Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತೀಯ ನೌಕಾಪಡೆಗೆ ಸಹಾಯವಾಗುವ ಸಂವಹನ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತೀಯ ನೌಕಾಪಡೆಗೆ ಸಹಾಯವಾಗುವ ಸಂವಹನ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು!

Latest

ಭಾರತೀಯ ನೌಕಾಪಡೆಗೆ ಸಹಾಯವಾಗುವ ಸಂವಹನ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು!

Public TV
Last updated: November 2, 2025 7:07 pm
Public TV
Share
2 Min Read
ISRO
SHARE

– 15 ಮಹಡಿ ಕಟ್ಟಡದಷ್ಟು ಉದ್ದ, 150 ಏಷ್ಯನ್ ಆನೆಗಳಿಗೆ ಸಮನಾದಷ್ಟು ತೂಕ

ಅಮರಾವತಿ: ಭಾರತೀಯ ನೌಕಾಪಡೆಗೆ ಸಹಾಯವಾಗುವ ಸಂವಹನ ಉಪಗ್ರಹ ʻCMS-03ʼ ಅನ್ನು ಭಾನುವಾರ ಉಡಾವಣೆ ಮಾಡಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಸಜ್ಜಾಗಿದೆ.

Countdown Commences!

Final preparations complete and the countdown for #LVM3M5 has officially begun at SDSC-SHAR.

All systems are GO as we move closer to liftoff! ✨

For more Information Visithttps://t.co/yfpU5OTEc5 pic.twitter.com/6pPYS5rl9d

— ISRO (@isro) November 1, 2025

ಆಂಧ್ರದ ಶ್ರೀಹರಿಕೋಟಾದಲ್ಲಿರುವ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಭಾನುವಾರ ಸಂಜೆ 5:26ಕ್ಕೆ ಉಡಾವಣೆ ಆಗಲಿದ್ದು, ಇದು ಭಾರತದ ಮಿಲಿಟರಿ ವಲಯದ ಸಾಮರ್ಥ್ಯವನ್ನು ಬಹಳಷ್ಟು ಹೆಚ್ಚಿಸಲಿದೆ. ʻಎಲ್‌ವಿಎಂ-ಎಂ5ʼ ರಾಕೆಟ್‌ ಉಪಗ್ರಹ ಹೊತ್ತು ನಭಕ್ಕೆ ಚಿಮ್ಮಲಿದೆ. ಉಪಗ್ರಹವು 4,410 ಕೆಜಿ ತೂಕ ಹೊಂದಿದ್ದು, ದೇಶದ ಬಾಹ್ಯಾಕಾಶಕೇಂದ್ರದಿಂದ ಇದೇ ಮೊದಲ ಬಾರಿಗೆ ಉಡಾವಣೆ ಆಗುತ್ತಿರುವ ಭಾರೀ ತೂಕದ ಉಪಗ್ರಹ ಇದಾಗಿದೆ ಎಂದು ಇಸ್ರೋ ತಿಳಿಸಿದೆ.

ಲಾಂಚ್‌ ವೆಹಿಕಲ್‌ ಮಾರ್ಕ್‌-3 (ಎಲ್‌ವಿಎಂ-03) 15 ಮಹಡಿಯ ಕಟ್ಟಡದಷ್ಟು ಎತ್ತರ (43.5 ಮೀಟರ್) ಇದ್ದು, 4 ಸಾವಿರ ಕೆಜಿಯಷ್ಟು ಭಾರದ ಸಾಧನ ಒತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಆದ್ದರಿಂದಲೇ ಈ ರಾಕೆಟ್‌ ಅನ್ನು ʻಬಾಹುಬಲಿʼ (Bahubali Rocket) ಎಂದು ಕರೆಯಲಾಗುತ್ತದೆ.

Meet #LVM3M5, India’s operational heavy-lift launcher. Height: 43.5 m | Lift Off Mass: 642 t | Stages: 2×S200 Solid, L110 Liquid, C25 Cryogenic.

LIFT-OFF at
🗓️ 2 Nov 2025 (Sunday) 🕔5:26 PM IST

For more Information Visithttps://t.co/hNtrA0eQXK pic.twitter.com/O2jIZrNOyL

— ISRO (@isro) October 30, 2025

ಭಾರತೀಯ ನೌಕಾ ಸೇನೆಗಾಗಿಯೇ ವಿಶೇಷವಾಗಿ ವಿನ್ಯಾಸಗೊಂಡಿರುವ ಈ ಉಪಗ್ರಹವನ್ನ ಜಿಸ್ಯಾಟ್-7ಆರ್ ಎಂದೂ ಕರೆಯಲಾಗಿದೆ. ಇದು ಯುದ್ಧ ನೌಕೆಗಳು, ಸಬ್‌ಮರೀನ್‌ಗಳು, ಯುದ್ಧ ವಿಮಾನಗಳು ಮತ್ತು ಭೂಮಿಯಲ್ಲಿರುವ ಕಮಾಂಡ್ ಕೇಂದ್ರಗಳ ನಡುವಿನ ಸಂವಹನವನ್ನು (Military Communication Mission) ಸುಧಾರಿಸಲಿದೆ.

ಪ್ರಸ್ತುತ ಯೋಜನೆಗೆ 1,589 ಕೋಟಿ ರೂಪಾಯಿ ವೆಚ್ಚ ತಗಲಿದ್ದು, ಇದರ ನಿರ್ಮಾಣಕ್ಕಾಗಿ ಇಸ್ರೋ ಮತ್ತು ಭಾರತೀಯ ನೌಕಾಪಡೆಯ ನಡುವೆ 2019ರಲ್ಲಿ ಒಪ್ಪಂದ ಏರ್ಪಟ್ಟಿತ್ತು. ಸಿಎಂಎಸ್-03 ಉಪಗ್ರಹ 2013ರಲ್ಲಿ ಉಡಾವಣೆಗೊಂಡ ಹಳೆಯದಾದ ಜಿಸ್ಯಾಟ್-7 ರುಕ್ಮಿಣಿ ಉಪಗ್ರಹದ ಬದಲಿಗೆ ಕಾರ್ಯಾಚರಿಸಲಿದೆ. ಜಿಸ್ಯಾಟ್-7 ರುಕ್ಮಿಣಿ ಇಲ್ಲಿಯತನಕ ನೌಕಾಪಡೆಯ ಪ್ರಮುಖ ಸಂವಹನದ ಸಾಧನವಾಗಿತ್ತು.

TAGGED:Bahubali rocketGSAT 7R SatelliteISROMilitary Communication Mission
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಕೇಸ್‌ – ಕಿಡ್ನ್ಯಾಪ್‌ ಶಂಕೆ ವ್ಯಕ್ತಪಡಿಸಿದ ವಿದ್ಯಾರ್ಥಿನಿ ತಾಯಿ

Public TV
By Public TV
17 minutes ago
daily horoscope dina bhavishya
Astrology

ದಿನ ಭವಿಷ್ಯ 10-04-2026

Public TV
By Public TV
42 minutes ago
Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
8 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
8 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
9 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?