Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ISRO SpaDEx | ಸ್ಪೆಡೆಕ್ಸ್‌ ಉಡಾವಣೆ ಯಶಸ್ವಿ – ಬಾಹ್ಯಾಕಾಶದಲ್ಲಿ ಚರಿತ್ರೆ ಬರೆಯಲು ಇಸ್ರೋ ಮೊದಲ ಹೆಜ್ಜೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ISRO SpaDEx | ಸ್ಪೆಡೆಕ್ಸ್‌ ಉಡಾವಣೆ ಯಶಸ್ವಿ – ಬಾಹ್ಯಾಕಾಶದಲ್ಲಿ ಚರಿತ್ರೆ ಬರೆಯಲು ಇಸ್ರೋ ಮೊದಲ ಹೆಜ್ಜೆ

Latest

ISRO SpaDEx | ಸ್ಪೆಡೆಕ್ಸ್‌ ಉಡಾವಣೆ ಯಶಸ್ವಿ – ಬಾಹ್ಯಾಕಾಶದಲ್ಲಿ ಚರಿತ್ರೆ ಬರೆಯಲು ಇಸ್ರೋ ಮೊದಲ ಹೆಜ್ಜೆ

Public TV
Last updated: December 30, 2024 10:46 pm
Public TV
Share
2 Min Read
ISRO 2
SHARE

ಅಮರಾವತಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ‘ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್’ (ಸ್ಪೆಡೆಕ್ಸ್)ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ ವಿಶ್ವದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗಳ ಪೈಕಿ ಭಾರತ ತನ್ನದೇ ಚರಿತ್ರೆ ಬರೆಯಲು ಮೊದಲ ಹೆಜ್ಜೆ ಇಟ್ಟಿದೆ. ಸೋಮವಾರ ರಾತ್ರಿ ಸರಿಯಾಗಿ 10 ಗಂಟೆ ವೇಳೆಗೆ PSLV-ಸಿ60 ರಾಕೆಟ್ ನಭಕ್ಕೆ ಚಿಮ್ಮಿದೆ. ಹೊಸ ವರ್ಷ ಸ್ವಾಗತಿಸುವ ಈ ಸಂದರ್ಭದಲ್ಲಿ ಇಸ್ರೋ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ.

ISRO 4

ಇಸ್ರೋ ಐತಿಹಾಸಿಕ ಸಾಧನೆಯ PSLV-ಸಿ60 ರಾಕೆಟ್ ಉಡಾವಣೆಯನ್ನು ರಾತ್ರಿ 9.58ಕ್ಕೆ ನಿಗಧಿಪಡಿಸಲಾಗಿತ್ತು. ಆದರೆ ಅಂತರಿಕ್ಷದಲ್ಲಿ ಟ್ರಾಫಿಕ್‌ ಸಮಸ್ಯೆಯನ್ನು ಗುರುತಿಸಿದ ಇಸ್ರೋ, ಸಮಯವನ್ನು ಬದಲಾವಣೆ ಮಾಡಿತು. 9.58ರ ಬದಲು ರಾತ್ರಿ 10 ಗಂಟೆಗೆ ಉಪಗ್ರಹವನ್ನು ಉಡಾವಣೆ ಮಾಡಿತು. ಈ ಸಂದರ್ಭದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಇಸ್ರೋ ಅಧ್ಯಕ್ಷರು ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು ಹಾಗೂ ವಿಜ್ಞಾನಿಗಳು ಹಾಜರಿದ್ದರು.

ವಿಶ್ವದ 4ನೇ ದೇಶ ಹೆಗ್ಗಳಿಕೆಯತ್ತ ಭಾರತ:
ಬಾಹ್ಯಾಕಾಶ ಉಪಗ್ರಹಗಳ ಡಾಕಿಂಗ್‌ (Docking) ಮತ್ತು ಅನ್‌ಡಾಕಿಂಗ್‌ (Undocking) ಪ್ರಯೋಗ ಯಶಸ್ವಿಯಾದಲ್ಲಿ ಸ್ಪೇಡೆಕ್ಸ್‌ನಲ್ಲಿ ಯಶ ಕಂಡ ವಿಶ್ವದ 4ನೇ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಎರಡು ಉಪಗ್ರಹಗಳನ್ನು ಜೋಡಿಸುವ ಹಾಗೂ ಬೇರ್ಪಡಿಸುವ ಪ್ರಯೋಗದಲ್ಲಿ ಇಲ್ಲಿಯವರೆಗೆ ಅಮೆರಿಕ, ರಷ್ಯಾ ಮತ್ತು ಚೀನಾ ಯಶಸ್ಸು ಕಂಡಿದೆ.

