamabad ) ಮಸೀದಿಯಲ್ಲಿ ನಡೆದ ಸ್ಫೋಟದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ ಎಂದು ಪಾಕ್‌ ಸರ್ಕಾರ ಹೇಳಿದರೂ ಅಮಾಕ್ 200 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿದೆ.

ಸೈಫುಲ್ಲಾ ಅನ್ಸಾರಿ ಆತ್ಮಾಹುತಿ ಬಾಂಬರ್ ಆಗಿದ್ದು ಆತನ ಫೋಟೋವನ್ನು ಅಮಾಕ್ ಪ್ರಕಟಿಸಿದೆ. ತನ್ನ ಹೇಳಿಕೆಯಲ್ಲಿ ನೂರಾರು ಪಾಕಿಸ್ತಾನಿ ಶಿಯಾಗಳು ಸಿರಿಯಾದಲ್ಲಿ ಇರಾನ್ ಪರ ‘ಜೈನಬಿಯೂನ್ ಬ್ರಿಗೇಡ್’ ಸೇರಿದ್ದಾರೆ ಎಂದು ಉಲ್ಲೇಖಿಸಿದೆ.

TAGGED:bomb blastIslamabadmosqueShiaಇಸ್ಲಾಮಾಬಾದ್ಬಾಂಬ್ ಸ್ಫೋಟಮಸೀದಿಶಿಯಾ
Share This Article
Facebook Whatsapp Whatsapp Telegram

Cinema news

Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood

You Might Also Like

DK Shivakumar GBA Meeting MLAs Bengaluru 2
Bengaluru City

ಬೆಂಗಳೂರಿನಲ್ಲಿ ಬೀದಿ ವ್ಯಾಪಾರಕ್ಕೆ ಅನುಮತಿ ಇಲ್ಲ, ಹಳೇ ವಾಹನ ನಿಂತರೆ ಟೋಯಿಂಗ್‌: ಡಿಕೆಶಿ

Public TV
By Public TV
6 minutes ago
SUPREME COURT SIDDARAMAIAH
Bengaluru City

ಸಿಎಂ ಸಿದ್ದರಾಮಯ್ಯ ವಿರುದ್ಧ ಬೆದರಿಕೆ ಆರೋಪ – ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

Public TV
By Public TV
10 minutes ago
Selam Accident
Latest

ಬೈಕ್, ಪಿಕಪ್ ವ್ಯಾನ್‌ಗೆ ಸರ್ಕಾರಿ ಬಸ್ ಡಿಕ್ಕಿ – ಗರ್ಭಿಣಿ, ಮಗು ಸೇರಿ ಎಂಟು ಮಂದಿ ದುರ್ಮರಣ

Public TV
By Public TV
33 minutes ago
anura kumara dissanayake
Latest

ಅಮೆರಿಕದ ಫೈಟರ್‌ ಜೆಟ್‌ ಲ್ಯಾಂಡಿಂಗ್‌ ನಿರಾಕರಿಸಿ ನಮ್ಮದು ತಟಸ್ಥ ದೇಶ ಎಂದ ಶ್ರೀಲಂಕಾ

Public TV
By Public TV
41 minutes ago
Sujata Sharma joint secretary in the Ministry of Petroleum and Natural Gas
Latest

ಅಕ್ರಮ ತಡೆಯಲು ದೇಶಾದ್ಯಂತ 4,500 ಕಡೆ ದಾಳಿ – ಎಲ್‌ಪಿಜಿ ಉತ್ಪಾದನೆ ಶೇ.40 ರಷ್ಟು ಏರಿಕೆ: ಕೇಂದ್ರ ಸರ್ಕಾರ

Public TV
By Public TV
2 hours ago
plane
Latest

ಮಾ.28ರವರೆಗೆ 9 ಗಲ್ಫ್ ರಾಷ್ಟ್ರಗಳ ಏರ್‌ಸ್ಪೇಸ್ ಪ್ರವೇಶಿಸದಂತೆ ನಿರ್ಬಂಧ – ವಿಮಾನಯಾನ ಕಂಪನಿಗಳಿಗೆ DGCA ಸೂಚನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?