Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್‌ಗೆ ಬಿಗ್‌ ಶಾಕ್‌ ಕೊಟ್ಟ ಅಮೆರಿಕ-ಇಸ್ರೇಲ್‌; ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನ್‌ಗೆ ಬಿಗ್‌ ಶಾಕ್‌ ಕೊಟ್ಟ ಅಮೆರಿಕ-ಇಸ್ರೇಲ್‌; ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆ ದಾಳಿ

Latest

ಇರಾನ್‌ಗೆ ಬಿಗ್‌ ಶಾಕ್‌ ಕೊಟ್ಟ ಅಮೆರಿಕ-ಇಸ್ರೇಲ್‌; ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆ ದಾಳಿ

Public TV
Last updated: March 8, 2026 9:04 am
Public TV
Share
1 Min Read
bombs oil depots in iran
SHARE

ಟೆಹ್ರಾನ್: ಇರಾನ್‌ಗೆ (Iran) ಅಮೆರಿಕ ಮತ್ತು ಇಸ್ರೇಲ್‌ ಬಿಗ್‌ ಶಾಕ್‌ ಕೊಟ್ಟಿವೆ. ಇರಾನ್‌ನ ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆ ದಾಳಿ ನಡೆಸಿವೆ.

ದಕ್ಷಿಣ ಟೆಹ್ರಾನ್‌ನಲ್ಲಿರುವ ತೈಲ ಸಂಗ್ರಹಣಾ ವ್ಯವಸ್ಥೆ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಆದರೆ, ಹತ್ತಿರದ ಸಂಸ್ಕರಣಾಗಾರಕ್ಕೆ ಯಾವುದೇ ಹಾನಿಯಾಗಿಲ್ಲ. ಈ ದಾಳಿಗಳು ನಗರದಾದ್ಯಂತ ಬೆಂಕಿ ಮತ್ತು ಹೊಗೆಯನ್ನು ಹರಡಿದೆ. ಅಲ್ಬೋರ್ಜ್ ಪ್ರಾಂತ್ಯದ ಕರಾಜ್ ನಗರದಲ್ಲಿಯೂ ಸ್ಫೋಟಗಳ ಶಬ್ದ ಕೇಳಿಬಂದಿದೆ. ದಾಳಿಯನ್ನು ಇಸ್ರೇಲ್‌ ಸೇನೆ ಖಚಿತಪಡಿಸಿದೆ. ಇದನ್ನೂ ಓದಿ: ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನ್‌ ಸೇನಾ ಸಾಮರ್ಥ್ಯಕ್ಕೆ ಗಣನೀಯ ಹಾನಿ: ಟ್ರಂಪ್

ಇರಾನ್ ಇನ್ಮುಂದೆ ಮಧ್ಯಪ್ರಾಚ್ಯದ ಬೆದರಿಸುವ ರಾಷ್ಟ್ರವಲ್ಲ. ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ನಂತರ ಸಂಪೂರ್ಣ ಸೋತ ದೇಶವಾಗಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧವು ಎರಡನೇ ವಾರಕ್ಕೆ ಕಾಲಿಟ್ಟಿರುವುದರಿಂದ ಇರಾನ್ ‘ತುಂಬಾ ಹೊಡೆತ’ ಪಡೆಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಎಚ್ಚರಿಸಿದ್ದಾರೆ.