ISRO 3

ಈ ಪ್ರಯೋಗದ ಭಾಗವಾಗಿ ಎಸ್‌ಡಿಎಕ್ಸ್‌01 ಮತ್ತು ಎಸ್‌ಡಿಎಕ್ಸ್02 ಹೆಸರಿನ ಎರಡು ಉಪಗ್ರಹಗಳನ್ನು ಹೊತ್ತ ಪೋಲಾರ್‌ ಸ್ಯಾಟಲೈಟ್‌ ಲಾಂಚ್‌ ವೆಹಿಕಲ್‌ (PSLV) ರಾಕೆಟ್ ಇಂದು ಉಡಾವಣೆ ಮಾಡಲಾಗಿದೆ. ಭೂಮಿಯಿಂದ 476 ಕಿ.ಮೀ ದೂರದ ಕಕ್ಷೆಗೆ ಉಪಗ್ರಹಗಳನ್ನು ರಾಕೆಟ್‌ ಯಶಸ್ವಿಯಾಗಿ ಸೇರಿಸಿದ ಬಳಿಕ ಜನವರಿ ಮೊದಲ ವಾರದಲ್ಲಿ ಇಸ್ರೋ ಡಾಕಿಂಗ್‌ ಪ್ರಯೋಗ ನಡೆಯಲಿದೆ.

ಏನಿದು ಪ್ರಯೋಗ?
ಈ ಎರಡೂ ಉಪಗ್ರಹಗಳು ತನ್ನಲ್ಲಿರುವ ಸೆನ್ಸರ್‌, ವ್ಯವಸ್ಥೆಯನ್ನು ಬಳಸಿ ಒಂದಕ್ಕೊಂದು ಜೋಡಣೆ ಆಗುವಂತೆ ಮಾಡುವುದು. ನಂತರ ಪರಸ್ಪರ ಬೇರೆಯಾಗುವಂತೆ ಮಾಡಲು ಇಸ್ರೋ ಈ ಪ್ರಯೋಗ ನಡೆಸಲಿದೆ. ಈ ಕಾರಣಕ್ಕೆ ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್’ (ಸ್ಪೇಡೆಕ್ಸ್) ಎಂಬ ಹೆಸರನ್ನು ಇಡಲಾಗಿದೆ.

ಯಾಕೆ ಇಷ್ಟೊಂದು ಮಹತ್ವ?
ಮಾನವಸಹಿತ ಅಂತರಿಕ್ಷಯಾನ, ಚಂದ್ರನ ಅಂಗಳಕ್ಕೆ ಮನುಷ್ಯರನ್ನು ಕಳುಹಿಸಿ, ವಾಪಸ್‌ ಕರೆತರಲು ಇಸ್ರೋ ಈಗಾಗಲೇ ಯೋಜನೆ ರೂಪಿಸಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಂತೆ ಇಸ್ರೋ ತನ್ನದೇ ಆದ ಸ್ವದೇಶಿ ‘ಭಾರತೀಯ ಅಂತರಿಕ್ಷ ನಿಲ್ದಾಣ’ ಸ್ಥಾಪಿಸಲು ಸಿದ್ಧತೆ ಆರಂಭಿಸಿದೆ. ಆ ನಿಲ್ದಾಣಕ್ಕೆ ಗಗನಯಾತ್ರಿಗಳು, ಉಪಕರಣಗಳನ್ನು ಕಳುಹಿಸಲು ಡಾಕಿಂಗ್‌, ಅನ್‌ಡಾಕಿಂಗ್‌ ತಂತ್ರಜ್ಞಾನ ತಿಳಿದಿರಬೇಕು.

Share This Article
Facebook Whatsapp Whatsapp Telegram

Cinema news

rashmika mandanna
ರಶ್ಮಿಕಾ ಮದುವೆಯ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

PUC
Bellary

2nd PUC Result | ದಕ್ಷಿಣ ಕನ್ನಡದ ದಿಶಾ ರಾಜ್ಯಕ್ಕೆ ಪ್ರಥಮ – 600ಕ್ಕೆ 600 ಅಂಕ

Public TV
By Public TV
3 minutes ago
Hezbollah new chief Sheikh Naim Qassem
Latest

ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

Public TV
By Public TV
1 hour ago
pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
2 hours ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
2 hours ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
2 hours ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?