Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೊಬೆಲ್‌ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಹೆಸರು ನಾಮನಿರ್ದೇಶನ ಮಾಡಿದ ಇಸ್ರೇಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೊಬೆಲ್‌ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಹೆಸರು ನಾಮನಿರ್ದೇಶನ ಮಾಡಿದ ಇಸ್ರೇಲ್‌

Latest

ನೊಬೆಲ್‌ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಹೆಸರು ನಾಮನಿರ್ದೇಶನ ಮಾಡಿದ ಇಸ್ರೇಲ್‌

Public TV
Last updated: July 8, 2025 7:59 am
Public TV
Share
2 Min Read
Israel PM Netanyahu Nominates Trump For Nobel Peace Prize
SHARE

ವಾಷಿಂಗ್ಟನ್‌: ಇಸ್ರೇಲ್‌ (Israel) ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ನೊಬೆಲ್ ಶಾಂತಿ (Nobel Peace Prize) ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದಾರೆ.

ಸೋಮವಾರ ಶ್ವೇತಭವನದಲ್ಲಿ ನಡೆದ ಭೋಜನಕೂಟದ ಸಂದರ್ಭದಲ್ಲಿ, ನೆತನ್ಯಾಹು ಅವರು ನೊಬೆಲ್‌ ಸಮಿತಿಗೆ ಕಳುಹಿಸಿದ ನಾಮನಿರ್ದೇಶನ ಪತ್ರದ ಪ್ರತಿಯನ್ನು ಸಹ ಹಸ್ತಾಂತರಿಸಿದರು.

ಟ್ರಂಪ್‌ ಅವರು ಜಗತ್ತಿನಲ್ಲಿ ಈಗ ಶಾಂತಿ ಮಂತ್ರವನ್ನು ಜಪಿಸುತ್ತಿದ್ದಾರೆ. ವಿಶೇಷವಾಗಿ ಈಗ ಮಧ್ಯಪ್ರಾಚ್ಯದಲ್ಲಿ ಶಾಂತಿ ನೆಲೆಸಲು ಟ್ರಂಪ್‌ ಬಹಳಷ್ಟು ಶ್ರಮಿಸುತ್ತಿದ್ದಾರೆ. ಟ್ರಂಪ್‌ ಅವರ ಈ ಕೆಲಸಕ್ಕೆ ಎಲ್ಲಾ ಇಸ್ರೇಲಿಗಳು ಮಾತ್ರವಲ್ಲದೆ,ಯಹೂದಿ ಜನರು ಮತ್ತು ಪ್ರಪಂಚದಾದ್ಯಂತದ ಅನೇಕ ಅಭಿಮಾನಿಗಳ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಅನಿವಾಸಿ ಭಾರತೀಯರಿಗೆ ಗುಡ್‌ ನ್ಯೂಸ್‌ – 23 ಲಕ್ಷಕ್ಕೆ ಜೀವಿತಾವಧಿ ‘ಗೋಲ್ಡನ್‌ ವೀಸಾ’ ಪರಿಚಯಿಸಿದ ಯುಎಇ

President Trump hosts Israeli Prime Minister Benjamin Netanyahu for dinner at the White House.

Prime Minister Netanyahu presents President Trump with a letter he sent to the Nobel Prize Committee nominating President Trump for the Noble Peace Prize. pic.twitter.com/1vOpAxCUk7

— CSPAN (@cspan) July 8, 2025

ನೆತನ್ಯಾಹು ಅವರು ತನ್ನನ್ನು ನೊಬೆಲ್‌ಗೆ ನಾಮನಿರ್ದೇಶನ ಮಾಡಿದ್ದಕ್ಕೆ ಪ್ರತಿಕ್ರಿಯಿಸಿದ ಟ್ರಂಪ್‌, ಇದು ನನಗೆ ತಿಳಿದಿರಲಿಲ್ಲ. ವಿಶೇಷವಾಗಿ ನಿಮ್ಮಿಂದ ಈ ಮಾತು ಬಂದಿರುವುದಕ್ಕೆ ತುಂಬಾ ಧನ್ಯವಾದಗಳು ಎಂದು ಹೇಳಿದರು.

ಟ್ರಂಪ್ ತಮ್ಮ ಬೆಂಬಲಿಗರು ಮತ್ತು ನಿಷ್ಠಾವಂತ ಅಮೆರಿಕದ ಸಂಸದರಿಂದ ಹಲವು ವರ್ಷಗಳಿಂದ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಭಾರತದ ಜೊತೆಗಿನ ಯುದ್ಧವನ್ನು ನಿಲ್ಲಿಸಿದ್ದಕ್ಕೆ ಪಾಕಿಸ್ತಾನ ಸಹ ಟ್ರಂಪ್‌ ಅವರನ್ನು ನೊಬೆಲ್‌ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿತ್ತು. ಇದನ್ನೂ ಓದಿ: ಬ್ರಿಕ್ಸ್‌ ಅಮೆರಿಕ ವಿರೋಧಿ ಒಕ್ಕೂಟ – 10% ಹೆಚ್ಚುವರಿ ತೆರಿಗೆ ಹಾಕ್ತೀನಿ: ಟ್ರಂಪ್‌ ವಾರ್ನಿಂಗ್‌

ಇಲ್ಲಿಯವರೆಗೆ ಅಮೆರಿಕದ ಮೂವರು ಅಧ್ಯಕ್ಷರು ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆದಿದ್ದಾರೆ. 1906 ರಲ್ಲಿ ಥಿಯೋಡರ್ ರೂಸ್‌ವೆಲ್ಟ್‌, 1919 ರಲ್ಲಿ ವುಡ್ರೋ ವಿಲ್ಸನ್ ಮತ್ತು 2009 ರಲ್ಲಿ ಬರಾಕ್ ಒಬಾಮಾ ಅವರಿಗೆ ನೊಬೆಲ್‌ ಸಿಕ್ಕಿದೆ.

TAGGED:Benjamin Netanyahudonald trumpIsraelNobelಇಸ್ರೇಲ್ಡೊನಾಲ್ಡ್ ಟ್ರಂಪ್ಬೆಂಜಮಿನ್ ನೆತನ್ಯಾಹು
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Vijayapura Father Kills Son
Crime

ನೋಡಲು ತನ್ನಂತೆ ಇಲ್ಲ ಎಂದು ಮಗನನ್ನೇ ಕೊಲೆಗೈದ ತಂದೆ

Public TV
By Public TV
5 minutes ago
Samrat Choudhary Nitish Kumar
Latest

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

Public TV
By Public TV
48 minutes ago
Whitefield Mother Kills Daughter And Commits Suicide
Bengaluru City

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

Public TV
By Public TV
49 minutes ago
Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
1 hour ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
1 hour ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?