Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಸ್ರೋದ ಬಾಹುಬಲಿ ರಾಕೆಟ್‌ ಉಡಾವಣೆ ಯಶಸ್ವಿ – ನೌಕಾ ಪಡೆಗೆ ಶಕ್ತಿ ತುಂಬಲಿದೆ ಉಪಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಸ್ರೋದ ಬಾಹುಬಲಿ ರಾಕೆಟ್‌ ಉಡಾವಣೆ ಯಶಸ್ವಿ – ನೌಕಾ ಪಡೆಗೆ ಶಕ್ತಿ ತುಂಬಲಿದೆ ಉಪಗ್ರಹ

Latest

ಇಸ್ರೋದ ಬಾಹುಬಲಿ ರಾಕೆಟ್‌ ಉಡಾವಣೆ ಯಶಸ್ವಿ – ನೌಕಾ ಪಡೆಗೆ ಶಕ್ತಿ ತುಂಬಲಿದೆ ಉಪಗ್ರಹ

Public TV
Last updated: November 2, 2025 7:21 pm
Public TV
Share
2 Min Read
ISRO scripts history as ‘Bahubali rocket injects heaviest satellite in orbit
SHARE

ಶ್ರೀಹರಿಕೋಟಾ: ಭಾರತದ (India) ಅತ್ಯಂತ ಭಾರದ ಬಾಹುಬಲಿ ರಾಕೆಟ್‌ ಎಂದೇ ಪ್ರಸಿದ್ಧಿ ಪಡೆದಿರುವ ಜಿಎಸ್‌ಎಲ್‌ವಿ ಮಾರ್ಕ್ 3 (LVM3) ಸಿಎಂಎಸ್ 03 (ಜಿಎಸ್‌ಎಟಿ-7ಆರ್) ಸಂವಹನ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ (Sriharikota) ಉಡ್ಡಯನ ಕೇಂದ್ರದಿಂದ ಭಾನುವಾರ ಸಂಜೆ 5:26ಕ್ಕೆ 4,410 ಕೆ.ಜಿ. ತೂಕದ ಉಪಗ್ರಹವನ್ನು ಹೊತ್ತುಕೊಂಡು ʼಎಲ್‌ವಿಎಂ–ಎಂ5′ ರಾಕೆಟ್‌ ನಭಕ್ಕೆ ಹಾರಿತು.

ಈ ಉಪಗ್ರಹವನ್ನು ಇಸ್ರೋ ಭಾರತೀಯ ನೌಕಾಪಡೆಗಾಗಿ (Indian Navy) ವಿಶೇಷವಾಗಿ ಅಭಿವೃದ್ಧಿಪಡಿಸಿದ್ದು, ಬಹು-ಬ್ಯಾಂಡ್ ಮಿಲಿಟರಿ ಸಂವಹನ ಉಪಗ್ರಹ ಇದಾಗಿದೆ. ಭಾರತದ ನೆಲದಿಂದ ಜಿಯೋಸಿಂಕ್ರೋನಸ್ ಟ್ರಾನ್ಸ್ಫರ್ ಆರ್ಬಿಟ್‌ಗೆ ಇಷ್ಟು ಭಾರವಾದ ಉಪಗ್ರಹವನ್ನು ಉಡಾಯಿಸುತ್ತಿರುವುದು ಇದೇ ಮೊದಲು.  ಇದನ್ನೂ ಓದಿ:  ಆಪರೇಷನ್‌ ಸಿಂಧೂರದಿಂದ ಪಾಕಿಸ್ತಾನ-ಕಾಂಗ್ರೆಸ್‌ ಎರಡೂ ಚೇತರಿಸಿಕೊಂಡಿಲ್ಲ: ಬಿಹಾರ ರ‍್ಯಾಲಿಯಲ್ಲಿ ಮೋದಿ ಅಬ್ಬರದ ಭಾಷಣ

Kudos Team #ISRO!

India’s #Bahubali scales the skies, with the successful launch of #LVM3M5 Mission!

