Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಮುವಾದದಿಂದ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ: ಪ್ರಿಯಾಂಕ್ ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋಮುವಾದದಿಂದ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ: ಪ್ರಿಯಾಂಕ್ ಖರ್ಗೆ

Bengaluru City

ಕೋಮುವಾದದಿಂದ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ: ಪ್ರಿಯಾಂಕ್ ಖರ್ಗೆ

Public TV
Last updated: February 15, 2026 1:19 pm
Public TV
Share
1 Min Read
Priyank Kharge
SHARE

ಬೆಂಗಳೂರು: ಕೋಮುವಾದದ (Communalism) ಕಾರಣ ಕರಾವಳಿಯಲ್ಲಿ (Karavali) ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ.

ಗಾಂಧಿ ಭವನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಐಟಿ-ಬಿಟಿ ಕಂಪನಿಗಳಿಗೆ (IT-BT Company) ಹೂಡಿಕೆ ಮಾಡಿ ಎಂದು ಹೇಳುತ್ತೇವೆ. ಅವರು ಕೂಡ ರೆಡಿ ಆಗುತ್ತಾರೆ. ಆದರೆ ನಾಳೆ ಅವರ ಕೆಲಸಗಾರರಿಗೆ ತೊಂದರೆ ಆದರೆ ಏನು ಮಡೋದು ಅನ್ನೋ ಚಿಂತೆ ಅವರದ್ದು. ಎಲ್ಲಿಯವರೆಗೆ ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗಿ ಮಾತನಾಡಲ್ವೋ ಅಲ್ಲಿಯವರೆಗೂ ಸಮಾಜ ಉದ್ಧಾರ ಆಗಲ್ಲ. ರಾಜಕಾರಣಿಗಳು, ಧರ್ಮಗುರುಗಳು ಸೃಷ್ಟಿಸುವ ಧರ್ಮದ ನಶೆ ನಿಲ್ಲಬೇಕು ಎಂದರು. ಇದನ್ನೂ ಓದಿ: ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ಶವವಾಗಿ ಪತ್ತೆ – ಪೋಷಕರಿಂದ ತುರ್ತು ವೀಸಾಗೆ ಅರ್ಜಿ

 

ಬಿಜೆಪಿ ಅವರಿಗೆ ಗೊತ್ತಿಲ್ಲ, ನಾನು ಅದಮಾರು ಮಠದಲ್ಲಿ ಓದಿದವನು. ತೇಜಸ್ವಿ ಸೂರ್ಯ ಕಾನ್ವೆಂಟ್‌ನಲ್ಲಿ ಓದಿರೋದು. ಆದರೆ ನನ್ನನ್ನ ಕಾನ್ವೆಂಟ್‌ನಲ್ಲಿ ಓದಿದವನು ಎನ್ನುತ್ತಾರೆ. ಧರ್ಮ ಮನುಷ್ಯನಿಗಾಗಿ ಇರೋದು, ಮನುಷ್ಯ ಧರ್ಮಕ್ಕಾಗಿ ಇಲ್ಲ. ಔರಂಗಜೇಬನ ಸಮಾಧಿ ತೆಗೆಯೋಕೆ ಈಗ ಜ್ಞಾನೋದಯ ಆಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಗದಗ | ಶಿವರಾತ್ರಿಯಂದೇ ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು

TAGGED:bengalurucommunalisminvestmentIT-BT CompanykaravaliPriyank Khargeಐಟಿಬಿಟಿ ಕಂಪನಿಕರಾವಳಿಕೋಮುವಾದಪ್ರಿಯಾಂಕ್ ಖರ್ಗೆಬಂಡವಾಳಬೆಂಗಳೂರು
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Mangaluru
Crime

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ – ಗಂಡನ ಪ್ರಣಯದಾಟ ಬಿಚ್ಚಿಟ್ಟ ಪತ್ನಿ

Public TV
By Public TV
52 seconds ago
Byrati Basavaraj 1
Court

ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

Public TV
By Public TV
13 minutes ago
Karnataka Student Saketh Sreenivasaiah Found Dead In California
Bengaluru City

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ಶವವಾಗಿ ಪತ್ತೆ – ಪೋಷಕರಿಂದ ತುರ್ತು ವೀಸಾಗೆ ಅರ್ಜಿ

Public TV
By Public TV
31 minutes ago
Miscreants vandalize Shivalinga and Nandi idol near Shingatalur in Mundaragi taluk
Crime

ಗದಗ | ಶಿವರಾತ್ರಿಯಂದೇ ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು

Public TV
By Public TV
34 minutes ago
Mandya Chemical Tank Blast
Districts

ಕಾರ್ಖಾನೆ ಸ್ಥಳಾಂತರ ವೇಳೆ ಕೆಮಿಕಲ್ ಟ್ಯಾಂಕ್ ಸ್ಫೋಟ – ಇಬ್ಬರು ಕಾರ್ಮಿಕರು ದುರ್ಮರಣ

Public TV
By Public TV
56 minutes ago
Davanagere Cyber Crime Money
Crime

ಲಾಭದ ಆಸೆ ತೋರಿಸಿ ಹೂಡಿಕೆ – ಮಹಿಳಾ ಟೆಕ್ಕಿಗೆ 93 ಲಕ್ಷ ವಂಚನೆ

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?