ಇರಾನ್ ಮಧ್ಯಪ್ರಾಚ್ಯದಲ್ಲಿರುವ ತನ್ನ ನೆರೆಹೊರೆಯವರಿಗೆ ಕ್ಷಮೆಯಾಚಿಸಿದೆ, ಶರಣಾಗತಿ ನೀಡಿದೆ. ಇನ್ಮುಂದೆ ಅದು ಅವರನ್ನು ಹೊಡೆಯುವುದಿಲ್ಲ ಎಂದು ಭರವಸೆ ನೀಡಿದೆ. ಅಮೆರಿಕ ಮತ್ತು ಇಸ್ರೇಲ್‌ನ ನಿರಂತರ ದಾಳಿಯಿಂದಾಗಿ ಇರಾನ್ ಈ ಭರವಸೆಯನ್ನು ನೀಡಬೇಕಾಯಿತು. ಇರಾನ್ ಮಧ್ಯಪ್ರಾಚ್ಯವನ್ನು ಸ್ವಾಧೀನಪಡಿಸಿಕೊಳ್ಳಲು ಮತ್ತು ಆಳಲು ನೋಡುತ್ತಿದೆ. ಆದರೆ, ಸಾವಿರಾರು ವರ್ಷಗಳಲ್ಲಿ ಸುತ್ತಮುತ್ತಲಿನ ಮಧ್ಯಪ್ರಾಚ್ಯ ದೇಶಗಳಿಗೆ ಇರಾನ್ ಮೊದಲ ಬಾರಿಗೆ ಸೋತಿದೆ. ಇದಕ್ಕಾಗಿ ಮಧ್ಯಪ್ರಾಚ್ಯ ದೇಶಗಳು ನನಗೆ ಧನ್ಯವಾದ ತಿಳಿಸಿವೆ ಎಂದು ಟ್ರಂಪ್‌ ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‌ನ ಖಾರ್ಕಿವ್ ಮೇಲೆ ರಷ್ಯಾ ಮಿಸೈಲ್ ದಾಳಿ – ಇಬ್ಬರು ಮಕ್ಕಳು ಸೇರಿ 8 ಮಂದಿ ಸಾವು

TAGGED:donald trumpiranIsrael Iran WarUSಅಮೆರಿಕಇರಾನ್ಇಸ್ರೇಲ್‌-ಇರಾನ್‌ ಸಂಘರ್ಷಡೊನಾಲ್ಡ್ ಟ್ರಂಪ್
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

car hits lorry three dead in kaggalipura
Crime

ರಾಮನಗರ | ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಮೂವರು ದುರ್ಮರಣ, ಮತ್ತೋರ್ವನ ಸ್ಥಿತಿ ಗಂಭೀರ

Public TV
By Public TV
23 minutes ago
Haveri Milk
Chikkaballapur

ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕ ರೈತರಿಗೆ ಗುಡ್ ನ್ಯೂಸ್ – ಲೀಟರ್ ಹಾಲಿಗೆ 50 ಪೈಸೆ ಹೆಚ್ಚಳ

Public TV
By Public TV
46 minutes ago
India vs New Zealand
Cricket

T20 World Cup final: ಭಾರತ vs ನ್ಯೂಜಿಲೆಂಡ್‌ ಫೈನಲ್‌ ಫೈಟ್‌ – ಟಿ20 ವಿಶ್ವಕಪ್‌ ಕಿರೀಟ ಯಾರ ಮುಡಿಗೆ?

Public TV
By Public TV
2 hours ago
ballari student attack
Bellary

9ನೇ ತರಗತಿ ವಿದ್ಯಾರ್ಥಿಯಿಂದ ರಾಡ್‌ನಿಂದ ಭೀಕರ ಹಲ್ಲೆ – ಓರ್ವ ಬಾಲಕ ಸಾವು, 7 ಮಂದಿಗೆ ಗಾಯ

Public TV
By Public TV
3 hours ago
KJ GEORGE 1
Chikkamagaluru

ಚಿಕ್ಕಮಗಳೂರು | ಜಿಲ್ಲೆಯಲ್ಲಿರೋ ಐವರು ಶಾಸಕರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಿ ಉಸ್ತುವಾರಿ ಕೊಡಿ: ಕೆ.ಜೆ ಜಾರ್ಜ್

Public TV
By Public TV
3 hours ago
Palak Poori
Food

ಸಂಡೇ ಸ್ಪೆಷಲ್‌ ಪಾಲಕ್ ಪೂರಿ ಮಾಡಿ..

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?