“Bahubali” as it is being popularly referred, LVM3-M5 rocket is carrying the CMS-03 communication satellite, the heaviest ever to be launched from the Indian soil into a… pic.twitter.com/ccyIPUxpIX

— Dr Jitendra Singh (@DrJitendraSingh) November 2, 2025

ಮಲ್ಟಿ-ಬ್ಯಾಂಡ್ ಸಂವಹನ ಉಪಗ್ರಹವು ಸಿಎಂಎಸ್ 03 ಭಾರತೀಯ ಮುಖ್ಯ ಭೂಭಾಗ ಸೇರಿದಂತೆ ವಿಶಾಲ ಸಮುದ್ರ ಪ್ರದೇಶಕ್ಕೆ ಸೇವೆಗಳನ್ನು ಒದಗಿಸಲಿದೆ. ಈ ಉಪಗ್ರಹ ಸಿ, ಎಕ್ಸ್ಟೆಂಡೆಡ್ ಸಿ, ಕ್ಯೂ ಬ್ಯಾಂಡ್‌ಗಳಲ್ಲಿ ವಾಯ್ಸ್, ಡೇಟಾ ಮತ್ತು ವಿಡಿಯೋ ಲಿಂಕ್‌ಗಳಿಗೆ ಟ್ರಾನ್ಸ್ಪಾಂಡರ್ ಸೌಲಭ್ಯಗಳನ್ನು ಒದಗಿಸುತ್ತದೆ.

ಇದು ದೂರದ ಪ್ರದೇಶಗಳಲ್ಲಿ ನೌಕಾಪಡೆಯ ಡಿಜಿಟಲ್ ಸಂಪರ್ಕವನ್ನು ಗಮನಾರ್ಹವಾಗಿ ಸುಧಾರಿಸುತ್ತದೆ. ಅಷ್ಟೇ ಅಲ್ಲ, ಕಾರ್ಯತಂತ್ರದ ಅನ್ವಯಿಕೆಗಳನ್ನು ಬಲಪಡಿಸುತ್ತದೆ. ಈ ಉಪಗ್ರಹವು 2013 ರಲ್ಲಿ ಉಡಾವಣೆಯಾದ ಜಿಸ್ಯಾಟ್ -7 ರುಕ್ಮಿಣಿಯ ಉತ್ತರಾಧಿಕಾರಿಯಾಗಿದೆ.

ಉಪಗ್ರಹವು ನಿರ್ಣಾಯಕ ಸಮುದ್ರ ಪ್ರದೇಶದಲ್ಲಿ ನೌಕಾಪಡೆಯ ಸಂವಹನ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಇಸ್ರೋ ಹೇಳಿದೆ.

ಲಾಂಚ್‌ ವೆಹಿಕಲ್‌ ಮಾರ್ಕ್‌-3 (ಎಲ್‌ವಿಎಂ-03) 15 ಮಹಡಿಯ ಕಟ್ಟಡದಷ್ಟು ಎತ್ತರ (43.5 ಮೀಟರ್) ಇದ್ದು, 4 ಸಾವಿರ ಕೆಜಿಯಷ್ಟು ಭಾರದ ಸಾಧನ ಒತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಆದ್ದರಿಂದಲೇ ಈ ರಾಕೆಟ್‌ ಅನ್ನು ʻಬಾಹುಬಲಿʼ (Bahubali Rocket) ಎಂದು ಕರೆಯಲಾಗುತ್ತದೆ.

Countdown Commences!

Final preparations complete and the countdown for #LVM3M5 has officially begun at SDSC-SHAR.

All systems are GO as we move closer to liftoff! ✨

For more Information Visithttps://t.co/yfpU5OTEc5 pic.twitter.com/6pPYS5rl9d

— ISRO (@isro) November 1, 2025

TAGGED:Bahubali rocketindian navyISROsriharikotaಇಸ್ರೋಬಾಹುಬಲಿ ರಾಕೆಟ್ಭಾರತೀಯ ನೌಕಾ ಸೇನೆಶ್ರೀಹರಿಕೋಟ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Jio Mart Nelamangala Fire Accident
Bengaluru Rural

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
51 minutes ago
Strait of Hormuz 1
Latest

US-Iran Ceasefire| ಹಾರ್ಮುಜ್‌ನಲ್ಲಿ ಸಂಚಾರಕ್ಕೆ 2 ಹೊಸ ಪರ್ಯಾಯ ಮಾರ್ಗ ಪ್ರಕಟಿಸಿದ IRGC

Public TV
By Public TV
1 hour ago
KKR
Cricket

ಹ್ಯಾಟ್ರಿಕ್‌ ಸೋಲುಂಡ ಕೋಲ್ಕತ್ತಾ ಇಂದಾದ್ರೂ ಗೆಲ್ಲುತ್ತಾ?

Public TV
By Public TV
2 hours ago
Israel Strikes Lebanon With 100 Missiles In 10 Minutes
Latest

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
2 hours ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Voting begins in Davanagere South Bagalkote by Elections 1
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಮತದಾನ ಆರಂಭ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?